ಅನ್-ನಮ್ಲ್ · 57/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
فَأَنجَيْنَاهُ وَأَهْلَهُ إِلَّا امْرَأَتَهُ قَدَّرْنَاهَا مِنَ الْغَابِرِينَ ۝٥٧
Fa anjainaahu wa ahlahooo illam ra atahoo qaddarnaahaa minal ghaabireen
📖 ಕನ್ನಡ ಅರ್ಥ
ಕೊನೆಗೆ ನಾವು ಅವರ ಪತ್ನಿಯ ಹೊರತು ಅವರನ್ನು ಮತ್ತು ಅವರ ಕುಟುಂಬದವರನ್ನು ರಕ್ಷಿದಿದೆವು. ಅವಳು ಹಿಂದುಳಿಯುವರಲ್ಲಿ ಆಗುವಳೆಂದು ನಾವು ನಿಶ್ಚಯಿಸಿಬಿಟ್ಟಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅನ್-ನಮ್ಲ್

55أَئِنَّكُمْ لَتَأْتُونَ الرِّجَالَ شَهْوَةً مِّن دُونِ النِّسَاءِ ۚ بَلْ أَنتُمْ قَوْمٌ تَجْهَلُونَ
ನೀವು ಸ್ತಿçÃಯರನ್ನು ಬಿಟ್ಟು ಕಾಮೇಚ್ಛೆಗಾಗಿ ಪುರುಷರ ಬಳಿ ಹೋಗುತ್ತಿರುವಿರಾ? ವಾಸ್ತವ ವಿಚಾರವೇನೆಂದರೆ ನೀವು ಮಹಾ ಅವಿವೇಕವನ್ನು ತೋರಿಸುತ್ತಿರುವಿರಿ.
56۞ فَمَا كَانَ جَوَابَ قَوْمِهِ إِلَّا أَن قَالُوا أَخْرِجُوا آلَ لُوطٍ مِّن قَرْيَتِكُمْ ۖ إِنَّهُمْ أُنَاسٌ يَتَطَهَّرُونَ
ಆಗ ಜನರ ಪ್ರತಿಕ್ರಿಯೆಯು “ನೀವು ಲೂತರ ಕುಟುಂಬವನ್ನು ನಿಮ್ಮ ನಾಡಿನಿಂದ ಗಡಿಪಾರು ಮಾಡಿರಿ. ಅವರಂತು ಮಹಾ ಪರಿಶುದ್ಧರಾಗಲು ಹೊರಟಿದ್ದಾರೆ” ಎಂಬುದರ ಹೊರತು ಇನ್ನೇನಿರಲಿಲ್ಲ.
57فَأَنجَيْنَاهُ وَأَهْلَهُ إِلَّا امْرَأَتَهُ قَدَّرْنَاهَا مِنَ الْغَابِرِينَ
ಕೊನೆಗೆ ನಾವು ಅವರ ಪತ್ನಿಯ ಹೊರತು ಅವರನ್ನು ಮತ್ತು ಅವರ ಕುಟುಂಬದವರನ್ನು ರಕ್ಷಿದಿದೆವು. ಅವಳು ಹಿಂದುಳಿಯುವರಲ್ಲಿ ಆಗುವಳೆಂದು ನಾವು ನಿಶ್ಚಯಿಸಿಬಿಟ್ಟಿದ್ದೆವು.
58وَأَمْطَرْنَا عَلَيْهِم مَّطَرًا ۖ فَسَاءَ مَطَرُ الْمُنذَرِينَ
ಮತ್ತು ನಾವು ಅವರ ಮೇಲೆ ಒಂದು ಮಳೆಯನ್ನು ಸುರಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಅದು ಅತ್ಯಂತ ಕೆಟ್ಟ ಮಳೆಯಾಗಿತ್ತು.
59قُلِ الْحَمْدُ لِلَّهِ وَسَلَامٌ عَلَىٰ عِبَادِهِ الَّذِينَ اصْطَفَىٰ ۗ آللَّهُ خَيْرٌ أَمَّا يُشْرِكُونَ
(ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ ಮೇಲೆ ಶಾಂತಿಯಿರಲಿ. ಅಲ್ಲಾಹನು ಉತ್ತಮನೋ ಅಥವಾ ಅವರು ಸಹಭಾಗಿಗಳನ್ನಾಗಿ ಮಾಡುತ್ತಿರುವ ದೇವರುಗಳೋ?
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
57ಆಯತ್

ಅನುವಾದ — ಅನ್-ನಮ್ಲ್ 57

ಸೂರಾ ಅನ್-ನಮ್ಲ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ನಾವು ಅವರ ಪತ್ನಿಯ ಹೊರತು ಅವರನ್ನು ಮತ್ತು ಅವರ ಕುಟುಂಬದವರನ್ನು ರಕ್ಷಿದಿದೆವು.…

ಸೂರಾ ಆಯತ್ 57/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers