ಅನ್-ನಮ್ಲ್ · 59/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
قُلِ الْحَمْدُ لِلَّهِ وَسَلَامٌ عَلَىٰ عِبَادِهِ الَّذِينَ اصْطَفَىٰ ۗ آللَّهُ خَيْرٌ أَمَّا يُشْرِكُونَ ۝٥٩
Qulil hamdu lillaahi wa salaamun `alaa `ibaadihil lazeenas tafaa; aaallaahu khairun ammmaa yushrikoon
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ ಮೇಲೆ ಶಾಂತಿಯಿರಲಿ. ಅಲ್ಲಾಹನು ಉತ್ತಮನೋ ಅಥವಾ ಅವರು ಸಹಭಾಗಿಗಳನ್ನಾಗಿ ಮಾಡುತ್ತಿರುವ ದೇವರುಗಳೋ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅನ್-ನಮ್ಲ್

57فَأَنجَيْنَاهُ وَأَهْلَهُ إِلَّا امْرَأَتَهُ قَدَّرْنَاهَا مِنَ الْغَابِرِينَ
ಕೊನೆಗೆ ನಾವು ಅವರ ಪತ್ನಿಯ ಹೊರತು ಅವರನ್ನು ಮತ್ತು ಅವರ ಕುಟುಂಬದವರನ್ನು ರಕ್ಷಿದಿದೆವು. ಅವಳು ಹಿಂದುಳಿಯುವರಲ್ಲಿ ಆಗುವಳೆಂದು ನಾವು ನಿಶ್ಚಯಿಸಿಬಿಟ್ಟಿದ್ದೆವು.
58وَأَمْطَرْنَا عَلَيْهِم مَّطَرًا ۖ فَسَاءَ مَطَرُ الْمُنذَرِينَ
ಮತ್ತು ನಾವು ಅವರ ಮೇಲೆ ಒಂದು ಮಳೆಯನ್ನು ಸುರಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಅದು ಅತ್ಯಂತ ಕೆಟ್ಟ ಮಳೆಯಾಗಿತ್ತು.
59قُلِ الْحَمْدُ لِلَّهِ وَسَلَامٌ عَلَىٰ عِبَادِهِ الَّذِينَ اصْطَفَىٰ ۗ آللَّهُ خَيْرٌ أَمَّا يُشْرِكُونَ
(ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ ಮೇಲೆ ಶಾಂತಿಯಿರಲಿ. ಅಲ್ಲಾಹನು ಉತ್ತಮನೋ ಅಥವಾ ಅವರು ಸಹಭಾಗಿಗಳನ್ನಾಗಿ ಮಾಡುತ್ತಿರುವ ದೇವರುಗಳೋ?
60أَمَّنْ خَلَقَ السَّمَاوَاتِ وَالْأَرْضَ وَأَنزَلَ لَكُم مِّنَ السَّمَاءِ مَاءً فَأَنبَتْنَا بِهِ حَدَائِقَ ذَاتَ بَهْجَةٍ مَّا كَانَ لَكُمْ أَن تُنبِتُوا شَجَرَهَا ۗ أَإِلَٰهٌ مَّعَ اللَّهِ ۚ بَلْ هُمْ قَوْمٌ يَعْدِلُونَ
(ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ ಮೇಲೆ ಶಾಂತಿಯಿರಲಿ. ಅಲ್ಲಾಹನು ಉತ್ತಮನೋ ಅಥವಾ ಅವರು ಸಹಭಾಗಿಗಳನ್ನಾಗಿ ಮಾಡುತ್ತಿರುವ ದೇವರುಗಳೋ?
61أَمَّن جَعَلَ الْأَرْضَ قَرَارًا وَجَعَلَ خِلَالَهَا أَنْهَارًا وَجَعَلَ لَهَا رَوَاسِيَ وَجَعَلَ بَيْنَ الْبَحْرَيْنِ حَاجِزًا ۗ أَإِلَٰهٌ مَّعَ اللَّهِ ۚ بَلْ أَكْثَرُهُمْ لَا يَعْلَمُونَ
ಭೂಮಿಯನ್ನು ಸ್ಥಿರತೆಯುಳ್ಳ ತಂಗುದಾಣವನ್ನಾಗಿ ಮಾಡಿಕೊಟ್ಟವನು ಮತ್ತು ಅದರ ನಡುವೆ ನದಿಗಳನ್ನು ಹರಿಸಿಕೊಟ್ಟವನು ಮತ್ತು ಅದಕ್ಕಾಗಿ ದೃಢ ಪರ್ವತಗಳನ್ನು ನಾಟಿದವನು ಮತ್ತು ಎರಡು ಸಮುದ್ರಗಳ ನಡುವೆ ತಡಯೊಂದನ್ನು ನಿಶ್ಚಯಿಸಿದವನು ಯಾರು? ಅಲ್ಲಾಹನೊಂದಿಗೆ ಇತರ ಆರಾಧ್ಯರೂ ಇದ್ದಾರೆಯೇ? ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
59ಆಯತ್

ಅನುವಾದ — ಅನ್-ನಮ್ಲ್ 59

ಸೂರಾ ಅನ್-ನಮ್ಲ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ…

ಸೂರಾ ಆಯತ್ 59/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers