ಅನ್-ನಮ್ಲ್ · 60/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
أَمَّنْ خَلَقَ السَّمَاوَاتِ وَالْأَرْضَ وَأَنزَلَ لَكُم مِّنَ السَّمَاءِ مَاءً فَأَنبَتْنَا بِهِ حَدَائِقَ ذَاتَ بَهْجَةٍ مَّا كَانَ لَكُمْ أَن تُنبِتُوا شَجَرَهَا ۗ أَإِلَٰهٌ مَّعَ اللَّهِ ۚ بَلْ هُمْ قَوْمٌ يَعْدِلُونَ ۝٦٠
Amman khalaqas samaawaati wal arda wa anzala lakum minas samaaa`i maaa`an fa ambatnaa bihee hadaaa`iqa zaata bahjjah; maa kanna lakum an tumbitoo shajarahaa; `a-ilaahum ma`al laah; bal hum qawmuny ya`diloon
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ ಮೇಲೆ ಶಾಂತಿಯಿರಲಿ. ಅಲ್ಲಾಹನು ಉತ್ತಮನೋ ಅಥವಾ ಅವರು ಸಹಭಾಗಿಗಳನ್ನಾಗಿ ಮಾಡುತ್ತಿರುವ ದೇವರುಗಳೋ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅನ್-ನಮ್ಲ್

58وَأَمْطَرْنَا عَلَيْهِم مَّطَرًا ۖ فَسَاءَ مَطَرُ الْمُنذَرِينَ
ಮತ್ತು ನಾವು ಅವರ ಮೇಲೆ ಒಂದು ಮಳೆಯನ್ನು ಸುರಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಅದು ಅತ್ಯಂತ ಕೆಟ್ಟ ಮಳೆಯಾಗಿತ್ತು.
59قُلِ الْحَمْدُ لِلَّهِ وَسَلَامٌ عَلَىٰ عِبَادِهِ الَّذِينَ اصْطَفَىٰ ۗ آللَّهُ خَيْرٌ أَمَّا يُشْرِكُونَ
(ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ ಮೇಲೆ ಶಾಂತಿಯಿರಲಿ. ಅಲ್ಲಾಹನು ಉತ್ತಮನೋ ಅಥವಾ ಅವರು ಸಹಭಾಗಿಗಳನ್ನಾಗಿ ಮಾಡುತ್ತಿರುವ ದೇವರುಗಳೋ?
60أَمَّنْ خَلَقَ السَّمَاوَاتِ وَالْأَرْضَ وَأَنزَلَ لَكُم مِّنَ السَّمَاءِ مَاءً فَأَنبَتْنَا بِهِ حَدَائِقَ ذَاتَ بَهْجَةٍ مَّا كَانَ لَكُمْ أَن تُنبِتُوا شَجَرَهَا ۗ أَإِلَٰهٌ مَّعَ اللَّهِ ۚ بَلْ هُمْ قَوْمٌ يَعْدِلُونَ
(ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ ಮೇಲೆ ಶಾಂತಿಯಿರಲಿ. ಅಲ್ಲಾಹನು ಉತ್ತಮನೋ ಅಥವಾ ಅವರು ಸಹಭಾಗಿಗಳನ್ನಾಗಿ ಮಾಡುತ್ತಿರುವ ದೇವರುಗಳೋ?
61أَمَّن جَعَلَ الْأَرْضَ قَرَارًا وَجَعَلَ خِلَالَهَا أَنْهَارًا وَجَعَلَ لَهَا رَوَاسِيَ وَجَعَلَ بَيْنَ الْبَحْرَيْنِ حَاجِزًا ۗ أَإِلَٰهٌ مَّعَ اللَّهِ ۚ بَلْ أَكْثَرُهُمْ لَا يَعْلَمُونَ
ಭೂಮಿಯನ್ನು ಸ್ಥಿರತೆಯುಳ್ಳ ತಂಗುದಾಣವನ್ನಾಗಿ ಮಾಡಿಕೊಟ್ಟವನು ಮತ್ತು ಅದರ ನಡುವೆ ನದಿಗಳನ್ನು ಹರಿಸಿಕೊಟ್ಟವನು ಮತ್ತು ಅದಕ್ಕಾಗಿ ದೃಢ ಪರ್ವತಗಳನ್ನು ನಾಟಿದವನು ಮತ್ತು ಎರಡು ಸಮುದ್ರಗಳ ನಡುವೆ ತಡಯೊಂದನ್ನು ನಿಶ್ಚಯಿಸಿದವನು ಯಾರು? ಅಲ್ಲಾಹನೊಂದಿಗೆ ಇತರ ಆರಾಧ್ಯರೂ ಇದ್ದಾರೆಯೇ? ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
62أَمَّن يُجِيبُ الْمُضْطَرَّ إِذَا دَعَاهُ وَيَكْشِفُ السُّوءَ وَيَجْعَلُكُمْ خُلَفَاءَ الْأَرْضِ ۗ أَإِلَٰهٌ مَّعَ اللَّهِ ۚ قَلِيلًا مَّا تَذَكَّرُونَ
ಅಥವಾ ಸಂಕಷ್ಟಕ್ಕೆ ಗುರಿಯಾದವನು ಕರೆದು ಬೇಡಿದಾಗ ಅವನ ಕರೆಗೆ ಓಗೊಟ್ಟು ಅವನ ಸಂಕಷ್ಟವನ್ನು ನೀಗಿಸುವವನು ಯಾರು?ಮತ್ತು ನಿಮ್ಮನ್ನು ಭೂಮಿಯ ಉತ್ತರಾಧಿಕಾರಿಗಳಾಗಿ ನಿಶ್ಚಯಿಸುವವನು ಯಾರು? ಅಲ್ಲಾಹನೊಂದಿಗೆ ಬೇರೆ ಆರಾಧ್ಯನಿದ್ದಾನೆಯೇ? ಅತ್ಯಲ್ಪವೇ ನೀವು ಉಪದೇಶಗಳನ್ನು ಸ್ವೀಕರಿಸುತ್ತೀರಿ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
60ಆಯತ್

ಅನುವಾದ — ಅನ್-ನಮ್ಲ್ 60

ಸೂರಾ ಅನ್-ನಮ್ಲ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೇಳಿರಿ: ಸರ್ವಸ್ತುತಿಯು ಅಲ್ಲಹನಿಗೇ ಮೀಸಲು ಮತ್ತು ಅವನು ಆಯ್ದುಕೊಂಡ ದಾಸರ…

ಸೂರಾ ಆಯತ್ 60/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers