ಅನ್-ನಮ್ಲ್ · 65/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
قُل لَّا يَعْلَمُ مَن فِي السَّمَاوَاتِ وَالْأَرْضِ الْغَيْبَ إِلَّا اللَّهُ ۚ وَمَا يَشْعُرُونَ أَيَّانَ يُبْعَثُونَ ۝٦٥
Qul laa ya`lamu mman fis sammaawaati wal ardil ghaiba illal laah; wa maa yash`uroona aiyaana yub`asoon
📖 ಕನ್ನಡ ಅರ್ಥ
ಹೇಳಿರಿ: ಆಕಾಶ ಮತ್ತು ಭೂಮಿಯಲ್ಲಿರುವವರ ಪೈಕಿ ಯಾರೂ ಅಲ್ಲಾಹನ ಹೊರತು ಅಗೋಚರ ಜ್ಞಾನವನ್ನು ಅರಿಯುವುದಿಲ್ಲ. ಅವರಿಗೆ ತಾವು ಯಾವಾಗ ಎಬ್ಬಿಸಲಾಗುವೆವೆಂದೂ ತಿಳಿದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಅನ್-ನಮ್ಲ್

63أَمَّن يَهْدِيكُمْ فِي ظُلُمَاتِ الْبَرِّ وَالْبَحْرِ وَمَن يُرْسِلُ الرِّيَاحَ بُشْرًا بَيْنَ يَدَيْ رَحْمَتِهِ ۗ أَإِلَٰهٌ مَّعَ اللَّهِ ۚ تَعَالَى اللَّهُ عَمَّا يُشْرِكُونَ
ನಿಮ್ಮನ್ನು ನೆಲ ಮತ್ತು ಸಮುದ್ರದ ಅಂಧಕಾರಗಳಲ್ಲಿ ದಾರಿ ತೋರಿಸುವವನು ಯಾರು? ತನ್ನ ಕರುಣೆಗೆ ಮುಂಚೆಯೇ ಸುವಾರ್ತೆ ನೀಡುವಂತಹ ಮಾರುತಗಳನ್ನು ಕಳುಹಿಸುವವನು ಯಾರು? ಅಲ್ಲಾಹನೊಂದಿಗೆ ಬೇರೆ ಆರಾಧ್ಯನಿದ್ದಾನೆಯೇ? ಅವರು ಕಲ್ಪಿಸಿಕೊಳ್ಳುತ್ತಿರುವ ಸಹಭಾಗಿತ್ವದಿಂದ ಅವನು ಅದೆಷ್ಟೋ ಉನ್ನತನಾಗಿದ್ದಾನೆ.
64أَمَّن يَبْدَأُ الْخَلْقَ ثُمَّ يُعِيدُهُ وَمَن يَرْزُقُكُم مِّنَ السَّمَاءِ وَالْأَرْضِ ۗ أَإِلَٰهٌ مَّعَ اللَّهِ ۚ قُلْ هَاتُوا بُرْهَانَكُمْ إِن كُنتُمْ صَادِقِينَ
ಸೃಷ್ಟಿಯನ್ನು ಪ್ರಥಮ ಬಾರಿಗೆ ಉಂಟು ಮಾಡಿ, ತರುವಾಯ ಅದನ್ನು ಪುನರಾವರ್ತಿಸುವವನು ಯಾರು? ಆಕಾಶದಿಂದಲೂ, ಭೂಮಿಯಿಂದಲೂ ನಿಮಗೆ ಜೀವನಾಧಾರ ನೀಡುವವನು ಯಾರು? ಅಲ್ಲಾಹನೊಂದಿಗೆ ಬೇರೆ ಆರಾಧ್ಯನಿದ್ದಾನೆಯೇ? ಹೇಳಿರಿ, ನೀವು ಸತ್ಯವಂತರಾಗಿದ್ದರೆ ನಿಮ್ಮ ಆಧಾರ ಪುರಾವೆಯನ್ನು ತನ್ನಿರಿ.
65قُل لَّا يَعْلَمُ مَن فِي السَّمَاوَاتِ وَالْأَرْضِ الْغَيْبَ إِلَّا اللَّهُ ۚ وَمَا يَشْعُرُونَ أَيَّانَ يُبْعَثُونَ
ಹೇಳಿರಿ: ಆಕಾಶ ಮತ್ತು ಭೂಮಿಯಲ್ಲಿರುವವರ ಪೈಕಿ ಯಾರೂ ಅಲ್ಲಾಹನ ಹೊರತು ಅಗೋಚರ ಜ್ಞಾನವನ್ನು ಅರಿಯುವುದಿಲ್ಲ. ಅವರಿಗೆ ತಾವು ಯಾವಾಗ ಎಬ್ಬಿಸಲಾಗುವೆವೆಂದೂ ತಿಳಿದಿಲ್ಲ.
66بَلِ ادَّارَكَ عِلْمُهُمْ فِي الْآخِرَةِ ۚ بَلْ هُمْ فِي شَكٍّ مِّنْهَا ۖ بَلْ هُم مِّنْهَا عَمُونَ
ಹೇಳಿರಿ: ಆಕಾಶ ಮತ್ತು ಭೂಮಿಯಲ್ಲಿರುವವರ ಪೈಕಿ ಯಾರೂ ಅಲ್ಲಾಹನ ಹೊರತು ಅಗೋಚರ ಜ್ಞಾನವನ್ನು ಅರಿಯುವುದಿಲ್ಲ. ಅವರಿಗೆ ತಾವು ಯಾವಾಗ ಎಬ್ಬಿಸಲಾಗುವೆವೆಂದೂ ತಿಳಿದಿಲ್ಲ.
67وَقَالَ الَّذِينَ كَفَرُوا أَإِذَا كُنَّا تُرَابًا وَآبَاؤُنَا أَئِنَّا لَمُخْرَجُونَ
ಸತ್ಯನಿಷೇಧಿಗಳು ಹೇಳಿದರು: ನಾವು, ನಮ್ಮ ತಂದೆ ತಾತಂದಿರು ಮಣ್ಣಾಗಿ ಹೋದರೂ ನಮ್ಮನ್ನು ಹೊರತರಲಾಗುತ್ತದೆಯೇ?
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
65ಆಯತ್

ಅನುವಾದ — ಅನ್-ನಮ್ಲ್ 65

ಸೂರಾ ಅನ್-ನಮ್ಲ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಆಕಾಶ ಮತ್ತು ಭೂಮಿಯಲ್ಲಿರುವವರ ಪೈಕಿ ಯಾರೂ ಅಲ್ಲಾಹನ ಹೊರತು ಅಗೋಚರ ಜ್ಞಾನವನ್ನು…

ಸೂರಾ ಆಯತ್ 65/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers