ಅನ್-ನಮ್ಲ್ · 75/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
وَمَا مِنْ غَائِبَةٍ فِي السَّمَاءِ وَالْأَرْضِ إِلَّا فِي كِتَابٍ مُّبِينٍ ۝٧٥
Wa maa min ghaaa`ibatin fis samaaa`i wal ardi illaa fee kitaabimm mubeen
📖 ಕನ್ನಡ ಅರ್ಥ
ಆಕಾಶ ಮತ್ತು ಭೂಮಿಯ ಯಾವ ರಹಸ್ಯ ವಸ್ತುವೂ ಒಂದು ಸುಸ್ಪಷ್ಟ ಗ್ರಂಥದಲ್ಲಿ ದಾಖಲಿಸಲ್ಪಪಡದೇ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಅನ್-ನಮ್ಲ್

73وَإِنَّ رَبَّكَ لَذُو فَضْلٍ عَلَى النَّاسِ وَلَٰكِنَّ أَكْثَرَهُمْ لَا يَشْكُرُونَ
ನಿಶ್ಚಯವಾಗಿಯು ನಿಮ್ಮ ಪ್ರಭುವು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಅವರಲ್ಲಿ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ.
74وَإِنَّ رَبَّكَ لَيَعْلَمُ مَا تُكِنُّ صُدُورُهُمْ وَمَا يُعْلِنُونَ
. ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಅವರ ಹೃದಯಗಳು ಅಡಗಿಸುತ್ತಿರುವ ಮತ್ತು ಪ್ರಕಟಗೊಳಿಸುತ್ತಿವುದನ್ನು ಚೆನ್ನಾಗಿ ಬಲ್ಲನು
75وَمَا مِنْ غَائِبَةٍ فِي السَّمَاءِ وَالْأَرْضِ إِلَّا فِي كِتَابٍ مُّبِينٍ
ಆಕಾಶ ಮತ್ತು ಭೂಮಿಯ ಯಾವ ರಹಸ್ಯ ವಸ್ತುವೂ ಒಂದು ಸುಸ್ಪಷ್ಟ ಗ್ರಂಥದಲ್ಲಿ ದಾಖಲಿಸಲ್ಪಪಡದೇ ಇಲ್ಲ.
76إِنَّ هَٰذَا الْقُرْآنَ يَقُصُّ عَلَىٰ بَنِي إِسْرَائِيلَ أَكْثَرَ الَّذِي هُمْ فِيهِ يَخْتَلِفُونَ
ವಾಸ್ತವದಲ್ಲಿ ಇಸ್ರಾಯೀಲ್ ಸಂತತಿಗಳಿಗೆ ಅವರು ಭಿನ್ನತೆ ಹೊಂದಿರುವ ಹೆಚ್ಚಿನ ವಿಷಯಗಳ ವಸ್ತುಸ್ಥಿತಿಯನ್ನು ಈ ಕುರ್‌ಆನ್ ವಿವರಿಸಿಕೊಡುತ್ತದೆ.
77وَإِنَّهُ لَهُدًى وَرَحْمَةٌ لِّلْمُؤْمِنِينَ
ನಿಜವಾಗಿಯು ಇದು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗವು, ಕರುಣೆಯು ಆಗಿದೆ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
75ಆಯತ್

ಅನುವಾದ — ಅನ್-ನಮ್ಲ್ 75

ಸೂರಾ ಅನ್-ನಮ್ಲ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶ ಮತ್ತು ಭೂಮಿಯ ಯಾವ ರಹಸ್ಯ ವಸ್ತುವೂ ಒಂದು ಸುಸ್ಪಷ್ಟ ಗ್ರಂಥದಲ್ಲಿ ದಾಖಲಿಸಲ್ಪಪಡದೇ…

ಸೂರಾ ಆಯತ್ 75/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers