ಅನ್-ನಮ್ಲ್ · 78/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
إِنَّ رَبَّكَ يَقْضِي بَيْنَهُم بِحُكْمِهِ ۚ وَهُوَ الْعَزِيزُ الْعَلِيمُ ۝٧٨
Inna Rabbaka yaqdee bainahum bihukmih; wa Huwal `Azeezul `Aleem
📖 ಕನ್ನಡ ಅರ್ಥ
ನಿಶ್ಚಯವಾಗಿಯು ನಿಮ್ಮ ಪ್ರಭುವು ತನ್ನ ಅಪ್ಪಣೆಯಿಂದ ಅವರ ನಡುವೆ ತೀರ್ಪು ನೀಡುವನು. ಅವನು ಮಹಾ ಪ್ರಚಂಡನು, ಸರ್ವಜ್ಞಾನಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 76-80 — ಸೂರಾ ಅನ್-ನಮ್ಲ್

76إِنَّ هَٰذَا الْقُرْآنَ يَقُصُّ عَلَىٰ بَنِي إِسْرَائِيلَ أَكْثَرَ الَّذِي هُمْ فِيهِ يَخْتَلِفُونَ
ವಾಸ್ತವದಲ್ಲಿ ಇಸ್ರಾಯೀಲ್ ಸಂತತಿಗಳಿಗೆ ಅವರು ಭಿನ್ನತೆ ಹೊಂದಿರುವ ಹೆಚ್ಚಿನ ವಿಷಯಗಳ ವಸ್ತುಸ್ಥಿತಿಯನ್ನು ಈ ಕುರ್‌ಆನ್ ವಿವರಿಸಿಕೊಡುತ್ತದೆ.
77وَإِنَّهُ لَهُدًى وَرَحْمَةٌ لِّلْمُؤْمِنِينَ
ನಿಜವಾಗಿಯು ಇದು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗವು, ಕರುಣೆಯು ಆಗಿದೆ.
78إِنَّ رَبَّكَ يَقْضِي بَيْنَهُم بِحُكْمِهِ ۚ وَهُوَ الْعَزِيزُ الْعَلِيمُ
ನಿಶ್ಚಯವಾಗಿಯು ನಿಮ್ಮ ಪ್ರಭುವು ತನ್ನ ಅಪ್ಪಣೆಯಿಂದ ಅವರ ನಡುವೆ ತೀರ್ಪು ನೀಡುವನು. ಅವನು ಮಹಾ ಪ್ರಚಂಡನು, ಸರ್ವಜ್ಞಾನಿಯು ಆಗಿದ್ದಾನೆ.
79فَتَوَكَّلْ عَلَى اللَّهِ ۖ إِنَّكَ عَلَى الْحَقِّ الْمُبِينِ
ಆದ್ದರಿಂದ ನೀವು ಅಲ್ಲಾಹನ ಮೇಲೆ ಭರವಸೆಯನ್ನಿಡಿ. ನಿಶ್ಚಯವಾಗಿಯು ನೀವು ಸ್ಪಷ್ಟವಾದ ಸತ್ಯ ಮಾರ್ಗದಲ್ಲಿರುವಿರಿ
80إِنَّكَ لَا تُسْمِعُ الْمَوْتَىٰ وَلَا تُسْمِعُ الصُّمَّ الدُّعَاءَ إِذَا وَلَّوْا مُدْبِرِينَ
ನಿಸ್ಸಂಶಯವಾಗಿಯು ನೀವು ಮೃತರನ್ನು ಕೇಳಿಸಲಾರಿರಿ. ಮತ್ತು ಕಿವುಡರಿಗೆ ಅವರು ಬೆನ್ನು ತಿರುಗಿಸಿ ಹೋದರೆ ನಿಮ್ಮ ಕರೆಯನ್ನು ಕೇಳುವಂತೆ ಮಾಡಲಾರಿರಿ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
78ಆಯತ್

ಅನುವಾದ — ಅನ್-ನಮ್ಲ್ 78

ಸೂರಾ ಅನ್-ನಮ್ಲ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ನಿಮ್ಮ ಪ್ರಭುವು ತನ್ನ ಅಪ್ಪಣೆಯಿಂದ ಅವರ ನಡುವೆ ತೀರ್ಪು ನೀಡುವನು. ಅವನು…

ಸೂರಾ ಆಯತ್ 78/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 76–80. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers