ಅನ್-ನಮ್ಲ್ · 8/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
فَلَمَّا جَاءَهَا نُودِيَ أَن بُورِكَ مَن فِي النَّارِ وَمَنْ حَوْلَهَا وَسُبْحَانَ اللَّهِ رَبِّ الْعَالَمِينَ ۝٨
Falammaa jaaa`ahaa noodiya am boorika man finnnnaari wa man hawlahaa wa Subhaanal laahi Rabbil `aalameen
📖 ಕನ್ನಡ ಅರ್ಥ
ಅವರು ಅಲ್ಲಿಗೆ ತಲುಪಿದಾಗ ಕರೆಕೊಡಲಾಯಿತು: “ಈ ಅಗ್ನಿಯಲ್ಲಿರುವವನು ಮಹಾಮಂಗಳಮಯನಾಗಿರುವನು ಮತ್ತು ಇದರ ಸುತ್ತಮುತ್ತಲಲ್ಲಿರುವವರು ಸಹ ಮತ್ತು ಸರ್ವಲೋಕಗಳ ಪ್ರಭುವಾದ ಅಲ್ಲಾಹನು ಪರಮ ಪಾವನನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅನ್-ನಮ್ಲ್

6وَإِنَّكَ لَتُلَقَّى الْقُرْآنَ مِن لَّدُنْ حَكِيمٍ عَلِيمٍ
ನಿಸ್ಸಂದೇಹವಾಗಿಯು ಓ ಪೈಗಂಬರರೇ ನಿಮಗೆ ಈ ಕುರ್‌ಆನನ್ನು ಯುಕ್ತಿವಂತನು, ಸರ್ವಜ್ಞಾನಿಯು, ಆದ ಅಲ್ಲಾಹನ ಕಡೆಯಿಂದ ನೀಡಲಾಗುತ್ತಿದೆ.
7إِذْ قَالَ مُوسَىٰ لِأَهْلِهِ إِنِّي آنَسْتُ نَارًا سَآتِيكُم مِّنْهَا بِخَبَرٍ أَوْ آتِيكُم بِشِهَابٍ قَبَسٍ لَّعَلَّكُمْ تَصْطَلُونَ
ಮೂಸಾ ತನ್ನ ಮನೆಯವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನಾನೊಂದು ಬೆಂಕಿಯನ್ನು ಕಂಡಿರುವೆನು. ನಾನು ಅಲ್ಲಿಂದೇನಾದರೂ ನಿಮಗೆ ಸುದ್ದಿಯನ್ನು ತರುವೆನು ಇಲ್ಲವೇ ಪ್ರಜ್ವಲಿಸುವ ಬೆಂಕಿಕೆAಡವನ್ನು ತರುವೆನು. ನೀವು ಚಳಿಕಾಯಿಸಿಕೊಳ ್ಳಬಹುದು.
8فَلَمَّا جَاءَهَا نُودِيَ أَن بُورِكَ مَن فِي النَّارِ وَمَنْ حَوْلَهَا وَسُبْحَانَ اللَّهِ رَبِّ الْعَالَمِينَ
ಅವರು ಅಲ್ಲಿಗೆ ತಲುಪಿದಾಗ ಕರೆಕೊಡಲಾಯಿತು: “ಈ ಅಗ್ನಿಯಲ್ಲಿರುವವನು ಮಹಾಮಂಗಳಮಯನಾಗಿರುವನು ಮತ್ತು ಇದರ ಸುತ್ತಮುತ್ತಲಲ್ಲಿರುವವರು ಸಹ ಮತ್ತು ಸರ್ವಲೋಕಗಳ ಪ್ರಭುವಾದ ಅಲ್ಲಾಹನು ಪರಮ ಪಾವನನು.
9يَا مُوسَىٰ إِنَّهُ أَنَا اللَّهُ الْعَزِيزُ الْحَكِيمُ
ಓ ಮೂಸಾ! ವಾಸ್ತವವೇನೆಂದರೆ ಪ್ರಚಂಡನು, ಯುಕ್ತಿಪೂರ್ಣನು ಆದ ಅಲ್ಲಾಹನು. ನಾನೇ
10وَأَلْقِ عَصَاكَ ۚ فَلَمَّا رَآهَا تَهْتَزُّ كَأَنَّهَا جَانٌّ وَلَّىٰ مُدْبِرًا وَلَمْ يُعَقِّبْ ۚ يَا مُوسَىٰ لَا تَخَفْ إِنِّي لَا يَخَافُ لَدَيَّ الْمُرْسَلُونَ
ಮತ್ತು ನಿಮ್ಮ ಲಾಠಿಯನ್ನು ಕೆಳಗೆ ಹಾಕಿಬಿಡಿ. ಅವರು ಅದನ್ನು (ಹಾಕಿದಾಗ) ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಬೆನ್ನು ತಿರುಗಿಸಿ ಓಟಕಿತ್ತರು ಹಾಗೂ ತಿರುಗಿ ನೋಡಲಿಲ್ಲ. ಓ ಮೂಸಾ ನೀವು ಭಯಪಡದಿರಿ. ನಿಶ್ಚಯವಾಗಿಯು ಸಂದೇಶವಾಹಕರು ನನ್ನ ಸನ್ನಿಧಿಯಲ್ಲಿ ಭಯಪಡುವುದಿಲ್ಲ.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
8ಆಯತ್

ಅನುವಾದ — ಅನ್-ನಮ್ಲ್ 8

ಸೂರಾ ಅನ್-ನಮ್ಲ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಿಗೆ ತಲುಪಿದಾಗ ಕರೆಕೊಡಲಾಯಿತು: “ಈ ಅಗ್ನಿಯಲ್ಲಿರುವವನು ಮಹಾಮಂಗಳಮಯನಾಗಿರುವನು ಮತ್ತು ಇದರ ಸುತ್ತಮುತ್ತಲಲ್ಲಿರುವವರು…

ಸೂರಾ ಆಯತ್ 8/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers