ಅನ್-ನಮ್ಲ್ · 80/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
إِنَّكَ لَا تُسْمِعُ الْمَوْتَىٰ وَلَا تُسْمِعُ الصُّمَّ الدُّعَاءَ إِذَا وَلَّوْا مُدْبِرِينَ ۝٨٠
Innaka laa tusmi`ul mawtaa wa laa tusmi`us summad du`aaa izaa wallaw mudbireen
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ನೀವು ಮೃತರನ್ನು ಕೇಳಿಸಲಾರಿರಿ. ಮತ್ತು ಕಿವುಡರಿಗೆ ಅವರು ಬೆನ್ನು ತಿರುಗಿಸಿ ಹೋದರೆ ನಿಮ್ಮ ಕರೆಯನ್ನು ಕೇಳುವಂತೆ ಮಾಡಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 78-82 — ಸೂರಾ ಅನ್-ನಮ್ಲ್

78إِنَّ رَبَّكَ يَقْضِي بَيْنَهُم بِحُكْمِهِ ۚ وَهُوَ الْعَزِيزُ الْعَلِيمُ
ನಿಶ್ಚಯವಾಗಿಯು ನಿಮ್ಮ ಪ್ರಭುವು ತನ್ನ ಅಪ್ಪಣೆಯಿಂದ ಅವರ ನಡುವೆ ತೀರ್ಪು ನೀಡುವನು. ಅವನು ಮಹಾ ಪ್ರಚಂಡನು, ಸರ್ವಜ್ಞಾನಿಯು ಆಗಿದ್ದಾನೆ.
79فَتَوَكَّلْ عَلَى اللَّهِ ۖ إِنَّكَ عَلَى الْحَقِّ الْمُبِينِ
ಆದ್ದರಿಂದ ನೀವು ಅಲ್ಲಾಹನ ಮೇಲೆ ಭರವಸೆಯನ್ನಿಡಿ. ನಿಶ್ಚಯವಾಗಿಯು ನೀವು ಸ್ಪಷ್ಟವಾದ ಸತ್ಯ ಮಾರ್ಗದಲ್ಲಿರುವಿರಿ
80إِنَّكَ لَا تُسْمِعُ الْمَوْتَىٰ وَلَا تُسْمِعُ الصُّمَّ الدُّعَاءَ إِذَا وَلَّوْا مُدْبِرِينَ
ನಿಸ್ಸಂಶಯವಾಗಿಯು ನೀವು ಮೃತರನ್ನು ಕೇಳಿಸಲಾರಿರಿ. ಮತ್ತು ಕಿವುಡರಿಗೆ ಅವರು ಬೆನ್ನು ತಿರುಗಿಸಿ ಹೋದರೆ ನಿಮ್ಮ ಕರೆಯನ್ನು ಕೇಳುವಂತೆ ಮಾಡಲಾರಿರಿ.
81وَمَا أَنتَ بِهَادِي الْعُمْيِ عَن ضَلَالَتِهِمْ ۖ إِن تُسْمِعُ إِلَّا مَن يُؤْمِنُ بِآيَاتِنَا فَهُم مُّسْلِمُونَ
ನೀವು ಕುರುಡರನ್ನು ಅವರ ದುರ್ಮಾರ್ಗದಿಂದ ಸನ್ಮಾರ್ಗದೆಡೆಗೆ ಮುನ್ನಡೆಸಲಾರಿರಿ. ನೀವು ನಮ್ಮ ಸೂಕ್ತಿಗಳ ಮೇಲೆ ವಿಶ್ವಾಸವಿರಿಸಿ ಶರಣಾದವನಿಗೆ ಮಾತ್ರ ಕೇಳಿಸಬಲ್ಲಿರಿ.
82۞ وَإِذَا وَقَعَ الْقَوْلُ عَلَيْهِمْ أَخْرَجْنَا لَهُمْ دَابَّةً مِّنَ الْأَرْضِ تُكَلِّمُهُمْ أَنَّ النَّاسَ كَانُوا بِآيَاتِنَا لَا يُوقِنُونَ
ಅವರ ಮೇಲೆ ಯಾತನೆಯ ವಾಗ್ದಾನ ಪೂರ್ಣಗೊಂಡಾಗ ನಾವು ಅವರಿಗಾಗಿ ಭೂಮಿಯಿಂದ ಒಂದು ಪ್ರಾಣಿಯನ್ನು ಹೊರಡಿಸುವೆವು. ಅದು ಜನರು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸುತ್ತಿರಲಿಲ್ಲ. ಎಂದು ಅದು ಅವರೊಂದಿಗೆ ಮಾತನಾಡುವುದು.
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
80ಆಯತ್

ಅನುವಾದ — ಅನ್-ನಮ್ಲ್ 80

ಸೂರಾ ಅನ್-ನಮ್ಲ್ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ನೀವು ಮೃತರನ್ನು ಕೇಳಿಸಲಾರಿರಿ. ಮತ್ತು ಕಿವುಡರಿಗೆ ಅವರು ಬೆನ್ನು ತಿರುಗಿಸಿ ಹೋದರೆ…

ಸೂರಾ ಆಯತ್ 80/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 78–82. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers