ಅನ್-ನಮ್ಲ್ · 82/93
ಅನುವಾದ ಉಚ್ಚಾರಣೆ — ಸೂರಾ ಅನ್-ನಮ್ಲ್
۞ وَإِذَا وَقَعَ الْقَوْلُ عَلَيْهِمْ أَخْرَجْنَا لَهُمْ دَابَّةً مِّنَ الْأَرْضِ تُكَلِّمُهُمْ أَنَّ النَّاسَ كَانُوا بِآيَاتِنَا لَا يُوقِنُونَ ۝٨٢
Wa izaa waqa`al qawhu `alaihim akhrajnaa lahum daabbatam minal ardi tukal limuhum annan naasa kaanoo bi aayaatinaa laa yooqinoon
📖 ಕನ್ನಡ ಅರ್ಥ
ಅವರ ಮೇಲೆ ಯಾತನೆಯ ವಾಗ್ದಾನ ಪೂರ್ಣಗೊಂಡಾಗ ನಾವು ಅವರಿಗಾಗಿ ಭೂಮಿಯಿಂದ ಒಂದು ಪ್ರಾಣಿಯನ್ನು ಹೊರಡಿಸುವೆವು. ಅದು ಜನರು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸುತ್ತಿರಲಿಲ್ಲ. ಎಂದು ಅದು ಅವರೊಂದಿಗೆ ಮಾತನಾಡುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 80-84 — ಸೂರಾ ಅನ್-ನಮ್ಲ್

80إِنَّكَ لَا تُسْمِعُ الْمَوْتَىٰ وَلَا تُسْمِعُ الصُّمَّ الدُّعَاءَ إِذَا وَلَّوْا مُدْبِرِينَ
ನಿಸ್ಸಂಶಯವಾಗಿಯು ನೀವು ಮೃತರನ್ನು ಕೇಳಿಸಲಾರಿರಿ. ಮತ್ತು ಕಿವುಡರಿಗೆ ಅವರು ಬೆನ್ನು ತಿರುಗಿಸಿ ಹೋದರೆ ನಿಮ್ಮ ಕರೆಯನ್ನು ಕೇಳುವಂತೆ ಮಾಡಲಾರಿರಿ.
81وَمَا أَنتَ بِهَادِي الْعُمْيِ عَن ضَلَالَتِهِمْ ۖ إِن تُسْمِعُ إِلَّا مَن يُؤْمِنُ بِآيَاتِنَا فَهُم مُّسْلِمُونَ
ನೀವು ಕುರುಡರನ್ನು ಅವರ ದುರ್ಮಾರ್ಗದಿಂದ ಸನ್ಮಾರ್ಗದೆಡೆಗೆ ಮುನ್ನಡೆಸಲಾರಿರಿ. ನೀವು ನಮ್ಮ ಸೂಕ್ತಿಗಳ ಮೇಲೆ ವಿಶ್ವಾಸವಿರಿಸಿ ಶರಣಾದವನಿಗೆ ಮಾತ್ರ ಕೇಳಿಸಬಲ್ಲಿರಿ.
82۞ وَإِذَا وَقَعَ الْقَوْلُ عَلَيْهِمْ أَخْرَجْنَا لَهُمْ دَابَّةً مِّنَ الْأَرْضِ تُكَلِّمُهُمْ أَنَّ النَّاسَ كَانُوا بِآيَاتِنَا لَا يُوقِنُونَ
ಅವರ ಮೇಲೆ ಯಾತನೆಯ ವಾಗ್ದಾನ ಪೂರ್ಣಗೊಂಡಾಗ ನಾವು ಅವರಿಗಾಗಿ ಭೂಮಿಯಿಂದ ಒಂದು ಪ್ರಾಣಿಯನ್ನು ಹೊರಡಿಸುವೆವು. ಅದು ಜನರು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸುತ್ತಿರಲಿಲ್ಲ. ಎಂದು ಅದು ಅವರೊಂದಿಗೆ ಮಾತನಾಡುವುದು.
83وَيَوْمَ نَحْشُرُ مِن كُلِّ أُمَّةٍ فَوْجًا مِّمَّن يُكَذِّبُ بِآيَاتِنَا فَهُمْ يُوزَعُونَ
ನಾವು ಪ್ರತಿಯೊಂದು ಸಮುದಾಯದಿಂದಲೂ ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದವರ ಪೈಕಿ ಒಂದೊAದು ತಂಡವನ್ನು ಒಟ್ಟುಗೂಡಿಸಲಾಗುವ ದಿನ. ಅನಂತರ ಅವರನ್ನು ವಿವಿಧ ಗುಂಪುಗಳನ್ನಾಗಿ ಬೇರ್ಪಡಿಸಲಾಗುವುದು.
84حَتَّىٰ إِذَا جَاءُوا قَالَ أَكَذَّبْتُم بِآيَاتِي وَلَمْ تُحِيطُوا بِهَا عِلْمًا أَمَّاذَا كُنتُمْ تَعْمَلُونَ
ಕೊನೆಗೆ ಅವರೆಲ್ಲರೂ ಬಂದಾಗ ಅಲ್ಲಾಹನು ಹೇಳುವನು: ನೀವು ನನ್ನ ಸೂಕ್ತಿಗಳನ್ನು ಅವುಗಳ ಕುರಿತು ಪೂರ್ಣ ಜ್ಞಾನವಿಲ್ಲದೆಯೇ ಸುಳ್ಳಾಗಿಸಿಬಿಟ್ಟಿರಿ? ಹೇಳಿರಿ, ನೀವು ಮಾಡುತ್ತಿದ್ದುದಾದರೂ ಏನು?
ಅನ್-ನಮ್ಲ್ಕುರಾನ್ ಸೂಚಿ
93ಆಯತ್
MeccanRevelation
82ಆಯತ್

ಅನುವಾದ — ಅನ್-ನಮ್ಲ್ 82

ಸೂರಾ ಅನ್-ನಮ್ಲ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಮೇಲೆ ಯಾತನೆಯ ವಾಗ್ದಾನ ಪೂರ್ಣಗೊಂಡಾಗ ನಾವು ಅವರಿಗಾಗಿ ಭೂಮಿಯಿಂದ ಒಂದು ಪ್ರಾಣಿಯನ್ನು…

ಸೂರಾ ಆಯತ್ 82/93 — ಸೂರಾ ಅನ್-ನಮ್ಲ್ النمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಮ್ಲ್ ಆಲಿಸಿ, ಸೂರಾ ಅನ್-ನಮ್ಲ್ ಅನುವಾದ, ಸೂರಾ ಅನ್-ನಮ್ಲ್ mp3, ಸೂರಾ ಅನ್-ನಮ್ಲ್ pdf. ಆಯತ್ 80–84. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers