ಅಲ್-ಖಸಸ್ · 10/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَأَصْبَحَ فُؤَادُ أُمِّ مُوسَىٰ فَارِغًا ۖ إِن كَادَتْ لَتُبْدِي بِهِ لَوْلَا أَن رَّبَطْنَا عَلَىٰ قَلْبِهَا لِتَكُونَ مِنَ الْمُؤْمِنِينَ ۝١٠
Wa asbaha fu`aadu ummi Moosaa faarighan in kaadat latubdee bihee law laaa arrabatnaa `alaa qalbihaa litakoona minal mu`mineen
📖 ಕನ್ನಡ ಅರ್ಥ
ಮೂಸಾರ ತಾಯಿಯ ಹೃದಯವು ವ್ಯಾಕುಲಗೊಂಡಿತು. ನಾವು ಅವಳ ಹೃದಯವನ್ನು ಸಂತೈಸದಿರುತ್ತಿದ್ದರೆ ಅವಳು ಈ ಗುಟ್ಟನ್ನು ರಟ್ಟು ಮಾಡಿಬಿಡುತ್ತಿದ್ದಳು. ಇದೇಕೆಂದರೆ ಆಕೆ ದೃಢ ನಂಬಿಕೆಯುಳ್ಳವರೊAದಿಗೆ ಸೇರಲೆಂದಾಗಿತ್ತು.

🎧 ಆಲಿಸಿ

📜 ಆಯತ್ 8-12 — ಸೂರಾ ಅಲ್-ಖಸಸ್

8فَالْتَقَطَهُ آلُ فِرْعَوْنَ لِيَكُونَ لَهُمْ عَدُوًّا وَحَزَنًا ۗ إِنَّ فِرْعَوْنَ وَهَامَانَ وَجُنُودَهُمَا كَانُوا خَاطِئِينَ
ಮತ್ತು ನಾವು ಮೂಸಾರ ತಾಯಿಯೆಡೆಗೆ ಹೀಗೆ ಸಂದೇಶ ನೀಡಿದೆವು: “ನೀನು ಅವನಿಗೆ ಹಾಲುಣಿಸುತ್ತಿರು. ಇನ್ನು ಅವನ ಬಗ್ಗೆ ಭಯಪಟ್ಟರೆ ಅವನನ್ನು ಪೆಟ್ಟಿಗೆಯಲ್ಲಿರಿಸಿ ನೈಲ್ ನದಿಯಲ್ಲಿ ಹಾಕಿಬಿಡು ಭಯಪಡಲೂ ಬೇಡ, ವ್ಯಥೆ ಪಡಲೂ ಬೇಡ, ನಿಶ್ಚಯವಾಗಿಯು ನಾವು ಅವನನ್ನು ನಿನ್ನೆಡೆಗೇ ಮರಳಿಸುವವರಿದ್ದೇವೆ ಹಾಗೂ ನಾವು ಅವನನ್ನು ಸಂದೇಶವಾಹಕರಲ್ಲಿ ನಿಶ್ಚಯಿಸುವವರಿದ್ದೇವೆ”.
9وَقَالَتِ امْرَأَتُ فِرْعَوْنَ قُرَّتُ عَيْنٍ لِّي وَلَكَ ۖ لَا تَقْتُلُوهُ عَسَىٰ أَن يَنفَعَنَا أَوْ نَتَّخِذَهُ وَلَدًا وَهُمْ لَا يَشْعُرُونَ
ಮತ್ತು ನಾವು ಮೂಸಾರ ತಾಯಿಯೆಡೆಗೆ ಹೀಗೆ ಸಂದೇಶ ನೀಡಿದೆವು: “ನೀನು ಅವನಿಗೆ ಹಾಲುಣಿಸುತ್ತಿರು. ಇನ್ನು ಅವನ ಬಗ್ಗೆ ಭಯಪಟ್ಟರೆ ಅವನನ್ನು ಪೆಟ್ಟಿಗೆಯಲ್ಲಿರಿಸಿ ನೈಲ್ ನದಿಯಲ್ಲಿ ಹಾಕಿಬಿಡು ಭಯಪಡಲೂ ಬೇಡ, ವ್ಯಥೆ ಪಡಲೂ ಬೇಡ, ನಿಶ್ಚಯವಾಗಿಯು ನಾವು ಅವನನ್ನು ನಿನ್ನೆಡೆಗೇ ಮರಳಿಸುವವರಿದ್ದೇವೆ ಹಾಗೂ ನಾವು ಅವನನ್ನು ಸಂದೇಶವಾಹಕರಲ್ಲಿ ನಿಶ್ಚಯಿಸುವವರಿದ್ದೇವೆ”.
10وَأَصْبَحَ فُؤَادُ أُمِّ مُوسَىٰ فَارِغًا ۖ إِن كَادَتْ لَتُبْدِي بِهِ لَوْلَا أَن رَّبَطْنَا عَلَىٰ قَلْبِهَا لِتَكُونَ مِنَ الْمُؤْمِنِينَ
ಮೂಸಾರ ತಾಯಿಯ ಹೃದಯವು ವ್ಯಾಕುಲಗೊಂಡಿತು. ನಾವು ಅವಳ ಹೃದಯವನ್ನು ಸಂತೈಸದಿರುತ್ತಿದ್ದರೆ ಅವಳು ಈ ಗುಟ್ಟನ್ನು ರಟ್ಟು ಮಾಡಿಬಿಡುತ್ತಿದ್ದಳು. ಇದೇಕೆಂದರೆ ಆಕೆ ದೃಢ ನಂಬಿಕೆಯುಳ್ಳವರೊAದಿಗೆ ಸೇರಲೆಂದಾಗಿತ್ತು.
11وَقَالَتْ لِأُخْتِهِ قُصِّيهِ ۖ فَبَصُرَتْ بِهِ عَن جُنُبٍ وَهُمْ لَا يَشْعُرُونَ
ಮೂಸರ ತಾಯಿಯು ಅವನ ಸಹೋದರಿಗೆ ಹೇಳಿದಳು: ನೀನು ಅವನ ಹಿಂದೆಯೇ ಹೋಗು. ಹಾಗೆಯೇ ಅವಳು ಅವನನ್ನು ದೂರದಿಂದಲೇ ನೋಡುತಿದ್ದಳು ಆದರೆ ಫಿರ್‌ಔನಿಯರು ಇದನ್ನು ತಿಳಿಯಲಿಲ್ಲ.
12۞ وَحَرَّمْنَا عَلَيْهِ الْمَرَاضِعَ مِن قَبْلُ فَقَالَتْ هَلْ أَدُلُّكُمْ عَلَىٰ أَهْلِ بَيْتٍ يَكْفُلُونَهُ لَكُمْ وَهُمْ لَهُ نَاصِحُونَ
ಮೊದಲೇ ನಾವು ಅವನ ಮೇಲೆ ದಾದಿಗಳ ಎದೆಹಾಲನ್ನು ನಿಷಿದ್ಧ ಮಾಡಿದ್ದೆವು. ಅವಳೆಂದಳು: ಈ ಮಗುವನ್ನು ನಿಮಗಾಗಿ ಪೋಷಿಸುವಂತಹ ಒಂದು ಮನೆತನವನ್ನು ನಾನು ನಿಮಗೆ ತಿಳಿಸಿಕೊಡಲೇ? ಅವರು ಇವನಿಗೆ ಹಿತೈಷಿಗಳಾಗಿರುವರು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
10ಆಯತ್

ಅನುವಾದ — ಅಲ್-ಖಸಸ್ 10

ಸೂರಾ ಅಲ್-ಖಸಸ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾರ ತಾಯಿಯ ಹೃದಯವು ವ್ಯಾಕುಲಗೊಂಡಿತು. ನಾವು ಅವಳ ಹೃದಯವನ್ನು ಸಂತೈಸದಿರುತ್ತಿದ್ದರೆ ಅವಳು ಈ…

ಸೂರಾ ಆಯತ್ 10/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 8–12. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Monday, September 7, 2026

Don't forget us in your sincere prayers