ಅಲ್-ಖಸಸ್ · 15/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَدَخَلَ الْمَدِينَةَ عَلَىٰ حِينِ غَفْلَةٍ مِّنْ أَهْلِهَا فَوَجَدَ فِيهَا رَجُلَيْنِ يَقْتَتِلَانِ هَٰذَا مِن شِيعَتِهِ وَهَٰذَا مِنْ عَدُوِّهِ ۖ فَاسْتَغَاثَهُ الَّذِي مِن شِيعَتِهِ عَلَى الَّذِي مِنْ عَدُوِّهِ فَوَكَزَهُ مُوسَىٰ فَقَضَىٰ عَلَيْهِ ۖ قَالَ هَٰذَا مِنْ عَمَلِ الشَّيْطَانِ ۖ إِنَّهُ عَدُوٌّ مُّضِلٌّ مُّبِينٌ ۝١٥
Wa dakhalal madeenata `alaa heene ghaflatim min ahlihaa fawajada feeha raju laini yaqtatilaani haazaa min shee`atihee wa haaza min `aduwwihee fastaghaasahul lazee min shee`atihee `alal lazee min `aduwwihee fawakazahoo Moosaa faqadaa `alaihi qaala haaza min `amalish Shaitaani innahoo `aduwwum mmudillum mubeen
📖 ಕನ್ನಡ ಅರ್ಥ
ಒಮ್ಮೆ ಪಟ್ಟಣದ ನಿವಾಸಿಗಳು ಅಲಕ್ಷö್ಯತೆಯಲ್ಲಿದ್ದಂತಹ ಸಂದರ್ಭದಲ್ಲಿ ಮೂಸಾರವರು ಪೇಟೆಯಲ್ಲಿ ಪ್ರವೇಶಿದರು. ಆಗ ಅವರು ಅಲ್ಲಿ ಇಬ್ಬರು. ವ್ಯಕ್ತಿಗಳು ಪರಸ್ಪರ ಹೊಡೆದಾಡುತ್ತಿರುವುದಾಗಿ ಕಂಡರು. ಒಬ್ಬನು ಅವರ ಜನಾಂಗದವನಾಗಿದ್ದರೆ ಮತ್ತೊಬ್ಬನು ಅವರ ಶತ್ರು ಜನಾಂಗಕ್ಕೆ ಸೇರಿದವನಾಗಿದ್ದನು ಅವರ ಜನಾಂಗದಿAದ ಇರುವವನು ಅವನ ಶತ್ರುಗಳಿಂದ ಇರುವವನ ವಿರುದ್ಧ ಅವರಲ್ಲಿ ಸಹಾಯ ಬೇಡಿದನು. ಆಗ ಮೂಸಾ ಅವನಿಗೆ ಮುಷ್ಠಿಯಿಂದ ಗುದ್ದಿದರು. ಅದರಿಂದ ಅವನು ಪ್ರಾಣ ಬಿಟ್ಟನು. ಆಗ ಮೂಸ ಹೇಳಿದರು: ಇದಂತು ಶೈತಾನಿನ ಕೃತ್ಯವಾಗಿದೆ. ನಿಜವಾಗಿಯೂ ಶೈತಾನನು ಶತ್ರು ಹಾಗೂ ಪ್ರತ್ಯಕ್ಷವಾಗಿ ದಾರಿಗೆಡಿಸುವವನಾಗಿದ್ದಾನೆ.

🎧 ಆಲಿಸಿ


📜 ಆಯತ್ 13-17 — ಸೂರಾ ಅಲ್-ಖಸಸ್

13فَرَدَدْنَاهُ إِلَىٰ أُمِّهِ كَيْ تَقَرَّ عَيْنُهَا وَلَا تَحْزَنَ وَلِتَعْلَمَ أَنَّ وَعْدَ اللَّهِ حَقٌّ وَلَٰكِنَّ أَكْثَرَهُمْ لَا يَعْلَمُونَ
ಕೊನೆಗೆ ನಾವು ಅವನನ್ನು ಅವನ ತಾಯಿಯೆಡೆಗೇ ಮರಳಿಸಿದೆವು. ಇದು ಅವಳ ಕಣ್ಣು ತಂಪಾಗಿರಲೆAದೂ, ಅವಳು ವ್ಯಥೆಪಡದಿರಲೆಂದೂ ಮತ್ತು ಅಲ್ಲಾಹನ ವಾಗ್ದಾನವು ಸತ್ಯವಾಗಿದೆಯೆಂದು ಆಕೆ ತಿಳಿಯಲೆಂದೂ ಆಗಿತ್ತು. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
14وَلَمَّا بَلَغَ أَشُدَّهُ وَاسْتَوَىٰ آتَيْنَاهُ حُكْمًا وَعِلْمًا ۚ وَكَذَٰلِكَ نَجْزِي الْمُحْسِنِينَ
ಮೂಸ ತನ್ನ ಯೌವನಕ್ಕೆ ತಲುಪಿದಾಗ ಮತ್ತು ಸಂಪೂರ್ಣ ಶಕ್ತರಾದಾಗ ನಾವು ಅವರಿಗೆ ಯುಕ್ತಿ, ಜ್ಞಾನವನ್ನು ದಯಪಾಲಿಸಿದೆವು ಮತ್ತು ನಾವು ಸಜ್ಜನರಿಗೆ ಹೀಗೆ ಪ್ರತಿಫಲ ನೀಡುತ್ತೇವೆ.
15وَدَخَلَ الْمَدِينَةَ عَلَىٰ حِينِ غَفْلَةٍ مِّنْ أَهْلِهَا فَوَجَدَ فِيهَا رَجُلَيْنِ يَقْتَتِلَانِ هَٰذَا مِن شِيعَتِهِ وَهَٰذَا مِنْ عَدُوِّهِ ۖ فَاسْتَغَاثَهُ الَّذِي مِن شِيعَتِهِ عَلَى الَّذِي مِنْ عَدُوِّهِ فَوَكَزَهُ مُوسَىٰ فَقَضَىٰ عَلَيْهِ ۖ قَالَ هَٰذَا مِنْ عَمَلِ الشَّيْطَانِ ۖ إِنَّهُ عَدُوٌّ مُّضِلٌّ مُّبِينٌ
ಒಮ್ಮೆ ಪಟ್ಟಣದ ನಿವಾಸಿಗಳು ಅಲಕ್ಷö್ಯತೆಯಲ್ಲಿದ್ದಂತಹ ಸಂದರ್ಭದಲ್ಲಿ ಮೂಸಾರವರು ಪೇಟೆಯಲ್ಲಿ ಪ್ರವೇಶಿದರು. ಆಗ ಅವರು ಅಲ್ಲಿ ಇಬ್ಬರು. ವ್ಯಕ್ತಿಗಳು ಪರಸ್ಪರ ಹೊಡೆದಾಡುತ್ತಿರುವುದಾಗಿ ಕಂಡರು. ಒಬ್ಬನು ಅವರ ಜನಾಂಗದವನಾಗಿದ್ದರೆ ಮತ್ತೊಬ್ಬನು ಅವರ ಶತ್ರು ಜನಾಂಗಕ್ಕೆ ಸೇರಿದವನಾಗಿದ್ದನು ಅವರ ಜನಾಂಗದಿAದ ಇರುವವನು ಅವನ ಶತ್ರುಗಳಿಂದ ಇರುವವನ ವಿರುದ್ಧ ಅವರಲ್ಲಿ ಸಹಾಯ ಬೇಡಿದನು. ಆಗ ಮೂಸಾ ಅವನಿಗೆ ಮುಷ್ಠಿಯಿಂದ ಗುದ್ದಿದರು. ಅದರಿಂದ ಅವನು ಪ್ರಾಣ ಬಿಟ್ಟನು. ಆಗ ಮೂಸ ಹೇಳಿದರು: ಇದಂತು ಶೈತಾನಿನ ಕೃತ್ಯವಾಗಿದೆ. ನಿಜವಾಗಿಯೂ ಶೈತಾನನು ಶತ್ರು ಹಾಗೂ ಪ್ರತ್ಯಕ್ಷವಾಗಿ ದಾರಿಗೆಡಿಸುವವನಾಗಿದ್ದಾನೆ.
16قَالَ رَبِّ إِنِّي ظَلَمْتُ نَفْسِي فَاغْفِرْ لِي فَغَفَرَ لَهُ ۚ إِنَّهُ هُوَ الْغَفُورُ الرَّحِيمُ
ಅನಂತರ ಅವರು ಪ್ರಾರ್ಥಿಸ ತೊಡಗಿದರು: ಓ ನನ್ನ ಪ್ರಭುವೇ, ನಾನು ನನ್ನ ಮೇಲೆ ಅಕ್ರಮವೆಸಗಿದ್ದೇನೆ. ಆದ್ದರಿಂದ ನೀನು ನನ್ನನ್ನು ಕ್ಷಮಿಸು. ಆಗ ಅಲ್ಲಾಹನು ಅವರಿಗೆ ಕ್ಷಮಿಸಿದನು.ನಿಶ್ಚಯವಾಗಿಯು ಅವನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
17قَالَ رَبِّ بِمَا أَنْعَمْتَ عَلَيَّ فَلَنْ أَكُونَ ظَهِيرًا لِّلْمُجْرِمِينَ
ಅವರು ಹೇಳಿದರು: ನನ್ನ ಪ್ರಭುವೇ, ನೀನು ನನ್ನ ಮೇಲೆ ಅನುಗ್ರಹಿಸಿರುವೆ. ಆದ್ದರಿಂದ ಇನ್ನು ಮೇಲೆ ನಾನೆಂದಿಗೂ ಅಪರಾಧಿಗಳಿಗೆ ಸಹಾಯಕನಾಗಲಾರೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
15ಆಯತ್

ಅನುವಾದ — ಅಲ್-ಖಸಸ್ 15

ಸೂರಾ ಅಲ್-ಖಸಸ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಒಮ್ಮೆ ಪಟ್ಟಣದ ನಿವಾಸಿಗಳು ಅಲಕ್ಷö್ಯತೆಯಲ್ಲಿದ್ದಂತಹ ಸಂದರ್ಭದಲ್ಲಿ ಮೂಸಾರವರು ಪೇಟೆಯಲ್ಲಿ ಪ್ರವೇಶಿದರು. ಆಗ ಅವರು…

ಸೂರಾ ಆಯತ್ 15/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers