ಅಲ್-ಖಸಸ್ · 17/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
قَالَ رَبِّ بِمَا أَنْعَمْتَ عَلَيَّ فَلَنْ أَكُونَ ظَهِيرًا لِّلْمُجْرِمِينَ ۝١٧
Qaala Rabbi bimaaa an`amta `alaiya falan akoona zaheeral lilmujrimeen
📖 ಕನ್ನಡ ಅರ್ಥ
ಅವರು ಹೇಳಿದರು: ನನ್ನ ಪ್ರಭುವೇ, ನೀನು ನನ್ನ ಮೇಲೆ ಅನುಗ್ರಹಿಸಿರುವೆ. ಆದ್ದರಿಂದ ಇನ್ನು ಮೇಲೆ ನಾನೆಂದಿಗೂ ಅಪರಾಧಿಗಳಿಗೆ ಸಹಾಯಕನಾಗಲಾರೆ.

🎧 ಆಲಿಸಿ


📜 ಆಯತ್ 15-19 — ಸೂರಾ ಅಲ್-ಖಸಸ್

15وَدَخَلَ الْمَدِينَةَ عَلَىٰ حِينِ غَفْلَةٍ مِّنْ أَهْلِهَا فَوَجَدَ فِيهَا رَجُلَيْنِ يَقْتَتِلَانِ هَٰذَا مِن شِيعَتِهِ وَهَٰذَا مِنْ عَدُوِّهِ ۖ فَاسْتَغَاثَهُ الَّذِي مِن شِيعَتِهِ عَلَى الَّذِي مِنْ عَدُوِّهِ فَوَكَزَهُ مُوسَىٰ فَقَضَىٰ عَلَيْهِ ۖ قَالَ هَٰذَا مِنْ عَمَلِ الشَّيْطَانِ ۖ إِنَّهُ عَدُوٌّ مُّضِلٌّ مُّبِينٌ
ಒಮ್ಮೆ ಪಟ್ಟಣದ ನಿವಾಸಿಗಳು ಅಲಕ್ಷö್ಯತೆಯಲ್ಲಿದ್ದಂತಹ ಸಂದರ್ಭದಲ್ಲಿ ಮೂಸಾರವರು ಪೇಟೆಯಲ್ಲಿ ಪ್ರವೇಶಿದರು. ಆಗ ಅವರು ಅಲ್ಲಿ ಇಬ್ಬರು. ವ್ಯಕ್ತಿಗಳು ಪರಸ್ಪರ ಹೊಡೆದಾಡುತ್ತಿರುವುದಾಗಿ ಕಂಡರು. ಒಬ್ಬನು ಅವರ ಜನಾಂಗದವನಾಗಿದ್ದರೆ ಮತ್ತೊಬ್ಬನು ಅವರ ಶತ್ರು ಜನಾಂಗಕ್ಕೆ ಸೇರಿದವನಾಗಿದ್ದನು ಅವರ ಜನಾಂಗದಿAದ ಇರುವವನು ಅವನ ಶತ್ರುಗಳಿಂದ ಇರುವವನ ವಿರುದ್ಧ ಅವರಲ್ಲಿ ಸಹಾಯ ಬೇಡಿದನು. ಆಗ ಮೂಸಾ ಅವನಿಗೆ ಮುಷ್ಠಿಯಿಂದ ಗುದ್ದಿದರು. ಅದರಿಂದ ಅವನು ಪ್ರಾಣ ಬಿಟ್ಟನು. ಆಗ ಮೂಸ ಹೇಳಿದರು: ಇದಂತು ಶೈತಾನಿನ ಕೃತ್ಯವಾಗಿದೆ. ನಿಜವಾಗಿಯೂ ಶೈತಾನನು ಶತ್ರು ಹಾಗೂ ಪ್ರತ್ಯಕ್ಷವಾಗಿ ದಾರಿಗೆಡಿಸುವವನಾಗಿದ್ದಾನೆ.
16قَالَ رَبِّ إِنِّي ظَلَمْتُ نَفْسِي فَاغْفِرْ لِي فَغَفَرَ لَهُ ۚ إِنَّهُ هُوَ الْغَفُورُ الرَّحِيمُ
ಅನಂತರ ಅವರು ಪ್ರಾರ್ಥಿಸ ತೊಡಗಿದರು: ಓ ನನ್ನ ಪ್ರಭುವೇ, ನಾನು ನನ್ನ ಮೇಲೆ ಅಕ್ರಮವೆಸಗಿದ್ದೇನೆ. ಆದ್ದರಿಂದ ನೀನು ನನ್ನನ್ನು ಕ್ಷಮಿಸು. ಆಗ ಅಲ್ಲಾಹನು ಅವರಿಗೆ ಕ್ಷಮಿಸಿದನು.ನಿಶ್ಚಯವಾಗಿಯು ಅವನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
17قَالَ رَبِّ بِمَا أَنْعَمْتَ عَلَيَّ فَلَنْ أَكُونَ ظَهِيرًا لِّلْمُجْرِمِينَ
ಅವರು ಹೇಳಿದರು: ನನ್ನ ಪ್ರಭುವೇ, ನೀನು ನನ್ನ ಮೇಲೆ ಅನುಗ್ರಹಿಸಿರುವೆ. ಆದ್ದರಿಂದ ಇನ್ನು ಮೇಲೆ ನಾನೆಂದಿಗೂ ಅಪರಾಧಿಗಳಿಗೆ ಸಹಾಯಕನಾಗಲಾರೆ.
18فَأَصْبَحَ فِي الْمَدِينَةِ خَائِفًا يَتَرَقَّبُ فَإِذَا الَّذِي اسْتَنصَرَهُ بِالْأَمْسِ يَسْتَصْرِخُهُ ۚ قَالَ لَهُ مُوسَىٰ إِنَّكَ لَغَوِيٌّ مُّبِينٌ
ಅವರು ಮರುದಿನ ಬೆಳಗ್ಗೆಯೇ ಭಯಭೀತರಾಗಿರುವ ಸ್ಥೀತಿಯಲ್ಲಿ ಸುದ್ದಿ ತಿಳಿಯಲು ಪಟ್ಟಣಕ್ಕೆ ಹೋದರು. ಅಷ್ಟರಲ್ಲಿ ನಿನ್ನೆ ದಿನ ಅವರಲ್ಲಿ ಸಹಾಯ ಬೇಡಿದ ಅದೇ ವ್ಯಕ್ತಿಯು ಅವರನ್ನು ಸಹಾಯಕ್ಕೆ ಮೊರೆಯಿಡುತ್ತಿದ್ದಾನೆ! ಆಗ ಮೂಸಾ ಅವನಿಗೆ ಹೇಳಿದರು: ನೀನಂತು ಸುಸ್ಪಷ್ಟ ದಾರಿಗೆಟ್ಟವನಾಗಿರುವೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
19فَلَمَّا أَنْ أَرَادَ أَن يَبْطِشَ بِالَّذِي هُوَ عَدُوٌّ لَّهُمَا قَالَ يَا مُوسَىٰ أَتُرِيدُ أَن تَقْتُلَنِي كَمَا قَتَلْتَ نَفْسًا بِالْأَمْسِ ۖ إِن تُرِيدُ إِلَّا أَن تَكُونَ جَبَّارًا فِي الْأَرْضِ وَمَا تُرِيدُ أَن تَكُونَ مِنَ الْمُصْلِحِينَ
ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು: ಓ ಮೂಸಾ, ನಿನ್ನೆ ನೀವು ಒಬ್ಬ ವ್ಯಕ್ತಿಯನ್ನು ಕೊಂದ ಹಾಗೆಯೇ ನನ್ನನ್ನೂ ಕೊಲ್ಲಬಯಸುತ್ತಿರುವಿರಾ? ನೀವು ಭೂಮಿಯಲ್ಲಿ ವಿದ್ವಂಸಕರಾಗಿರಲೆAದು ಬಯಸುತ್ತಿರುವಿರಿ. ಮತ್ತು ಸುಧಾರಕರಲ್ಲಿ ಆಗಲು ನೀವು ಬಯಸುವುದಿಲ್ಲ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
17ಆಯತ್

ಅನುವಾದ — ಅಲ್-ಖಸಸ್ 17

ಸೂರಾ ಅಲ್-ಖಸಸ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನನ್ನ ಪ್ರಭುವೇ, ನೀನು ನನ್ನ ಮೇಲೆ ಅನುಗ್ರಹಿಸಿರುವೆ. ಆದ್ದರಿಂದ ಇನ್ನು…

ಸೂರಾ ಆಯತ್ 17/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 15–19. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers