ಅಲ್-ಖಸಸ್ · 19/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
فَلَمَّا أَنْ أَرَادَ أَن يَبْطِشَ بِالَّذِي هُوَ عَدُوٌّ لَّهُمَا قَالَ يَا مُوسَىٰ أَتُرِيدُ أَن تَقْتُلَنِي كَمَا قَتَلْتَ نَفْسًا بِالْأَمْسِ ۖ إِن تُرِيدُ إِلَّا أَن تَكُونَ جَبَّارًا فِي الْأَرْضِ وَمَا تُرِيدُ أَن تَكُونَ مِنَ الْمُصْلِحِينَ ۝١٩
Falammaaa an araada ai yabtisha billazee huwa `aduwwul lahumaa qaala yaa Moosaaa atureedu an taqtulanee kamaa qatalta nafsam bil amsi in tureedu illaaa an takoona jabbaaram fil ardi wa maa tureedu an takoona minal musliheen
📖 ಕನ್ನಡ ಅರ್ಥ
ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು: ಓ ಮೂಸಾ, ನಿನ್ನೆ ನೀವು ಒಬ್ಬ ವ್ಯಕ್ತಿಯನ್ನು ಕೊಂದ ಹಾಗೆಯೇ ನನ್ನನ್ನೂ ಕೊಲ್ಲಬಯಸುತ್ತಿರುವಿರಾ? ನೀವು ಭೂಮಿಯಲ್ಲಿ ವಿದ್ವಂಸಕರಾಗಿರಲೆAದು ಬಯಸುತ್ತಿರುವಿರಿ. ಮತ್ತು ಸುಧಾರಕರಲ್ಲಿ ಆಗಲು ನೀವು ಬಯಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಖಸಸ್

17قَالَ رَبِّ بِمَا أَنْعَمْتَ عَلَيَّ فَلَنْ أَكُونَ ظَهِيرًا لِّلْمُجْرِمِينَ
ಅವರು ಹೇಳಿದರು: ನನ್ನ ಪ್ರಭುವೇ, ನೀನು ನನ್ನ ಮೇಲೆ ಅನುಗ್ರಹಿಸಿರುವೆ. ಆದ್ದರಿಂದ ಇನ್ನು ಮೇಲೆ ನಾನೆಂದಿಗೂ ಅಪರಾಧಿಗಳಿಗೆ ಸಹಾಯಕನಾಗಲಾರೆ.
18فَأَصْبَحَ فِي الْمَدِينَةِ خَائِفًا يَتَرَقَّبُ فَإِذَا الَّذِي اسْتَنصَرَهُ بِالْأَمْسِ يَسْتَصْرِخُهُ ۚ قَالَ لَهُ مُوسَىٰ إِنَّكَ لَغَوِيٌّ مُّبِينٌ
ಅವರು ಮರುದಿನ ಬೆಳಗ್ಗೆಯೇ ಭಯಭೀತರಾಗಿರುವ ಸ್ಥೀತಿಯಲ್ಲಿ ಸುದ್ದಿ ತಿಳಿಯಲು ಪಟ್ಟಣಕ್ಕೆ ಹೋದರು. ಅಷ್ಟರಲ್ಲಿ ನಿನ್ನೆ ದಿನ ಅವರಲ್ಲಿ ಸಹಾಯ ಬೇಡಿದ ಅದೇ ವ್ಯಕ್ತಿಯು ಅವರನ್ನು ಸಹಾಯಕ್ಕೆ ಮೊರೆಯಿಡುತ್ತಿದ್ದಾನೆ! ಆಗ ಮೂಸಾ ಅವನಿಗೆ ಹೇಳಿದರು: ನೀನಂತು ಸುಸ್ಪಷ್ಟ ದಾರಿಗೆಟ್ಟವನಾಗಿರುವೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
19فَلَمَّا أَنْ أَرَادَ أَن يَبْطِشَ بِالَّذِي هُوَ عَدُوٌّ لَّهُمَا قَالَ يَا مُوسَىٰ أَتُرِيدُ أَن تَقْتُلَنِي كَمَا قَتَلْتَ نَفْسًا بِالْأَمْسِ ۖ إِن تُرِيدُ إِلَّا أَن تَكُونَ جَبَّارًا فِي الْأَرْضِ وَمَا تُرِيدُ أَن تَكُونَ مِنَ الْمُصْلِحِينَ
ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು: ಓ ಮೂಸಾ, ನಿನ್ನೆ ನೀವು ಒಬ್ಬ ವ್ಯಕ್ತಿಯನ್ನು ಕೊಂದ ಹಾಗೆಯೇ ನನ್ನನ್ನೂ ಕೊಲ್ಲಬಯಸುತ್ತಿರುವಿರಾ? ನೀವು ಭೂಮಿಯಲ್ಲಿ ವಿದ್ವಂಸಕರಾಗಿರಲೆAದು ಬಯಸುತ್ತಿರುವಿರಿ. ಮತ್ತು ಸುಧಾರಕರಲ್ಲಿ ಆಗಲು ನೀವು ಬಯಸುವುದಿಲ್ಲ.
20وَجَاءَ رَجُلٌ مِّنْ أَقْصَى الْمَدِينَةِ يَسْعَىٰ قَالَ يَا مُوسَىٰ إِنَّ الْمَلَأَ يَأْتَمِرُونَ بِكَ لِيَقْتُلُوكَ فَاخْرُجْ إِنِّي لَكَ مِنَ النَّاصِحِينَ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
21فَخَرَجَ مِنْهَا خَائِفًا يَتَرَقَّبُ ۖ قَالَ رَبِّ نَجِّنِي مِنَ الْقَوْمِ الظَّالِمِينَ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
19ಆಯತ್

ಅನುವಾದ — ಅಲ್-ಖಸಸ್ 19

ಸೂರಾ ಅಲ್-ಖಸಸ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು:…

ಸೂರಾ ಆಯತ್ 19/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers