ಅಲ್-ಖಸಸ್ · 2/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
تِلْكَ آيَاتُ الْكِتَابِ الْمُبِينِ ۝٢
Tilka Aayaatul Kitaabil mubeen
📖 ಕನ್ನಡ ಅರ್ಥ
ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಖಸಸ್

1طسم
ತ್ವಾಸೀನ್ ಮೀಮ್
2تِلْكَ آيَاتُ الْكِتَابِ الْمُبِينِ
ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.
3نَتْلُو عَلَيْكَ مِن نَّبَإِ مُوسَىٰ وَفِرْعَوْنَ بِالْحَقِّ لِقَوْمٍ يُؤْمِنُونَ
ನಾವು ನಿಮಗೆ ಮೂಸಾ ಮತ್ತು ಫಿರ್‌ಔನನ ಕೆಲವು ವೃತ್ತಾಂತವನ್ನು ವಿಶ್ವಾಸವಿರಿಸುವ ಜನರಿಗೆ ಯಥಾರ್ಥವಾಗಿ ಓದಿ ಕೇಳಿಸುತ್ತಿದ್ದೇವೆ.
4إِنَّ فِرْعَوْنَ عَلَا فِي الْأَرْضِ وَجَعَلَ أَهْلَهَا شِيَعًا يَسْتَضْعِفُ طَائِفَةً مِّنْهُمْ يُذَبِّحُ أَبْنَاءَهُمْ وَيَسْتَحْيِي نِسَاءَهُمْ ۚ إِنَّهُ كَانَ مِنَ الْمُفْسِدِينَ
ನಿಜವಾಗಿಯು ಫಿರ್‌ಔನನು ಭೂಮಿಯಲ್ಲಿ (ಈಜಿಪ್ಟ್) ದರ್ಪ ತೋರಿದನು ಮತ್ತು ಅಲ್ಲಿನ ನಿವಾಸಿಗಳನ್ನು ಗುಂಪುಗಳಾಗಿ ವಿಂಗಡಿಸಿದ್ದನು ಅವರ ಪೈಕಿ ಒಂದು ಕೂಟವನ್ನು (ಬನೀ ಇಸ್ರಾಯೀಲರನ್ನು) ದಮನಿಸಿಟ್ಟಿದ್ದನು ಮತ್ತು ಅವರ ಗಂಡು ಸಂತತಿಗಳನ್ನು ಕೊಂದು ಅವರ ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದನು. ನಿಸ್ಸಂಶಯವಾಗಿಯು ಅವನು ಕ್ಷೆÆÃಭೆ ಹರಡುವವರಲ್ಲಾಗಿದ್ದನು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
2ಆಯತ್

ಅನುವಾದ — ಅಲ್-ಖಸಸ್ 2

ಸೂರಾ ಅಲ್-ಖಸಸ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.

ಸೂರಾ ಆಯತ್ 2/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers