ಅಲ್-ಖಸಸ್ · 20/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَجَاءَ رَجُلٌ مِّنْ أَقْصَى الْمَدِينَةِ يَسْعَىٰ قَالَ يَا مُوسَىٰ إِنَّ الْمَلَأَ يَأْتَمِرُونَ بِكَ لِيَقْتُلُوكَ فَاخْرُجْ إِنِّي لَكَ مِنَ النَّاصِحِينَ ۝٢٠
Wa jaaa`a rajulum min aqsal madeenati yas`aa qaala yaa Moosaaa innal mala a yaa tamiroona bika liyaqtulooka fakhruj innee laka minan naasiheen
📖 ಕನ್ನಡ ಅರ್ಥ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.

🎧 ಆಲಿಸಿ


📜 ಆಯತ್ 18-22 — ಸೂರಾ ಅಲ್-ಖಸಸ್

18فَأَصْبَحَ فِي الْمَدِينَةِ خَائِفًا يَتَرَقَّبُ فَإِذَا الَّذِي اسْتَنصَرَهُ بِالْأَمْسِ يَسْتَصْرِخُهُ ۚ قَالَ لَهُ مُوسَىٰ إِنَّكَ لَغَوِيٌّ مُّبِينٌ
ಅವರು ಮರುದಿನ ಬೆಳಗ್ಗೆಯೇ ಭಯಭೀತರಾಗಿರುವ ಸ್ಥೀತಿಯಲ್ಲಿ ಸುದ್ದಿ ತಿಳಿಯಲು ಪಟ್ಟಣಕ್ಕೆ ಹೋದರು. ಅಷ್ಟರಲ್ಲಿ ನಿನ್ನೆ ದಿನ ಅವರಲ್ಲಿ ಸಹಾಯ ಬೇಡಿದ ಅದೇ ವ್ಯಕ್ತಿಯು ಅವರನ್ನು ಸಹಾಯಕ್ಕೆ ಮೊರೆಯಿಡುತ್ತಿದ್ದಾನೆ! ಆಗ ಮೂಸಾ ಅವನಿಗೆ ಹೇಳಿದರು: ನೀನಂತು ಸುಸ್ಪಷ್ಟ ದಾರಿಗೆಟ್ಟವನಾಗಿರುವೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
19فَلَمَّا أَنْ أَرَادَ أَن يَبْطِشَ بِالَّذِي هُوَ عَدُوٌّ لَّهُمَا قَالَ يَا مُوسَىٰ أَتُرِيدُ أَن تَقْتُلَنِي كَمَا قَتَلْتَ نَفْسًا بِالْأَمْسِ ۖ إِن تُرِيدُ إِلَّا أَن تَكُونَ جَبَّارًا فِي الْأَرْضِ وَمَا تُرِيدُ أَن تَكُونَ مِنَ الْمُصْلِحِينَ
ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು: ಓ ಮೂಸಾ, ನಿನ್ನೆ ನೀವು ಒಬ್ಬ ವ್ಯಕ್ತಿಯನ್ನು ಕೊಂದ ಹಾಗೆಯೇ ನನ್ನನ್ನೂ ಕೊಲ್ಲಬಯಸುತ್ತಿರುವಿರಾ? ನೀವು ಭೂಮಿಯಲ್ಲಿ ವಿದ್ವಂಸಕರಾಗಿರಲೆAದು ಬಯಸುತ್ತಿರುವಿರಿ. ಮತ್ತು ಸುಧಾರಕರಲ್ಲಿ ಆಗಲು ನೀವು ಬಯಸುವುದಿಲ್ಲ.
20وَجَاءَ رَجُلٌ مِّنْ أَقْصَى الْمَدِينَةِ يَسْعَىٰ قَالَ يَا مُوسَىٰ إِنَّ الْمَلَأَ يَأْتَمِرُونَ بِكَ لِيَقْتُلُوكَ فَاخْرُجْ إِنِّي لَكَ مِنَ النَّاصِحِينَ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
21فَخَرَجَ مِنْهَا خَائِفًا يَتَرَقَّبُ ۖ قَالَ رَبِّ نَجِّنِي مِنَ الْقَوْمِ الظَّالِمِينَ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
22وَلَمَّا تَوَجَّهَ تِلْقَاءَ مَدْيَنَ قَالَ عَسَىٰ رَبِّي أَن يَهْدِيَنِي سَوَاءَ السَّبِيلِ
ಮತ್ತು ಅವರು ಮದ್‌ಯನ್ ಕಡೆಗೆ ತಿರುಗಿದಾಗ ಹೇಳಿದರು: ನನ್ನ ಪ್ರಭುವು ನನಗೆ ಋಜುವಾದ ಮಾರ್ಗವನ್ನು ತೋರಿಸುವನೆಂದು ನಾನು ನಿರೀಕ್ಷಿಸುತ್ತೇನೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
20ಆಯತ್

ಅನುವಾದ — ಅಲ್-ಖಸಸ್ 20

ಸೂರಾ ಅಲ್-ಖಸಸ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ…

ಸೂರಾ ಆಯತ್ 20/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers