ಅಲ್-ಖಸಸ್ · 21/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
فَخَرَجَ مِنْهَا خَائِفًا يَتَرَقَّبُ ۖ قَالَ رَبِّ نَجِّنِي مِنَ الْقَوْمِ الظَّالِمِينَ ۝٢١
Fakharaja minhaa khaaa `ifany-yataraqqab; qaala Rabbi najjinee minal qawmiz zaalimeen
📖 ಕನ್ನಡ ಅರ್ಥ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಖಸಸ್

19فَلَمَّا أَنْ أَرَادَ أَن يَبْطِشَ بِالَّذِي هُوَ عَدُوٌّ لَّهُمَا قَالَ يَا مُوسَىٰ أَتُرِيدُ أَن تَقْتُلَنِي كَمَا قَتَلْتَ نَفْسًا بِالْأَمْسِ ۖ إِن تُرِيدُ إِلَّا أَن تَكُونَ جَبَّارًا فِي الْأَرْضِ وَمَا تُرِيدُ أَن تَكُونَ مِنَ الْمُصْلِحِينَ
ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು: ಓ ಮೂಸಾ, ನಿನ್ನೆ ನೀವು ಒಬ್ಬ ವ್ಯಕ್ತಿಯನ್ನು ಕೊಂದ ಹಾಗೆಯೇ ನನ್ನನ್ನೂ ಕೊಲ್ಲಬಯಸುತ್ತಿರುವಿರಾ? ನೀವು ಭೂಮಿಯಲ್ಲಿ ವಿದ್ವಂಸಕರಾಗಿರಲೆAದು ಬಯಸುತ್ತಿರುವಿರಿ. ಮತ್ತು ಸುಧಾರಕರಲ್ಲಿ ಆಗಲು ನೀವು ಬಯಸುವುದಿಲ್ಲ.
20وَجَاءَ رَجُلٌ مِّنْ أَقْصَى الْمَدِينَةِ يَسْعَىٰ قَالَ يَا مُوسَىٰ إِنَّ الْمَلَأَ يَأْتَمِرُونَ بِكَ لِيَقْتُلُوكَ فَاخْرُجْ إِنِّي لَكَ مِنَ النَّاصِحِينَ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
21فَخَرَجَ مِنْهَا خَائِفًا يَتَرَقَّبُ ۖ قَالَ رَبِّ نَجِّنِي مِنَ الْقَوْمِ الظَّالِمِينَ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
22وَلَمَّا تَوَجَّهَ تِلْقَاءَ مَدْيَنَ قَالَ عَسَىٰ رَبِّي أَن يَهْدِيَنِي سَوَاءَ السَّبِيلِ
ಮತ್ತು ಅವರು ಮದ್‌ಯನ್ ಕಡೆಗೆ ತಿರುಗಿದಾಗ ಹೇಳಿದರು: ನನ್ನ ಪ್ರಭುವು ನನಗೆ ಋಜುವಾದ ಮಾರ್ಗವನ್ನು ತೋರಿಸುವನೆಂದು ನಾನು ನಿರೀಕ್ಷಿಸುತ್ತೇನೆ.
23وَلَمَّا وَرَدَ مَاءَ مَدْيَنَ وَجَدَ عَلَيْهِ أُمَّةً مِّنَ النَّاسِ يَسْقُونَ وَوَجَدَ مِن دُونِهِمُ امْرَأَتَيْنِ تَذُودَانِ ۖ قَالَ مَا خَطْبُكُمَا ۖ قَالَتَا لَا نَسْقِي حَتَّىٰ يُصْدِرَ الرِّعَاءُ ۖ وَأَبُونَا شَيْخٌ كَبِيرٌ
ಅವರು ಮದ್‌ಯನ್‌ನ ಬಾವಿಯ ಹತ್ತಿರ ತಲುಪಿದಾಗ ಜನರಲ್ಲಿನ ಒಂದು ಕೂಟವು ಅಲ್ಲಿ ನೀರು ಕುಡಿಸುತ್ತಿರುವುದಾಗಿ ಕಂಡರು ಮತ್ತು ಇಬ್ಬರು ಸ್ತಿçÃಯರು ದೂರ ನಿಂತು (ತಮ್ಮ ಜಾನುವಾರುಗಳನ್ನು) ತಡೆದು ನಿಲ್ಲಿಸುತ್ತಿರುವುದನ್ನು ಕಂಡರು ಅವರು (ಮೂಸಾ) ಅವರೊಡನೆ ಕೇಳಿದರು: ಈ ಕುರುಬರು ಮರಳಿಹೋಗುವ ತನಕ ನಾವು ನೀರು ಕುಡಿಸಲಾರೆವು ಮತ್ತು ನಮ್ಮ ತಂದೆಯು ಹಿರಿಯ ವಯಸ್ಸಿನ ವೃದ್ಧರಾಗಿರುವರು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
21ಆಯತ್

ಅನುವಾದ — ಅಲ್-ಖಸಸ್ 21

ಸೂರಾ ಅಲ್-ಖಸಸ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ…

ಸೂರಾ ಆಯತ್ 21/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers