ಅಲ್-ಖಸಸ್ · 23/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَلَمَّا وَرَدَ مَاءَ مَدْيَنَ وَجَدَ عَلَيْهِ أُمَّةً مِّنَ النَّاسِ يَسْقُونَ وَوَجَدَ مِن دُونِهِمُ امْرَأَتَيْنِ تَذُودَانِ ۖ قَالَ مَا خَطْبُكُمَا ۖ قَالَتَا لَا نَسْقِي حَتَّىٰ يُصْدِرَ الرِّعَاءُ ۖ وَأَبُونَا شَيْخٌ كَبِيرٌ ۝٢٣
Wa lammaa warada maaa`a Madyana wajada `alaihi ummatam minannaasi yasqoona wa wajada min doonihimum ra ataini tazoodaani qaala maa khatubkumaa qaalataa laa nasqee hataa yusdirar ri`aaa`u wa aboonaa shaikhun kabeer
📖 ಕನ್ನಡ ಅರ್ಥ
ಅವರು ಮದ್‌ಯನ್‌ನ ಬಾವಿಯ ಹತ್ತಿರ ತಲುಪಿದಾಗ ಜನರಲ್ಲಿನ ಒಂದು ಕೂಟವು ಅಲ್ಲಿ ನೀರು ಕುಡಿಸುತ್ತಿರುವುದಾಗಿ ಕಂಡರು ಮತ್ತು ಇಬ್ಬರು ಸ್ತಿçÃಯರು ದೂರ ನಿಂತು (ತಮ್ಮ ಜಾನುವಾರುಗಳನ್ನು) ತಡೆದು ನಿಲ್ಲಿಸುತ್ತಿರುವುದನ್ನು ಕಂಡರು ಅವರು (ಮೂಸಾ) ಅವರೊಡನೆ ಕೇಳಿದರು: ಈ ಕುರುಬರು ಮರಳಿಹೋಗುವ ತನಕ ನಾವು ನೀರು ಕುಡಿಸಲಾರೆವು ಮತ್ತು ನಮ್ಮ ತಂದೆಯು ಹಿರಿಯ ವಯಸ್ಸಿನ ವೃದ್ಧರಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಖಸಸ್

21فَخَرَجَ مِنْهَا خَائِفًا يَتَرَقَّبُ ۖ قَالَ رَبِّ نَجِّنِي مِنَ الْقَوْمِ الظَّالِمِينَ
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
22وَلَمَّا تَوَجَّهَ تِلْقَاءَ مَدْيَنَ قَالَ عَسَىٰ رَبِّي أَن يَهْدِيَنِي سَوَاءَ السَّبِيلِ
ಮತ್ತು ಅವರು ಮದ್‌ಯನ್ ಕಡೆಗೆ ತಿರುಗಿದಾಗ ಹೇಳಿದರು: ನನ್ನ ಪ್ರಭುವು ನನಗೆ ಋಜುವಾದ ಮಾರ್ಗವನ್ನು ತೋರಿಸುವನೆಂದು ನಾನು ನಿರೀಕ್ಷಿಸುತ್ತೇನೆ.
23وَلَمَّا وَرَدَ مَاءَ مَدْيَنَ وَجَدَ عَلَيْهِ أُمَّةً مِّنَ النَّاسِ يَسْقُونَ وَوَجَدَ مِن دُونِهِمُ امْرَأَتَيْنِ تَذُودَانِ ۖ قَالَ مَا خَطْبُكُمَا ۖ قَالَتَا لَا نَسْقِي حَتَّىٰ يُصْدِرَ الرِّعَاءُ ۖ وَأَبُونَا شَيْخٌ كَبِيرٌ
ಅವರು ಮದ್‌ಯನ್‌ನ ಬಾವಿಯ ಹತ್ತಿರ ತಲುಪಿದಾಗ ಜನರಲ್ಲಿನ ಒಂದು ಕೂಟವು ಅಲ್ಲಿ ನೀರು ಕುಡಿಸುತ್ತಿರುವುದಾಗಿ ಕಂಡರು ಮತ್ತು ಇಬ್ಬರು ಸ್ತಿçÃಯರು ದೂರ ನಿಂತು (ತಮ್ಮ ಜಾನುವಾರುಗಳನ್ನು) ತಡೆದು ನಿಲ್ಲಿಸುತ್ತಿರುವುದನ್ನು ಕಂಡರು ಅವರು (ಮೂಸಾ) ಅವರೊಡನೆ ಕೇಳಿದರು: ಈ ಕುರುಬರು ಮರಳಿಹೋಗುವ ತನಕ ನಾವು ನೀರು ಕುಡಿಸಲಾರೆವು ಮತ್ತು ನಮ್ಮ ತಂದೆಯು ಹಿರಿಯ ವಯಸ್ಸಿನ ವೃದ್ಧರಾಗಿರುವರು.
24فَسَقَىٰ لَهُمَا ثُمَّ تَوَلَّىٰ إِلَى الظِّلِّ فَقَالَ رَبِّ إِنِّي لِمَا أَنزَلْتَ إِلَيَّ مِنْ خَيْرٍ فَقِيرٌ
ಆಗ ಅವರು ಅವರಿಗಾಗಿ ನೀರು ಕುಡಿಸಿದರು. ಅನಂತರ ಒಂದು ನೆರಳಿನ ಕಡೆಗೆ ಸರಿದು ನಿಂತರು ಮತ್ತು ಹೇಳಿದರು: ನನ್ನ ಪ್ರಭುವೇ, ನೀನು ನನ್ನೆಡೆಗೆ ಯಾವುದೇ ಒಳಿತನ್ನು ಇಳಿಸಿದರೂ ನಾನು ಅದರ ಅಪೇಕ್ಷಕನಾಗಿದ್ದೇನೆ.
25فَجَاءَتْهُ إِحْدَاهُمَا تَمْشِي عَلَى اسْتِحْيَاءٍ قَالَتْ إِنَّ أَبِي يَدْعُوكَ لِيَجْزِيَكَ أَجْرَ مَا سَقَيْتَ لَنَا ۚ فَلَمَّا جَاءَهُ وَقَصَّ عَلَيْهِ الْقَصَصَ قَالَ لَا تَخَفْ ۖ نَجَوْتَ مِنَ الْقَوْمِ الظَّالِمِينَ
ಅವರಿಬ್ಬರ ಪೈಕಿ ಒಬ್ಬಳು ನಾಚುತ್ತಾ ಅವರೆಡೆಗೆ ನಡೆದು ಬಂದು ಹೇಳಿದಳು: ನೀವು ನಮಗಾಗಿ ನೀರು ಕುಡಿಸಿರುವುದರ ಪ್ರತಿಫಲವನ್ನು ನಿಮಗೆ ನೀಡಲೆಂದು ನನ್ನ ತಂದೆಯು ನಿಮ್ಮನ್ನು ಕರೆಯುತ್ತಿದ್ದಾರೆ. ಮೂಸಾ ಅವರಲ್ಲಿಗೆ ಹೋದರು ಮತ್ತು ತನ್ನ ವೃತ್ತಾಂತವನ್ನೆಲ್ಲಾ ಅವರ ಮುಂದೆ ವಿವರಿಸಿದರು. ಆಗ ಅವರು ಹೇಳಿದರು: ನೀವು ಹೆದರಬೇಡಿ, ಅಕ್ರಮಿ ಜನಾಂಗದಿAದ ನೀವು ರಕ್ಷಣೆ ಹೊಂದಿರುವಿರಿ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
23ಆಯತ್

ಅನುವಾದ — ಅಲ್-ಖಸಸ್ 23

ಸೂರಾ ಅಲ್-ಖಸಸ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಮದ್‌ಯನ್‌ನ ಬಾವಿಯ ಹತ್ತಿರ ತಲುಪಿದಾಗ ಜನರಲ್ಲಿನ ಒಂದು ಕೂಟವು ಅಲ್ಲಿ ನೀರು…

ಸೂರಾ ಆಯತ್ 23/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers