ಅಲ್-ಖಸಸ್ · 25/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
فَجَاءَتْهُ إِحْدَاهُمَا تَمْشِي عَلَى اسْتِحْيَاءٍ قَالَتْ إِنَّ أَبِي يَدْعُوكَ لِيَجْزِيَكَ أَجْرَ مَا سَقَيْتَ لَنَا ۚ فَلَمَّا جَاءَهُ وَقَصَّ عَلَيْهِ الْقَصَصَ قَالَ لَا تَخَفْ ۖ نَجَوْتَ مِنَ الْقَوْمِ الظَّالِمِينَ ۝٢٥
Fajaaa`at hu ihdaahumaa tamshee `alas tihyaaa`in qaalat inna abee yad`ooka li yajziyaka ajra maa saqaita lanaa; falammaa jaaa`ahoo wa qassa `alaihil qasasa qaala laa takhaf najawta minal qawmiz zaalimeen
📖 ಕನ್ನಡ ಅರ್ಥ
ಅವರಿಬ್ಬರ ಪೈಕಿ ಒಬ್ಬಳು ನಾಚುತ್ತಾ ಅವರೆಡೆಗೆ ನಡೆದು ಬಂದು ಹೇಳಿದಳು: ನೀವು ನಮಗಾಗಿ ನೀರು ಕುಡಿಸಿರುವುದರ ಪ್ರತಿಫಲವನ್ನು ನಿಮಗೆ ನೀಡಲೆಂದು ನನ್ನ ತಂದೆಯು ನಿಮ್ಮನ್ನು ಕರೆಯುತ್ತಿದ್ದಾರೆ. ಮೂಸಾ ಅವರಲ್ಲಿಗೆ ಹೋದರು ಮತ್ತು ತನ್ನ ವೃತ್ತಾಂತವನ್ನೆಲ್ಲಾ ಅವರ ಮುಂದೆ ವಿವರಿಸಿದರು. ಆಗ ಅವರು ಹೇಳಿದರು: ನೀವು ಹೆದರಬೇಡಿ, ಅಕ್ರಮಿ ಜನಾಂಗದಿAದ ನೀವು ರಕ್ಷಣೆ ಹೊಂದಿರುವಿರಿ.

🎧 ಆಲಿಸಿ


📜 ಆಯತ್ 23-27 — ಸೂರಾ ಅಲ್-ಖಸಸ್

23وَلَمَّا وَرَدَ مَاءَ مَدْيَنَ وَجَدَ عَلَيْهِ أُمَّةً مِّنَ النَّاسِ يَسْقُونَ وَوَجَدَ مِن دُونِهِمُ امْرَأَتَيْنِ تَذُودَانِ ۖ قَالَ مَا خَطْبُكُمَا ۖ قَالَتَا لَا نَسْقِي حَتَّىٰ يُصْدِرَ الرِّعَاءُ ۖ وَأَبُونَا شَيْخٌ كَبِيرٌ
ಅವರು ಮದ್‌ಯನ್‌ನ ಬಾವಿಯ ಹತ್ತಿರ ತಲುಪಿದಾಗ ಜನರಲ್ಲಿನ ಒಂದು ಕೂಟವು ಅಲ್ಲಿ ನೀರು ಕುಡಿಸುತ್ತಿರುವುದಾಗಿ ಕಂಡರು ಮತ್ತು ಇಬ್ಬರು ಸ್ತಿçÃಯರು ದೂರ ನಿಂತು (ತಮ್ಮ ಜಾನುವಾರುಗಳನ್ನು) ತಡೆದು ನಿಲ್ಲಿಸುತ್ತಿರುವುದನ್ನು ಕಂಡರು ಅವರು (ಮೂಸಾ) ಅವರೊಡನೆ ಕೇಳಿದರು: ಈ ಕುರುಬರು ಮರಳಿಹೋಗುವ ತನಕ ನಾವು ನೀರು ಕುಡಿಸಲಾರೆವು ಮತ್ತು ನಮ್ಮ ತಂದೆಯು ಹಿರಿಯ ವಯಸ್ಸಿನ ವೃದ್ಧರಾಗಿರುವರು.
24فَسَقَىٰ لَهُمَا ثُمَّ تَوَلَّىٰ إِلَى الظِّلِّ فَقَالَ رَبِّ إِنِّي لِمَا أَنزَلْتَ إِلَيَّ مِنْ خَيْرٍ فَقِيرٌ
ಆಗ ಅವರು ಅವರಿಗಾಗಿ ನೀರು ಕುಡಿಸಿದರು. ಅನಂತರ ಒಂದು ನೆರಳಿನ ಕಡೆಗೆ ಸರಿದು ನಿಂತರು ಮತ್ತು ಹೇಳಿದರು: ನನ್ನ ಪ್ರಭುವೇ, ನೀನು ನನ್ನೆಡೆಗೆ ಯಾವುದೇ ಒಳಿತನ್ನು ಇಳಿಸಿದರೂ ನಾನು ಅದರ ಅಪೇಕ್ಷಕನಾಗಿದ್ದೇನೆ.
25فَجَاءَتْهُ إِحْدَاهُمَا تَمْشِي عَلَى اسْتِحْيَاءٍ قَالَتْ إِنَّ أَبِي يَدْعُوكَ لِيَجْزِيَكَ أَجْرَ مَا سَقَيْتَ لَنَا ۚ فَلَمَّا جَاءَهُ وَقَصَّ عَلَيْهِ الْقَصَصَ قَالَ لَا تَخَفْ ۖ نَجَوْتَ مِنَ الْقَوْمِ الظَّالِمِينَ
ಅವರಿಬ್ಬರ ಪೈಕಿ ಒಬ್ಬಳು ನಾಚುತ್ತಾ ಅವರೆಡೆಗೆ ನಡೆದು ಬಂದು ಹೇಳಿದಳು: ನೀವು ನಮಗಾಗಿ ನೀರು ಕುಡಿಸಿರುವುದರ ಪ್ರತಿಫಲವನ್ನು ನಿಮಗೆ ನೀಡಲೆಂದು ನನ್ನ ತಂದೆಯು ನಿಮ್ಮನ್ನು ಕರೆಯುತ್ತಿದ್ದಾರೆ. ಮೂಸಾ ಅವರಲ್ಲಿಗೆ ಹೋದರು ಮತ್ತು ತನ್ನ ವೃತ್ತಾಂತವನ್ನೆಲ್ಲಾ ಅವರ ಮುಂದೆ ವಿವರಿಸಿದರು. ಆಗ ಅವರು ಹೇಳಿದರು: ನೀವು ಹೆದರಬೇಡಿ, ಅಕ್ರಮಿ ಜನಾಂಗದಿAದ ನೀವು ರಕ್ಷಣೆ ಹೊಂದಿರುವಿರಿ.
26قَالَتْ إِحْدَاهُمَا يَا أَبَتِ اسْتَأْجِرْهُ ۖ إِنَّ خَيْرَ مَنِ اسْتَأْجَرْتَ الْقَوِيُّ الْأَمِينُ
ಅವರಿಬ್ಬರಲ್ಲಿ ಒಬ್ಬಳು ಹೇಳಿದಳು: ಅಪ್ಪಾಜಿ, ನೀವು ಅವರನ್ನು ನೌಕರನಾಗಿ ಇರಿಸಿಕೊಳ್ಳಿರಿ. ನೀವು ನೌಕರನಾಗಿ ಇರಿಸಿಕೊಳ್ಳುವವರಲ್ಲಿ ಅತ್ಯುತ್ತಮನು, ಬಲಿಷ್ಠನು, ಪ್ರಮಾಣಿಕನು ಆಗಿರಬೇಕು.
27قَالَ إِنِّي أُرِيدُ أَنْ أُنكِحَكَ إِحْدَى ابْنَتَيَّ هَاتَيْنِ عَلَىٰ أَن تَأْجُرَنِي ثَمَانِيَ حِجَجٍ ۖ فَإِنْ أَتْمَمْتَ عَشْرًا فَمِنْ عِندِكَ ۖ وَمَا أُرِيدُ أَنْ أَشُقَّ عَلَيْكَ ۚ سَتَجِدُنِي إِن شَاءَ اللَّهُ مِنَ الصَّالِحِينَ
ಆ ವೃದ್ಧ ವ್ಯಕ್ತಿ ಹೇಳಿದರು: ನಾನು ಎಂಟು ವರ್ಷಗಳ ಕಾಲ ನನ್ನ ಬಳಿ ನೌಕರಿ ಮಾಡುವ ಷರತ್ತಿನ ಮೇಲೆ ಈ ನನ್ನ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ನಿಮಗೆ ಮದುವೆ ಮಾಡಿಕೊಡಲು ಇಚ್ಛಿಸುತ್ತಿದ್ದೇನೆ. ಇನ್ನು ನೀವು ಹತ್ತು ವರ್ಷಗಳನ್ನು ಪೂರ್ತಿ ಮಾಡಿದರೆ ಅದು ನಿಮ್ಮ ಕಡೆಯಿಂದ ಉಪಕಾರವಾಗಿರುತ್ತದೆ ಮತ್ತು ನಾನು ನಿಮ್ಮನ್ನು ಸಂಕಷ್ಟದಲ್ಲಿ ಬೀಳಿಸಲು ಎಂದಿಗೂ ಬಯಸಲಾರೆನು. ಅಲ್ಲಾಹನಿಚ್ಛಿಸಿದರೆ ನೀವು ನನ್ನನ್ನು ಸಜ್ಜನರಲ್ಲಿ ಕಾಣುವಿರಿ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
25ಆಯತ್

ಅನುವಾದ — ಅಲ್-ಖಸಸ್ 25

ಸೂರಾ ಅಲ್-ಖಸಸ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಬ್ಬರ ಪೈಕಿ ಒಬ್ಬಳು ನಾಚುತ್ತಾ ಅವರೆಡೆಗೆ ನಡೆದು ಬಂದು ಹೇಳಿದಳು: ನೀವು ನಮಗಾಗಿ…

ಸೂರಾ ಆಯತ್ 25/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers