ಅಲ್-ಖಸಸ್ · 28/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
قَالَ ذَٰلِكَ بَيْنِي وَبَيْنَكَ ۖ أَيَّمَا الْأَجَلَيْنِ قَضَيْتُ فَلَا عُدْوَانَ عَلَيَّ ۖ وَاللَّهُ عَلَىٰ مَا نَقُولُ وَكِيلٌ ۝٢٨
Qaala zaalika bainee wa bainaka aiyamal ajalaini qadaitu falaa `udwaana `alaiya wallaahu `alaa ma naqoolu Wakeel
📖 ಕನ್ನಡ ಅರ್ಥ
ಮೂಸಾ ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವೆ ಇರುವ ಒಪ್ಪಂದವಾಗಿದೆ. ಇವೆರಡರಲ್ಲಿ ಯಾವ ಕಾಲಾವಧಿಯನ್ನು ನಾನು ಪೂರ್ತಿಗೊಳಿಸಿದರೂ ನನ್ನ ಮೇಲೆ ಅತಿರೇಕ ನಡೆಯಬಾರದು.ನಾವು ಹೇಳುತ್ತಿರುವುದರ ಮೇಲೆ ಅಲ್ಲಾಹನು (ಸಾಕ್ಷಿಯಾಗಿ) ಕಾರ್ಯ ಸಾಧಕನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಖಸಸ್

26قَالَتْ إِحْدَاهُمَا يَا أَبَتِ اسْتَأْجِرْهُ ۖ إِنَّ خَيْرَ مَنِ اسْتَأْجَرْتَ الْقَوِيُّ الْأَمِينُ
ಅವರಿಬ್ಬರಲ್ಲಿ ಒಬ್ಬಳು ಹೇಳಿದಳು: ಅಪ್ಪಾಜಿ, ನೀವು ಅವರನ್ನು ನೌಕರನಾಗಿ ಇರಿಸಿಕೊಳ್ಳಿರಿ. ನೀವು ನೌಕರನಾಗಿ ಇರಿಸಿಕೊಳ್ಳುವವರಲ್ಲಿ ಅತ್ಯುತ್ತಮನು, ಬಲಿಷ್ಠನು, ಪ್ರಮಾಣಿಕನು ಆಗಿರಬೇಕು.
27قَالَ إِنِّي أُرِيدُ أَنْ أُنكِحَكَ إِحْدَى ابْنَتَيَّ هَاتَيْنِ عَلَىٰ أَن تَأْجُرَنِي ثَمَانِيَ حِجَجٍ ۖ فَإِنْ أَتْمَمْتَ عَشْرًا فَمِنْ عِندِكَ ۖ وَمَا أُرِيدُ أَنْ أَشُقَّ عَلَيْكَ ۚ سَتَجِدُنِي إِن شَاءَ اللَّهُ مِنَ الصَّالِحِينَ
ಆ ವೃದ್ಧ ವ್ಯಕ್ತಿ ಹೇಳಿದರು: ನಾನು ಎಂಟು ವರ್ಷಗಳ ಕಾಲ ನನ್ನ ಬಳಿ ನೌಕರಿ ಮಾಡುವ ಷರತ್ತಿನ ಮೇಲೆ ಈ ನನ್ನ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ನಿಮಗೆ ಮದುವೆ ಮಾಡಿಕೊಡಲು ಇಚ್ಛಿಸುತ್ತಿದ್ದೇನೆ. ಇನ್ನು ನೀವು ಹತ್ತು ವರ್ಷಗಳನ್ನು ಪೂರ್ತಿ ಮಾಡಿದರೆ ಅದು ನಿಮ್ಮ ಕಡೆಯಿಂದ ಉಪಕಾರವಾಗಿರುತ್ತದೆ ಮತ್ತು ನಾನು ನಿಮ್ಮನ್ನು ಸಂಕಷ್ಟದಲ್ಲಿ ಬೀಳಿಸಲು ಎಂದಿಗೂ ಬಯಸಲಾರೆನು. ಅಲ್ಲಾಹನಿಚ್ಛಿಸಿದರೆ ನೀವು ನನ್ನನ್ನು ಸಜ್ಜನರಲ್ಲಿ ಕಾಣುವಿರಿ.
28قَالَ ذَٰلِكَ بَيْنِي وَبَيْنَكَ ۖ أَيَّمَا الْأَجَلَيْنِ قَضَيْتُ فَلَا عُدْوَانَ عَلَيَّ ۖ وَاللَّهُ عَلَىٰ مَا نَقُولُ وَكِيلٌ
ಮೂಸಾ ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವೆ ಇರುವ ಒಪ್ಪಂದವಾಗಿದೆ. ಇವೆರಡರಲ್ಲಿ ಯಾವ ಕಾಲಾವಧಿಯನ್ನು ನಾನು ಪೂರ್ತಿಗೊಳಿಸಿದರೂ ನನ್ನ ಮೇಲೆ ಅತಿರೇಕ ನಡೆಯಬಾರದು.ನಾವು ಹೇಳುತ್ತಿರುವುದರ ಮೇಲೆ ಅಲ್ಲಾಹನು (ಸಾಕ್ಷಿಯಾಗಿ) ಕಾರ್ಯ ಸಾಧಕನಾಗಿದ್ದಾನೆ.
29۞ فَلَمَّا قَضَىٰ مُوسَى الْأَجَلَ وَسَارَ بِأَهْلِهِ آنَسَ مِن جَانِبِ الطُّورِ نَارًا قَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِخَبَرٍ أَوْ جَذْوَةٍ مِّنَ النَّارِ لَعَلَّكُمْ تَصْطَلُونَ
ಪೈಗಂಬರ್ ಮೂಸಾರವರು ನಿರ್ಧಿಷ್ಟ ಅವಧಿಯನ್ನು ಪೂರ್ತಿಗೊಳಿಸಿ ತನ್ನ ಮನೆಯವರನ್ನು ಕರೆದುಕೊಂಡು ಹೊರಟಾಗ ತೂರ್ ಪರ್ವತದ ಒಂದು ಕಡೆಯಿಂದ ಬೆಂಕಿಯನ್ನು ಕಂಡರು. ಅವರು ತನ್ನ ಪತ್ನಿಗೆ ಹೇಳಿದರು: ನಿಲ್ಲಿರಿ, ನಾನೊಂದು ಬೆಂಕಿಯನ್ನು ಕಂಡಿರುವೆನು. ಬಹುಷಃ ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುವೆ ಇಲ್ಲವೇ ನಿಮಗೆ ಚಳಿ ಕಾಯಿಸಿಕೊಳ್ಳಲು ಬೆಂಕಿಯ ಕೆಂಡವೊAದನ್ನು ತರುವೆನು.
30فَلَمَّا أَتَاهَا نُودِيَ مِن شَاطِئِ الْوَادِ الْأَيْمَنِ فِي الْبُقْعَةِ الْمُبَارَكَةِ مِنَ الشَّجَرَةِ أَن يَا مُوسَىٰ إِنِّي أَنَا اللَّهُ رَبُّ الْعَالَمِينَ
. ಹಾಗೆಯೇ ಅವರು ಅಲ್ಲಿ ತಲುಪಿದಾಗ ಆ ಅನುಗ್ರಹೀತ ಭೂಮಿಯ ಬಲಭಾಗದ ಮರದಿಂದ “ಓ ಮೂಸಾ” ನಾನು ಸರ್ವಲೋಕಗಳ ಪ್ರಭುವಾದ ಅಲ್ಲಾಹನಾಗಿದ್ದೇನೆ ಎಂದು ಕೂಗಿ ಕರೆಯಲಾಯಿತು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
28ಆಯತ್

ಅನುವಾದ — ಅಲ್-ಖಸಸ್ 28

ಸೂರಾ ಅಲ್-ಖಸಸ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವೆ ಇರುವ ಒಪ್ಪಂದವಾಗಿದೆ. ಇವೆರಡರಲ್ಲಿ…

ಸೂರಾ ಆಯತ್ 28/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers