ಅಲ್-ಖಸಸ್ · 29/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
۞ فَلَمَّا قَضَىٰ مُوسَى الْأَجَلَ وَسَارَ بِأَهْلِهِ آنَسَ مِن جَانِبِ الطُّورِ نَارًا قَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِخَبَرٍ أَوْ جَذْوَةٍ مِّنَ النَّارِ لَعَلَّكُمْ تَصْطَلُونَ ۝٢٩
Falammmaa qadaa Moosal ajala wa saara bi ahliheee aanasa min jaanibit Toori naaran qaala li ahlihim kusooo inneee aanastu naaral la `alleee aateekum minhaa bikhabarin aw jazwatim minan naari la `allakum tastaloon
📖 ಕನ್ನಡ ಅರ್ಥ
ಪೈಗಂಬರ್ ಮೂಸಾರವರು ನಿರ್ಧಿಷ್ಟ ಅವಧಿಯನ್ನು ಪೂರ್ತಿಗೊಳಿಸಿ ತನ್ನ ಮನೆಯವರನ್ನು ಕರೆದುಕೊಂಡು ಹೊರಟಾಗ ತೂರ್ ಪರ್ವತದ ಒಂದು ಕಡೆಯಿಂದ ಬೆಂಕಿಯನ್ನು ಕಂಡರು. ಅವರು ತನ್ನ ಪತ್ನಿಗೆ ಹೇಳಿದರು: ನಿಲ್ಲಿರಿ, ನಾನೊಂದು ಬೆಂಕಿಯನ್ನು ಕಂಡಿರುವೆನು. ಬಹುಷಃ ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುವೆ ಇಲ್ಲವೇ ನಿಮಗೆ ಚಳಿ ಕಾಯಿಸಿಕೊಳ್ಳಲು ಬೆಂಕಿಯ ಕೆಂಡವೊAದನ್ನು ತರುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಲ್-ಖಸಸ್

27قَالَ إِنِّي أُرِيدُ أَنْ أُنكِحَكَ إِحْدَى ابْنَتَيَّ هَاتَيْنِ عَلَىٰ أَن تَأْجُرَنِي ثَمَانِيَ حِجَجٍ ۖ فَإِنْ أَتْمَمْتَ عَشْرًا فَمِنْ عِندِكَ ۖ وَمَا أُرِيدُ أَنْ أَشُقَّ عَلَيْكَ ۚ سَتَجِدُنِي إِن شَاءَ اللَّهُ مِنَ الصَّالِحِينَ
ಆ ವೃದ್ಧ ವ್ಯಕ್ತಿ ಹೇಳಿದರು: ನಾನು ಎಂಟು ವರ್ಷಗಳ ಕಾಲ ನನ್ನ ಬಳಿ ನೌಕರಿ ಮಾಡುವ ಷರತ್ತಿನ ಮೇಲೆ ಈ ನನ್ನ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ನಿಮಗೆ ಮದುವೆ ಮಾಡಿಕೊಡಲು ಇಚ್ಛಿಸುತ್ತಿದ್ದೇನೆ. ಇನ್ನು ನೀವು ಹತ್ತು ವರ್ಷಗಳನ್ನು ಪೂರ್ತಿ ಮಾಡಿದರೆ ಅದು ನಿಮ್ಮ ಕಡೆಯಿಂದ ಉಪಕಾರವಾಗಿರುತ್ತದೆ ಮತ್ತು ನಾನು ನಿಮ್ಮನ್ನು ಸಂಕಷ್ಟದಲ್ಲಿ ಬೀಳಿಸಲು ಎಂದಿಗೂ ಬಯಸಲಾರೆನು. ಅಲ್ಲಾಹನಿಚ್ಛಿಸಿದರೆ ನೀವು ನನ್ನನ್ನು ಸಜ್ಜನರಲ್ಲಿ ಕಾಣುವಿರಿ.
28قَالَ ذَٰلِكَ بَيْنِي وَبَيْنَكَ ۖ أَيَّمَا الْأَجَلَيْنِ قَضَيْتُ فَلَا عُدْوَانَ عَلَيَّ ۖ وَاللَّهُ عَلَىٰ مَا نَقُولُ وَكِيلٌ
ಮೂಸಾ ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವೆ ಇರುವ ಒಪ್ಪಂದವಾಗಿದೆ. ಇವೆರಡರಲ್ಲಿ ಯಾವ ಕಾಲಾವಧಿಯನ್ನು ನಾನು ಪೂರ್ತಿಗೊಳಿಸಿದರೂ ನನ್ನ ಮೇಲೆ ಅತಿರೇಕ ನಡೆಯಬಾರದು.ನಾವು ಹೇಳುತ್ತಿರುವುದರ ಮೇಲೆ ಅಲ್ಲಾಹನು (ಸಾಕ್ಷಿಯಾಗಿ) ಕಾರ್ಯ ಸಾಧಕನಾಗಿದ್ದಾನೆ.
29۞ فَلَمَّا قَضَىٰ مُوسَى الْأَجَلَ وَسَارَ بِأَهْلِهِ آنَسَ مِن جَانِبِ الطُّورِ نَارًا قَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِخَبَرٍ أَوْ جَذْوَةٍ مِّنَ النَّارِ لَعَلَّكُمْ تَصْطَلُونَ
ಪೈಗಂಬರ್ ಮೂಸಾರವರು ನಿರ್ಧಿಷ್ಟ ಅವಧಿಯನ್ನು ಪೂರ್ತಿಗೊಳಿಸಿ ತನ್ನ ಮನೆಯವರನ್ನು ಕರೆದುಕೊಂಡು ಹೊರಟಾಗ ತೂರ್ ಪರ್ವತದ ಒಂದು ಕಡೆಯಿಂದ ಬೆಂಕಿಯನ್ನು ಕಂಡರು. ಅವರು ತನ್ನ ಪತ್ನಿಗೆ ಹೇಳಿದರು: ನಿಲ್ಲಿರಿ, ನಾನೊಂದು ಬೆಂಕಿಯನ್ನು ಕಂಡಿರುವೆನು. ಬಹುಷಃ ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುವೆ ಇಲ್ಲವೇ ನಿಮಗೆ ಚಳಿ ಕಾಯಿಸಿಕೊಳ್ಳಲು ಬೆಂಕಿಯ ಕೆಂಡವೊAದನ್ನು ತರುವೆನು.
30فَلَمَّا أَتَاهَا نُودِيَ مِن شَاطِئِ الْوَادِ الْأَيْمَنِ فِي الْبُقْعَةِ الْمُبَارَكَةِ مِنَ الشَّجَرَةِ أَن يَا مُوسَىٰ إِنِّي أَنَا اللَّهُ رَبُّ الْعَالَمِينَ
. ಹಾಗೆಯೇ ಅವರು ಅಲ್ಲಿ ತಲುಪಿದಾಗ ಆ ಅನುಗ್ರಹೀತ ಭೂಮಿಯ ಬಲಭಾಗದ ಮರದಿಂದ “ಓ ಮೂಸಾ” ನಾನು ಸರ್ವಲೋಕಗಳ ಪ್ರಭುವಾದ ಅಲ್ಲಾಹನಾಗಿದ್ದೇನೆ ಎಂದು ಕೂಗಿ ಕರೆಯಲಾಯಿತು.
31وَأَنْ أَلْقِ عَصَاكَ ۖ فَلَمَّا رَآهَا تَهْتَزُّ كَأَنَّهَا جَانٌّ وَلَّىٰ مُدْبِرًا وَلَمْ يُعَقِّبْ ۚ يَا مُوسَىٰ أَقْبِلْ وَلَا تَخَفْ ۖ إِنَّكَ مِنَ الْآمِنِينَ
ಮತ್ತು ನೀವು ನಿಮ್ಮ ಲಾಠಿಯನ್ನು ಕೆಳಗೆ ಹಾಕಿ ಬಿಡಿ ಎಂದು ಹೇಳಲಾಯಿತು. ಅನಂತರ ಅವರು ಅದನ್ನು ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಅವರು ಬೆನ್ನು ತಿರುಗಿಸಿ ಓಟ ಕಿತ್ತರು ಮತ್ತು ತಿರುಗಿ ನೋಡಲಿಲ್ಲ. ನಾವು ಹೇಳಿದೆವು: ಓ ಮೂಸಾ, ಮುಂದೆ ಬನ್ನಿ ಮತ್ತು ಭಯಪಡಬೇಡಿ. ನಿಶ್ಚಯವಾಗಿಯು ನೀವು ಎಲ್ಲಾ ರೀತಿಯಿಂದಲೂ ನಿರ್ಭಯರಾಗಿರುವಿರಿ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
29ಆಯತ್

ಅನುವಾದ — ಅಲ್-ಖಸಸ್ 29

ಸೂರಾ ಅಲ್-ಖಸಸ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರ್ ಮೂಸಾರವರು ನಿರ್ಧಿಷ್ಟ ಅವಧಿಯನ್ನು ಪೂರ್ತಿಗೊಳಿಸಿ ತನ್ನ ಮನೆಯವರನ್ನು ಕರೆದುಕೊಂಡು ಹೊರಟಾಗ ತೂರ್…

ಸೂರಾ ಆಯತ್ 29/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers