ಅಲ್-ಖಸಸ್ · 31/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَأَنْ أَلْقِ عَصَاكَ ۖ فَلَمَّا رَآهَا تَهْتَزُّ كَأَنَّهَا جَانٌّ وَلَّىٰ مُدْبِرًا وَلَمْ يُعَقِّبْ ۚ يَا مُوسَىٰ أَقْبِلْ وَلَا تَخَفْ ۖ إِنَّكَ مِنَ الْآمِنِينَ ۝٣١
Wa an alqi `asaaka falam maa ra aahaa tahtazzu ka annnahaa jaaannunw wallaa mudbiranw wa lam yu`aqqib; yaa Moosaa aqbil wa laa takhaf innaka minal aamineen
📖 ಕನ್ನಡ ಅರ್ಥ
ಮತ್ತು ನೀವು ನಿಮ್ಮ ಲಾಠಿಯನ್ನು ಕೆಳಗೆ ಹಾಕಿ ಬಿಡಿ ಎಂದು ಹೇಳಲಾಯಿತು. ಅನಂತರ ಅವರು ಅದನ್ನು ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಅವರು ಬೆನ್ನು ತಿರುಗಿಸಿ ಓಟ ಕಿತ್ತರು ಮತ್ತು ತಿರುಗಿ ನೋಡಲಿಲ್ಲ. ನಾವು ಹೇಳಿದೆವು: ಓ ಮೂಸಾ, ಮುಂದೆ ಬನ್ನಿ ಮತ್ತು ಭಯಪಡಬೇಡಿ. ನಿಶ್ಚಯವಾಗಿಯು ನೀವು ಎಲ್ಲಾ ರೀತಿಯಿಂದಲೂ ನಿರ್ಭಯರಾಗಿರುವಿರಿ.

🎧 ಆಲಿಸಿ


📜 ಆಯತ್ 29-33 — ಸೂರಾ ಅಲ್-ಖಸಸ್

29۞ فَلَمَّا قَضَىٰ مُوسَى الْأَجَلَ وَسَارَ بِأَهْلِهِ آنَسَ مِن جَانِبِ الطُّورِ نَارًا قَالَ لِأَهْلِهِ امْكُثُوا إِنِّي آنَسْتُ نَارًا لَّعَلِّي آتِيكُم مِّنْهَا بِخَبَرٍ أَوْ جَذْوَةٍ مِّنَ النَّارِ لَعَلَّكُمْ تَصْطَلُونَ
ಪೈಗಂಬರ್ ಮೂಸಾರವರು ನಿರ್ಧಿಷ್ಟ ಅವಧಿಯನ್ನು ಪೂರ್ತಿಗೊಳಿಸಿ ತನ್ನ ಮನೆಯವರನ್ನು ಕರೆದುಕೊಂಡು ಹೊರಟಾಗ ತೂರ್ ಪರ್ವತದ ಒಂದು ಕಡೆಯಿಂದ ಬೆಂಕಿಯನ್ನು ಕಂಡರು. ಅವರು ತನ್ನ ಪತ್ನಿಗೆ ಹೇಳಿದರು: ನಿಲ್ಲಿರಿ, ನಾನೊಂದು ಬೆಂಕಿಯನ್ನು ಕಂಡಿರುವೆನು. ಬಹುಷಃ ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುವೆ ಇಲ್ಲವೇ ನಿಮಗೆ ಚಳಿ ಕಾಯಿಸಿಕೊಳ್ಳಲು ಬೆಂಕಿಯ ಕೆಂಡವೊAದನ್ನು ತರುವೆನು.
30فَلَمَّا أَتَاهَا نُودِيَ مِن شَاطِئِ الْوَادِ الْأَيْمَنِ فِي الْبُقْعَةِ الْمُبَارَكَةِ مِنَ الشَّجَرَةِ أَن يَا مُوسَىٰ إِنِّي أَنَا اللَّهُ رَبُّ الْعَالَمِينَ
. ಹಾಗೆಯೇ ಅವರು ಅಲ್ಲಿ ತಲುಪಿದಾಗ ಆ ಅನುಗ್ರಹೀತ ಭೂಮಿಯ ಬಲಭಾಗದ ಮರದಿಂದ “ಓ ಮೂಸಾ” ನಾನು ಸರ್ವಲೋಕಗಳ ಪ್ರಭುವಾದ ಅಲ್ಲಾಹನಾಗಿದ್ದೇನೆ ಎಂದು ಕೂಗಿ ಕರೆಯಲಾಯಿತು.
31وَأَنْ أَلْقِ عَصَاكَ ۖ فَلَمَّا رَآهَا تَهْتَزُّ كَأَنَّهَا جَانٌّ وَلَّىٰ مُدْبِرًا وَلَمْ يُعَقِّبْ ۚ يَا مُوسَىٰ أَقْبِلْ وَلَا تَخَفْ ۖ إِنَّكَ مِنَ الْآمِنِينَ
ಮತ್ತು ನೀವು ನಿಮ್ಮ ಲಾಠಿಯನ್ನು ಕೆಳಗೆ ಹಾಕಿ ಬಿಡಿ ಎಂದು ಹೇಳಲಾಯಿತು. ಅನಂತರ ಅವರು ಅದನ್ನು ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಅವರು ಬೆನ್ನು ತಿರುಗಿಸಿ ಓಟ ಕಿತ್ತರು ಮತ್ತು ತಿರುಗಿ ನೋಡಲಿಲ್ಲ. ನಾವು ಹೇಳಿದೆವು: ಓ ಮೂಸಾ, ಮುಂದೆ ಬನ್ನಿ ಮತ್ತು ಭಯಪಡಬೇಡಿ. ನಿಶ್ಚಯವಾಗಿಯು ನೀವು ಎಲ್ಲಾ ರೀತಿಯಿಂದಲೂ ನಿರ್ಭಯರಾಗಿರುವಿರಿ.
32اسْلُكْ يَدَكَ فِي جَيْبِكَ تَخْرُجْ بَيْضَاءَ مِنْ غَيْرِ سُوءٍ وَاضْمُمْ إِلَيْكَ جَنَاحَكَ مِنَ الرَّهْبِ ۖ فَذَانِكَ بُرْهَانَانِ مِن رَّبِّكَ إِلَىٰ فِرْعَوْنَ وَمَلَئِهِ ۚ إِنَّهُمْ كَانُوا قَوْمًا فَاسِقِينَ
ನಿಮ್ಮ ಕೈಯನ್ನು ನೀವು ಎದೆಪಟ್ಟಿಯೊಳಗೆ ಹಾಕಿರಿ. ಅದು ಯಾವುದೇ ರೋಗವಿಲ್ಲದೆ ಬೆಳ್ಳಗೆ ಮಿಂಚುತ್ತಿರುವ ಸ್ಥಿತಿಯಲ್ಲಿ ಹೊರಬರುವುದು ಮತ್ತು ಭಯದಿಂದ (ಮುಕ್ತಿ ಹೊಂದಲು) ನಿಮ್ಮ ಬಾಹುಗಳನ್ನು ಬಿಗಿದುಕೊಳ್ಳಿರಿ. ನಿಮ್ಮ ಪ್ರಭುವಿನಿಂದ ಫಿರ್‌ಔನ್ ಮತ್ತು ಅವನ ಆಸ್ಥಾನದವರ ಮುಂದಿಡಲಿಕ್ಕಾಗಿ ಇವೆರಡೂ ನಿದರ್ಶನಗಳಾಗಿವೆ. ನಿಜವಾಗಿಯು ಅವರು ಆಜ್ಞೋಲ್ಲಂಘಕ ಜನರಾಗಿದ್ದಾರೆ.
33قَالَ رَبِّ إِنِّي قَتَلْتُ مِنْهُمْ نَفْسًا فَأَخَافُ أَن يَقْتُلُونِ
ಮೂಸಾ(ಅ) ಹೇಳಿದರು: ನನ್ನ ಪ್ರಭುವೇ, ನಾನು ಅವರ ಪೈಕಿಯ ಒಬ್ಬ ವ್ಯಕ್ತಿಯನ್ನು ಕೊಂದಿರುವೆನು. ಈಗ ಅವರು ನನ್ನನ್ನು ಕೊಂದುಬಿಡಬಹುದೆAದು ನಾನು ಭಯಪಡುತ್ತೇನೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
31ಆಯತ್

ಅನುವಾದ — ಅಲ್-ಖಸಸ್ 31

ಸೂರಾ ಅಲ್-ಖಸಸ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ನಿಮ್ಮ ಲಾಠಿಯನ್ನು ಕೆಳಗೆ ಹಾಕಿ ಬಿಡಿ ಎಂದು ಹೇಳಲಾಯಿತು. ಅನಂತರ…

ಸೂರಾ ಆಯತ್ 31/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 29–33. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers