ಅಲ್-ಖಸಸ್ · 35/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
قَالَ سَنَشُدُّ عَضُدَكَ بِأَخِيكَ وَنَجْعَلُ لَكُمَا سُلْطَانًا فَلَا يَصِلُونَ إِلَيْكُمَا ۚ بِآيَاتِنَا أَنتُمَا وَمَنِ اتَّبَعَكُمَا الْغَالِبُونَ ۝٣٥
Qaala sanashuddu `adudaka bi akheeka wa naj`alu lakumaa sultaanan falaa yasiloona ilaikumaa; bi Aayaatinaa antumaa wa manit taba`akumal ghaaliboon
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ನಾವು ನಿನ್ನ ಸಹೋದರನ ಮೂಲಕ ನಿನ್ನ ಬಾಹುವನ್ನು ಬಲಪಡಿಸಲಿದ್ದೇವೆ ಮತ್ತು ನಿಮಗಿಬ್ಬರಿಗೂ ವಿಜಯವನ್ನು ಕರುಣಿಸುವೆವು. ನಮ್ಮ ದೃಷ್ಟಾಂತಗಳ ನಿಮಿತ್ತ ಫಿರ್‌ಔನಿಯರು ನಿಮ್ಮೆಡೆಗೆ ತಲುಪಲಾರರು. ನೀವಿಬ್ಬರೂ ಮತ್ತು ನಿಮ್ಮನ್ನು ಅನುಸರಿಸುವವರೇ ಮೇಲುಗೈ ಸಾಧಿಸಲಿದ್ದಾರೆ.

🎧 ಆಲಿಸಿ


📜 ಆಯತ್ 33-37 — ಸೂರಾ ಅಲ್-ಖಸಸ್

33قَالَ رَبِّ إِنِّي قَتَلْتُ مِنْهُمْ نَفْسًا فَأَخَافُ أَن يَقْتُلُونِ
ಮೂಸಾ(ಅ) ಹೇಳಿದರು: ನನ್ನ ಪ್ರಭುವೇ, ನಾನು ಅವರ ಪೈಕಿಯ ಒಬ್ಬ ವ್ಯಕ್ತಿಯನ್ನು ಕೊಂದಿರುವೆನು. ಈಗ ಅವರು ನನ್ನನ್ನು ಕೊಂದುಬಿಡಬಹುದೆAದು ನಾನು ಭಯಪಡುತ್ತೇನೆ.
34وَأَخِي هَارُونُ هُوَ أَفْصَحُ مِنِّي لِسَانًا فَأَرْسِلْهُ مَعِيَ رِدْءًا يُصَدِّقُنِي ۖ إِنِّي أَخَافُ أَن يُكَذِّبُونِ
ನನ್ನ ಸಹೋದರ ಹಾರೂನ್ ನನಗಿಂತಲೂ ನಿರರ್ಗಳವಾಗಿ ಮಾತನಾಡುವವನಾಗಿದ್ದಾನೆ. ಅದ್ದರಿಂದ ಅವನನ್ನು ನನ್ನ ಜೊತೆ ನನ್ನನ್ನು ಸಮರ್ಥಿಸುವಂತಹ ಒಬ್ಬ ಸಹಾಯಕನನ್ನಾಗಿ ಮಾಡಿ ಕಳುಹಿಸು. ನಿಶ್ಚಯವಾಗಿಯು ನನ್ನನ್ನು ಅವರು ಸುಳ್ಳಾಗಿಸುವರೆಂದು ನಾನು ಭಯಪಡುತ್ತೇನೆ.
35قَالَ سَنَشُدُّ عَضُدَكَ بِأَخِيكَ وَنَجْعَلُ لَكُمَا سُلْطَانًا فَلَا يَصِلُونَ إِلَيْكُمَا ۚ بِآيَاتِنَا أَنتُمَا وَمَنِ اتَّبَعَكُمَا الْغَالِبُونَ
ಅಲ್ಲಾಹನು ಹೇಳಿದನು: ನಾವು ನಿನ್ನ ಸಹೋದರನ ಮೂಲಕ ನಿನ್ನ ಬಾಹುವನ್ನು ಬಲಪಡಿಸಲಿದ್ದೇವೆ ಮತ್ತು ನಿಮಗಿಬ್ಬರಿಗೂ ವಿಜಯವನ್ನು ಕರುಣಿಸುವೆವು. ನಮ್ಮ ದೃಷ್ಟಾಂತಗಳ ನಿಮಿತ್ತ ಫಿರ್‌ಔನಿಯರು ನಿಮ್ಮೆಡೆಗೆ ತಲುಪಲಾರರು. ನೀವಿಬ್ಬರೂ ಮತ್ತು ನಿಮ್ಮನ್ನು ಅನುಸರಿಸುವವರೇ ಮೇಲುಗೈ ಸಾಧಿಸಲಿದ್ದಾರೆ.
36فَلَمَّا جَاءَهُم مُّوسَىٰ بِآيَاتِنَا بَيِّنَاتٍ قَالُوا مَا هَٰذَا إِلَّا سِحْرٌ مُّفْتَرًى وَمَا سَمِعْنَا بِهَٰذَا فِي آبَائِنَا الْأَوَّلِينَ
ತರುವಾಯ ಮೂಸಾ ನಮ್ಮ ಸುಸ್ಪಷ್ಟ ದೃಷ್ಟಾಂತಗಳೊAದಿಗೆ ಅವರ ಬಳಿ ಬಂದಾಗ ಅವರೆಂದರು ಇದಂತೂ ಕೃತಕ ಜಾದು ಆಗಿದೆ. ಮತ್ತು ಇದನ್ನು ನಾವು ನಮ್ಮ ಪೂರ್ವಿಕರಾದ ತಂದೆ ತಾತಂದಿರ ಕಾಲದಲ್ಲಿ ಕೇಳಿಯೇ ಇಲ್ಲ.
37وَقَالَ مُوسَىٰ رَبِّي أَعْلَمُ بِمَن جَاءَ بِالْهُدَىٰ مِنْ عِندِهِ وَمَن تَكُونُ لَهُ عَاقِبَةُ الدَّارِ ۖ إِنَّهُ لَا يُفْلِحُ الظَّالِمُونَ
ಪೈಗಂಬರ್ ಮೂಸಾ ಹೇಳಿದರು: ನನ್ನ ಪ್ರಭುವು, ತನ್ನ ಬಳಿಯಿಂದ ಮಾರ್ಗದರ್ಶನದೊಂದಿಗೆ ಬಂದಿರುವವನನ್ನು ಮತ್ತು ಪರಲೋಕದ ಉತ್ತಮ ಪರಿಣಾಮವು ಯಾರಿಗೆ ಇರುವುದೆಂದು ಚೆನ್ನಾಗಿ ಬಲ್ಲನು ನಿಜವಾಗಿಯೂ ಅಕ್ರಮಿಗಳು ವಿಜಯ ಪಡೆಯಲಾರರು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
35ಆಯತ್

ಅನುವಾದ — ಅಲ್-ಖಸಸ್ 35

ಸೂರಾ ಅಲ್-ಖಸಸ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ನಾವು ನಿನ್ನ ಸಹೋದರನ ಮೂಲಕ ನಿನ್ನ ಬಾಹುವನ್ನು ಬಲಪಡಿಸಲಿದ್ದೇವೆ ಮತ್ತು…

ಸೂರಾ ಆಯತ್ 35/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 33–37. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers