ಅಲ್-ಖಸಸ್ · 37/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَقَالَ مُوسَىٰ رَبِّي أَعْلَمُ بِمَن جَاءَ بِالْهُدَىٰ مِنْ عِندِهِ وَمَن تَكُونُ لَهُ عَاقِبَةُ الدَّارِ ۖ إِنَّهُ لَا يُفْلِحُ الظَّالِمُونَ ۝٣٧
Wa qaala Moosaa Rabbeee a`alamu biman jaaa`a bilhudaa min `indihee wa man takoonu lahoo `aaqibatud daari innahoo laa yuflihuz zaalimoon
📖 ಕನ್ನಡ ಅರ್ಥ
ಪೈಗಂಬರ್ ಮೂಸಾ ಹೇಳಿದರು: ನನ್ನ ಪ್ರಭುವು, ತನ್ನ ಬಳಿಯಿಂದ ಮಾರ್ಗದರ್ಶನದೊಂದಿಗೆ ಬಂದಿರುವವನನ್ನು ಮತ್ತು ಪರಲೋಕದ ಉತ್ತಮ ಪರಿಣಾಮವು ಯಾರಿಗೆ ಇರುವುದೆಂದು ಚೆನ್ನಾಗಿ ಬಲ್ಲನು ನಿಜವಾಗಿಯೂ ಅಕ್ರಮಿಗಳು ವಿಜಯ ಪಡೆಯಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಲ್-ಖಸಸ್

35قَالَ سَنَشُدُّ عَضُدَكَ بِأَخِيكَ وَنَجْعَلُ لَكُمَا سُلْطَانًا فَلَا يَصِلُونَ إِلَيْكُمَا ۚ بِآيَاتِنَا أَنتُمَا وَمَنِ اتَّبَعَكُمَا الْغَالِبُونَ
ಅಲ್ಲಾಹನು ಹೇಳಿದನು: ನಾವು ನಿನ್ನ ಸಹೋದರನ ಮೂಲಕ ನಿನ್ನ ಬಾಹುವನ್ನು ಬಲಪಡಿಸಲಿದ್ದೇವೆ ಮತ್ತು ನಿಮಗಿಬ್ಬರಿಗೂ ವಿಜಯವನ್ನು ಕರುಣಿಸುವೆವು. ನಮ್ಮ ದೃಷ್ಟಾಂತಗಳ ನಿಮಿತ್ತ ಫಿರ್‌ಔನಿಯರು ನಿಮ್ಮೆಡೆಗೆ ತಲುಪಲಾರರು. ನೀವಿಬ್ಬರೂ ಮತ್ತು ನಿಮ್ಮನ್ನು ಅನುಸರಿಸುವವರೇ ಮೇಲುಗೈ ಸಾಧಿಸಲಿದ್ದಾರೆ.
36فَلَمَّا جَاءَهُم مُّوسَىٰ بِآيَاتِنَا بَيِّنَاتٍ قَالُوا مَا هَٰذَا إِلَّا سِحْرٌ مُّفْتَرًى وَمَا سَمِعْنَا بِهَٰذَا فِي آبَائِنَا الْأَوَّلِينَ
ತರುವಾಯ ಮೂಸಾ ನಮ್ಮ ಸುಸ್ಪಷ್ಟ ದೃಷ್ಟಾಂತಗಳೊAದಿಗೆ ಅವರ ಬಳಿ ಬಂದಾಗ ಅವರೆಂದರು ಇದಂತೂ ಕೃತಕ ಜಾದು ಆಗಿದೆ. ಮತ್ತು ಇದನ್ನು ನಾವು ನಮ್ಮ ಪೂರ್ವಿಕರಾದ ತಂದೆ ತಾತಂದಿರ ಕಾಲದಲ್ಲಿ ಕೇಳಿಯೇ ಇಲ್ಲ.
37وَقَالَ مُوسَىٰ رَبِّي أَعْلَمُ بِمَن جَاءَ بِالْهُدَىٰ مِنْ عِندِهِ وَمَن تَكُونُ لَهُ عَاقِبَةُ الدَّارِ ۖ إِنَّهُ لَا يُفْلِحُ الظَّالِمُونَ
ಪೈಗಂಬರ್ ಮೂಸಾ ಹೇಳಿದರು: ನನ್ನ ಪ್ರಭುವು, ತನ್ನ ಬಳಿಯಿಂದ ಮಾರ್ಗದರ್ಶನದೊಂದಿಗೆ ಬಂದಿರುವವನನ್ನು ಮತ್ತು ಪರಲೋಕದ ಉತ್ತಮ ಪರಿಣಾಮವು ಯಾರಿಗೆ ಇರುವುದೆಂದು ಚೆನ್ನಾಗಿ ಬಲ್ಲನು ನಿಜವಾಗಿಯೂ ಅಕ್ರಮಿಗಳು ವಿಜಯ ಪಡೆಯಲಾರರು.
38وَقَالَ فِرْعَوْنُ يَا أَيُّهَا الْمَلَأُ مَا عَلِمْتُ لَكُم مِّنْ إِلَٰهٍ غَيْرِي فَأَوْقِدْ لِي يَا هَامَانُ عَلَى الطِّينِ فَاجْعَل لِّي صَرْحًا لَّعَلِّي أَطَّلِعُ إِلَىٰ إِلَٰهِ مُوسَىٰ وَإِنِّي لَأَظُنُّهُ مِنَ الْكَاذِبِينَ
ಫಿರ್‌ಔನನೆಂದನು: ಓ ಆಸ್ಥಾನದ ಪ್ರಮುಖರೇ, ನನ್ನ ಹೊರತು ನಿಮಗೆ ಬೇರಾರ ಆರಾಧ್ಯ ದೇವನಿರುವುದನ್ನು ನಾನರಿಯೆನು. ಓ ಹಾಮಾನ್, ಇಟ್ಟಿಗೆಗಳನ್ನು ಸುಟ್ಟು ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ಹೀಗೆ ನಾನು ಮೂಸಾನ ಆರಾಧ್ಯನೆಡೆಗೆ ಇಣುಕಿ ನೋಡುತ್ತೇನೆ. ನಾನಂತು ಅವನನ್ನು ಸುಳ್ಳರಲ್ಲಿ ಭಾವಿಸುತ್ತಿದ್ದೇನೆ.
39وَاسْتَكْبَرَ هُوَ وَجُنُودُهُ فِي الْأَرْضِ بِغَيْرِ الْحَقِّ وَظَنُّوا أَنَّهُمْ إِلَيْنَا لَا يُرْجَعُونَ
ಫಿರ್‌ಔನನೆಂದನು: ಓ ಆಸ್ಥಾನದ ಪ್ರಮುಖರೇ, ನನ್ನ ಹೊರತು ನಿಮಗೆ ಬೇರಾರ ಆರಾಧ್ಯ ದೇವನಿರುವುದನ್ನು ನಾನರಿಯೆನು. ಓ ಹಾಮಾನ್, ಇಟ್ಟಿಗೆಗಳನ್ನು ಸುಟ್ಟು ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ಹೀಗೆ ನಾನು ಮೂಸಾನ ಆರಾಧ್ಯನೆಡೆಗೆ ಇಣುಕಿ ನೋಡುತ್ತೇನೆ. ನಾನಂತು ಅವನನ್ನು ಸುಳ್ಳರಲ್ಲಿ ಭಾವಿಸುತ್ತಿದ್ದೇನೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
37ಆಯತ್

ಅನುವಾದ — ಅಲ್-ಖಸಸ್ 37

ಸೂರಾ ಅಲ್-ಖಸಸ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರ್ ಮೂಸಾ ಹೇಳಿದರು: ನನ್ನ ಪ್ರಭುವು, ತನ್ನ ಬಳಿಯಿಂದ ಮಾರ್ಗದರ್ಶನದೊಂದಿಗೆ ಬಂದಿರುವವನನ್ನು ಮತ್ತು…

ಸೂರಾ ಆಯತ್ 37/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers