ಅಲ್-ಖಸಸ್ · 4/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
إِنَّ فِرْعَوْنَ عَلَا فِي الْأَرْضِ وَجَعَلَ أَهْلَهَا شِيَعًا يَسْتَضْعِفُ طَائِفَةً مِّنْهُمْ يُذَبِّحُ أَبْنَاءَهُمْ وَيَسْتَحْيِي نِسَاءَهُمْ ۚ إِنَّهُ كَانَ مِنَ الْمُفْسِدِينَ ۝٤
Inna Fir`awna `alaa fil ardi wa ja`ala ahlahaa shiya`ai yastad`ifu taaa`ifatam minhum yuzabbihu abnaaa`ahum wa yastahyee nisaaa`ahum; innahoo kaana minal mufsideen
📖 ಕನ್ನಡ ಅರ್ಥ
ನಿಜವಾಗಿಯು ಫಿರ್‌ಔನನು ಭೂಮಿಯಲ್ಲಿ (ಈಜಿಪ್ಟ್) ದರ್ಪ ತೋರಿದನು ಮತ್ತು ಅಲ್ಲಿನ ನಿವಾಸಿಗಳನ್ನು ಗುಂಪುಗಳಾಗಿ ವಿಂಗಡಿಸಿದ್ದನು ಅವರ ಪೈಕಿ ಒಂದು ಕೂಟವನ್ನು (ಬನೀ ಇಸ್ರಾಯೀಲರನ್ನು) ದಮನಿಸಿಟ್ಟಿದ್ದನು ಮತ್ತು ಅವರ ಗಂಡು ಸಂತತಿಗಳನ್ನು ಕೊಂದು ಅವರ ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದನು. ನಿಸ್ಸಂಶಯವಾಗಿಯು ಅವನು ಕ್ಷೆÆÃಭೆ ಹರಡುವವರಲ್ಲಾಗಿದ್ದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಲ್-ಖಸಸ್

2تِلْكَ آيَاتُ الْكِتَابِ الْمُبِينِ
ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.
3نَتْلُو عَلَيْكَ مِن نَّبَإِ مُوسَىٰ وَفِرْعَوْنَ بِالْحَقِّ لِقَوْمٍ يُؤْمِنُونَ
ನಾವು ನಿಮಗೆ ಮೂಸಾ ಮತ್ತು ಫಿರ್‌ಔನನ ಕೆಲವು ವೃತ್ತಾಂತವನ್ನು ವಿಶ್ವಾಸವಿರಿಸುವ ಜನರಿಗೆ ಯಥಾರ್ಥವಾಗಿ ಓದಿ ಕೇಳಿಸುತ್ತಿದ್ದೇವೆ.
4إِنَّ فِرْعَوْنَ عَلَا فِي الْأَرْضِ وَجَعَلَ أَهْلَهَا شِيَعًا يَسْتَضْعِفُ طَائِفَةً مِّنْهُمْ يُذَبِّحُ أَبْنَاءَهُمْ وَيَسْتَحْيِي نِسَاءَهُمْ ۚ إِنَّهُ كَانَ مِنَ الْمُفْسِدِينَ
ನಿಜವಾಗಿಯು ಫಿರ್‌ಔನನು ಭೂಮಿಯಲ್ಲಿ (ಈಜಿಪ್ಟ್) ದರ್ಪ ತೋರಿದನು ಮತ್ತು ಅಲ್ಲಿನ ನಿವಾಸಿಗಳನ್ನು ಗುಂಪುಗಳಾಗಿ ವಿಂಗಡಿಸಿದ್ದನು ಅವರ ಪೈಕಿ ಒಂದು ಕೂಟವನ್ನು (ಬನೀ ಇಸ್ರಾಯೀಲರನ್ನು) ದಮನಿಸಿಟ್ಟಿದ್ದನು ಮತ್ತು ಅವರ ಗಂಡು ಸಂತತಿಗಳನ್ನು ಕೊಂದು ಅವರ ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದನು. ನಿಸ್ಸಂಶಯವಾಗಿಯು ಅವನು ಕ್ಷೆÆÃಭೆ ಹರಡುವವರಲ್ಲಾಗಿದ್ದನು.
5وَنُرِيدُ أَن نَّمُنَّ عَلَى الَّذِينَ اسْتُضْعِفُوا فِي الْأَرْضِ وَنَجْعَلَهُمْ أَئِمَّةً وَنَجْعَلَهُمُ الْوَارِثِينَ
ಭೂಮಿಯಲ್ಲಿ ತುಳಿಯಲ್ಪಟ್ಟವರ ಮೇಲೆ ಕೃಪೆ ತೋರಲೆಂದು, ಅವರನ್ನು ನಾಯಕರು ಮತ್ತು ಉತ್ತರಾಧಿಕಾರಿಗಳನ್ನಾಗಿ ಮಾಡಲೆಂದು ನಾವು ಇಚ್ಛಿಸಿದೆವು.
6وَنُمَكِّنَ لَهُمْ فِي الْأَرْضِ وَنُرِيَ فِرْعَوْنَ وَهَامَانَ وَجُنُودَهُمَا مِنْهُم مَّا كَانُوا يَحْذَرُونَ
ಮತ್ತು ನಾವು ಭೂಮಿಯಲ್ಲಿ ತುಳಿಯಲ್ಪಟ್ಟವರಿಗೆ ಅಧಿಕಾರ ನೀಡಲೆಂದೂ, ಫಿರ್‌ಔನ್, ಹಾಮಾನ್ ಹಾಗೂ ಅವರ ಸೈನ್ಯಗಳು ಅವರಿಂದ ಯಾವ ವಿಚಾರದ ಕುರಿತು ಭಯಪಡುತ್ತಿದ್ದರೋ ಅದನ್ನು ತೋರಿಸಿಕೊಡಲೆಂದಾಗಿದೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
4ಆಯತ್

ಅನುವಾದ — ಅಲ್-ಖಸಸ್ 4

ಸೂರಾ ಅಲ್-ಖಸಸ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ನಿಜವಾಗಿಯು ಫಿರ್‌ಔನನು ಭೂಮಿಯಲ್ಲಿ (ಈಜಿಪ್ಟ್) ದರ್ಪ ತೋರಿದನು ಮತ್ತು ಅಲ್ಲಿನ ನಿವಾಸಿಗಳನ್ನು ಗುಂಪುಗಳಾಗಿ…

ಸೂರಾ ಆಯತ್ 4/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers