ಅಲ್-ಖಸಸ್ · 41/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَجَعَلْنَاهُمْ أَئِمَّةً يَدْعُونَ إِلَى النَّارِ ۖ وَيَوْمَ الْقِيَامَةِ لَا يُنصَرُونَ ۝٤١
Wa ja`alnaahum a`immatany yad`oona ilan Naari wa Yawmal Qiyaamati laa yunsaroon
📖 ಕನ್ನಡ ಅರ್ಥ
ನಾವು ಅವರನ್ನು ನರಕದೆಡೆಗೆ ಕರೆಯುವಂತಹ ಮುಂದಾಳುಗಳನ್ನಾಗಿ ಮಾಡಿಬಿಟ್ಟೆವು ಪುನರುತ್ಥಾನ ದಿನದಂದು ಅವರಿಗೆ ಯಾವ ಸಹಾಯವು ದೊರಕಲಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಖಸಸ್

39وَاسْتَكْبَرَ هُوَ وَجُنُودُهُ فِي الْأَرْضِ بِغَيْرِ الْحَقِّ وَظَنُّوا أَنَّهُمْ إِلَيْنَا لَا يُرْجَعُونَ
ಫಿರ್‌ಔನನೆಂದನು: ಓ ಆಸ್ಥಾನದ ಪ್ರಮುಖರೇ, ನನ್ನ ಹೊರತು ನಿಮಗೆ ಬೇರಾರ ಆರಾಧ್ಯ ದೇವನಿರುವುದನ್ನು ನಾನರಿಯೆನು. ಓ ಹಾಮಾನ್, ಇಟ್ಟಿಗೆಗಳನ್ನು ಸುಟ್ಟು ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ಹೀಗೆ ನಾನು ಮೂಸಾನ ಆರಾಧ್ಯನೆಡೆಗೆ ಇಣುಕಿ ನೋಡುತ್ತೇನೆ. ನಾನಂತು ಅವನನ್ನು ಸುಳ್ಳರಲ್ಲಿ ಭಾವಿಸುತ್ತಿದ್ದೇನೆ.
40فَأَخَذْنَاهُ وَجُنُودَهُ فَنَبَذْنَاهُمْ فِي الْيَمِّ ۖ فَانظُرْ كَيْفَ كَانَ عَاقِبَةُ الظَّالِمِينَ
ಕೊನೆಗೆ ನಾವು ಅವನನ್ನೂ, ಅವನ ಸೈನ್ಯಗಳನ್ನೂ ಹಿಡಿದು ಸಮುದ್ರದಲ್ಲಿ ಎಸೆದು ಬಿಟ್ಟೆವು. ಇನ್ನು ನೀವು ಆ ಅಪರಾಧಿಗಳ ಪರಿಣಾಮವು ಹೇಗಿತ್ತೆಂಬುದನ್ನು ನೋಡಿ.
41وَجَعَلْنَاهُمْ أَئِمَّةً يَدْعُونَ إِلَى النَّارِ ۖ وَيَوْمَ الْقِيَامَةِ لَا يُنصَرُونَ
ನಾವು ಅವರನ್ನು ನರಕದೆಡೆಗೆ ಕರೆಯುವಂತಹ ಮುಂದಾಳುಗಳನ್ನಾಗಿ ಮಾಡಿಬಿಟ್ಟೆವು ಪುನರುತ್ಥಾನ ದಿನದಂದು ಅವರಿಗೆ ಯಾವ ಸಹಾಯವು ದೊರಕಲಾರದು.
42وَأَتْبَعْنَاهُمْ فِي هَٰذِهِ الدُّنْيَا لَعْنَةً ۖ وَيَوْمَ الْقِيَامَةِ هُم مِّنَ الْمَقْبُوحِينَ
ಇಹಲೋಕದಲ್ಲಿ ನಾವು ಅವರ ಹಿಂದೆ ನಮ್ಮ ಶಾಪವನ್ನು ಹೇರಿಬಿಟ್ಟೆವು. ಮತ್ತು ಪ್ರಳಯ ದಿನದಂದೂ ಅವರು ಅತಿ ನಿಕೃಷ್ಟರಲ್ಲಾಗಿರುವರು.
43وَلَقَدْ آتَيْنَا مُوسَى الْكِتَابَ مِن بَعْدِ مَا أَهْلَكْنَا الْقُرُونَ الْأُولَىٰ بَصَائِرَ لِلنَّاسِ وَهُدًى وَرَحْمَةً لَّعَلَّهُمْ يَتَذَكَّرُونَ
ಇಹಲೋಕದಲ್ಲಿ ನಾವು ಅವರ ಹಿಂದೆ ನಮ್ಮ ಶಾಪವನ್ನು ಹೇರಿಬಿಟ್ಟೆವು. ಮತ್ತು ಪ್ರಳಯ ದಿನದಂದೂ ಅವರು ಅತಿ ನಿಕೃಷ್ಟರಲ್ಲಾಗಿರುವರು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
41ಆಯತ್

ಅನುವಾದ — ಅಲ್-ಖಸಸ್ 41

ಸೂರಾ ಅಲ್-ಖಸಸ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರನ್ನು ನರಕದೆಡೆಗೆ ಕರೆಯುವಂತಹ ಮುಂದಾಳುಗಳನ್ನಾಗಿ ಮಾಡಿಬಿಟ್ಟೆವು ಪುನರುತ್ಥಾನ ದಿನದಂದು ಅವರಿಗೆ ಯಾವ…

ಸೂರಾ ಆಯತ್ 41/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers