ಅಲ್-ಖಸಸ್ · 45/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَلَٰكِنَّا أَنشَأْنَا قُرُونًا فَتَطَاوَلَ عَلَيْهِمُ الْعُمُرُ ۚ وَمَا كُنتَ ثَاوِيًا فِي أَهْلِ مَدْيَنَ تَتْلُو عَلَيْهِمْ آيَاتِنَا وَلَٰكِنَّا كُنَّا مُرْسِلِينَ ۝٤٥
Wa laakinnaa anshaanaa quroonan fatataawala `alaihimul `umur; wa maa kunta saawiyan feee ahli Madyana tatloo `alaihim Aayaatinaa wa laakinnaa kunnaa mursileen
📖 ಕನ್ನಡ ಅರ್ಥ
ಇದಾದ ಬಳಿಕ ನಾವು ಅನೇಕ ಜನಾಂಗಗಳನ್ನು ಉಂಟು ಮಾಡಿದೆವು. ಅವರ ಮೇಲೆ ಸುಧೀರ್ಘ ಕಾಲಾವಧಿಯು ಗತಿಸಿಹೋಯಿತು, ಮತ್ತು ನೀವು ಮದ್‌ಯನ್‌ನವರಿಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸಲು ಅವರ ಮಧ್ಯೆ ತಂಗಿರಲಿಲ್ಲ. ಆದರೆ ನಾವೇ (ಆ ಕಾಲದ) ಸುದ್ದಿಗಳನ್ನು ಕಳುಹಿಸಿ ಕೊಡುವವರಾಗಿದ್ದೇವೆ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಲ್-ಖಸಸ್

43وَلَقَدْ آتَيْنَا مُوسَى الْكِتَابَ مِن بَعْدِ مَا أَهْلَكْنَا الْقُرُونَ الْأُولَىٰ بَصَائِرَ لِلنَّاسِ وَهُدًى وَرَحْمَةً لَّعَلَّهُمْ يَتَذَكَّرُونَ
ಇಹಲೋಕದಲ್ಲಿ ನಾವು ಅವರ ಹಿಂದೆ ನಮ್ಮ ಶಾಪವನ್ನು ಹೇರಿಬಿಟ್ಟೆವು. ಮತ್ತು ಪ್ರಳಯ ದಿನದಂದೂ ಅವರು ಅತಿ ನಿಕೃಷ್ಟರಲ್ಲಾಗಿರುವರು.
44وَمَا كُنتَ بِجَانِبِ الْغَرْبِيِّ إِذْ قَضَيْنَا إِلَىٰ مُوسَى الْأَمْرَ وَمَا كُنتَ مِنَ الشَّاهِدِينَ
ಓ ಸಂದೇಶವಾಹಕರೇ ನಾವು ಮೂಸಾರವರಿಗೆ ಧರ್ಮ ಸಂದೇಶವನ್ನು ನೀಡಿದಾಗ ನೀವು ತೂರ್ ಪರ್ವತದ ಪಶ್ಚಿಮ ಭಾಗದಲ್ಲಿ ಇರಲಿಲ್ಲ. ಮತ್ತು ಸಾಕ್ಷö್ಯವಹಿಸುವವರಲ್ಲೂ ಸೇರಿರಲಿಲ್ಲ.
45وَلَٰكِنَّا أَنشَأْنَا قُرُونًا فَتَطَاوَلَ عَلَيْهِمُ الْعُمُرُ ۚ وَمَا كُنتَ ثَاوِيًا فِي أَهْلِ مَدْيَنَ تَتْلُو عَلَيْهِمْ آيَاتِنَا وَلَٰكِنَّا كُنَّا مُرْسِلِينَ
ಇದಾದ ಬಳಿಕ ನಾವು ಅನೇಕ ಜನಾಂಗಗಳನ್ನು ಉಂಟು ಮಾಡಿದೆವು. ಅವರ ಮೇಲೆ ಸುಧೀರ್ಘ ಕಾಲಾವಧಿಯು ಗತಿಸಿಹೋಯಿತು, ಮತ್ತು ನೀವು ಮದ್‌ಯನ್‌ನವರಿಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸಲು ಅವರ ಮಧ್ಯೆ ತಂಗಿರಲಿಲ್ಲ. ಆದರೆ ನಾವೇ (ಆ ಕಾಲದ) ಸುದ್ದಿಗಳನ್ನು ಕಳುಹಿಸಿ ಕೊಡುವವರಾಗಿದ್ದೇವೆ
46وَمَا كُنتَ بِجَانِبِ الطُّورِ إِذْ نَادَيْنَا وَلَٰكِن رَّحْمَةً مِّن رَّبِّكَ لِتُنذِرَ قَوْمًا مَّا أَتَاهُم مِّن نَّذِيرٍ مِّن قَبْلِكَ لَعَلَّهُمْ يَتَذَكَّرُونَ
ನಾವು ಮೂಸಾರವರನ್ನು ಕರೆದಾಗ ನೀವು ತೂರ್‌ನ ಬದಿಯಲ್ಲಿ ಇರಲಿಲ್ಲ. ಆದರೆ ಇದು ನಿಮ್ಮ ಪ್ರಭುವಿನ ಕಡೆಯ ಒಂದು ಕೃಪೆಯಾಗಿದೆ. ಇದೇಕೆಂದರೆ ನಿಮಗಿಂತ ಮೊದಲು ಮುನ್ನೆಚ್ಚರಿಕೆ ನೀಡುವವರಾರು ಬಾರದಿದ್ದ ಜನತೆಗೆ ಎಚ್ಚರಿಕೆ ನೀಡಲೆಂದಾಗಿದೆ. ಅವರು ಉಪದೇಶ ಸ್ವೀಕರಿಸಬಹುದು.
47وَلَوْلَا أَن تُصِيبَهُم مُّصِيبَةٌ بِمَا قَدَّمَتْ أَيْدِيهِمْ فَيَقُولُوا رَبَّنَا لَوْلَا أَرْسَلْتَ إِلَيْنَا رَسُولًا فَنَتَّبِعَ آيَاتِكَ وَنَكُونَ مِنَ الْمُؤْمِنِينَ
(ಅವರ ಜನಾಂಗ) ಸ್ವತಃ ಅವರ ಕೈಗಳು ಮುಂಚೆ ಮಾಡಿರುವ ಕರ್ಮಗಳ ಕಾರಣ ಅವರಿಗೆ ಯಾವುದಾದರೂ ವಿಪತ್ತು ತಟ್ಟಿದರೆ ಅವರಾಗ ಹೇಳುತ್ತಿದ್ದರು “ನಮ್ಮ ಪ್ರಭುವೇ, ನಮ್ಮೆಡೆಗೆ ಒಬ್ಬ ಸಂದೇಶವಾಹಕನನ್ನು ಯಾಕೆ ಕಳುಹಿಸಲಿಲ್ಲ? ಹಾಗಿದ್ದರೆ ನಾವು ನಿನ್ನ ಸೂಕ್ತಿಗಳನ್ನು ಅನುಸರಿಸುತ್ತಿದ್ದೆವು ಹಾಗು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು”.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
45ಆಯತ್

ಅನುವಾದ — ಅಲ್-ಖಸಸ್ 45

ಸೂರಾ ಅಲ್-ಖಸಸ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಇದಾದ ಬಳಿಕ ನಾವು ಅನೇಕ ಜನಾಂಗಗಳನ್ನು ಉಂಟು ಮಾಡಿದೆವು. ಅವರ ಮೇಲೆ ಸುಧೀರ್ಘ…

ಸೂರಾ ಆಯತ್ 45/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers