ಅಲ್-ಖಸಸ್ · 47/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَلَوْلَا أَن تُصِيبَهُم مُّصِيبَةٌ بِمَا قَدَّمَتْ أَيْدِيهِمْ فَيَقُولُوا رَبَّنَا لَوْلَا أَرْسَلْتَ إِلَيْنَا رَسُولًا فَنَتَّبِعَ آيَاتِكَ وَنَكُونَ مِنَ الْمُؤْمِنِينَ ۝٤٧
Wa law laaa an tuseebahum museebatum bimaa qaddamat aideehim fa yaqooloo Rabbanaa law laaa arsalta ilainaa Rasoolan fanattabi`a Aayaatika wa nakoona minal mu`mineen
📖 ಕನ್ನಡ ಅರ್ಥ
(ಅವರ ಜನಾಂಗ) ಸ್ವತಃ ಅವರ ಕೈಗಳು ಮುಂಚೆ ಮಾಡಿರುವ ಕರ್ಮಗಳ ಕಾರಣ ಅವರಿಗೆ ಯಾವುದಾದರೂ ವಿಪತ್ತು ತಟ್ಟಿದರೆ ಅವರಾಗ ಹೇಳುತ್ತಿದ್ದರು “ನಮ್ಮ ಪ್ರಭುವೇ, ನಮ್ಮೆಡೆಗೆ ಒಬ್ಬ ಸಂದೇಶವಾಹಕನನ್ನು ಯಾಕೆ ಕಳುಹಿಸಲಿಲ್ಲ? ಹಾಗಿದ್ದರೆ ನಾವು ನಿನ್ನ ಸೂಕ್ತಿಗಳನ್ನು ಅನುಸರಿಸುತ್ತಿದ್ದೆವು ಹಾಗು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು”.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಲ್-ಖಸಸ್

45وَلَٰكِنَّا أَنشَأْنَا قُرُونًا فَتَطَاوَلَ عَلَيْهِمُ الْعُمُرُ ۚ وَمَا كُنتَ ثَاوِيًا فِي أَهْلِ مَدْيَنَ تَتْلُو عَلَيْهِمْ آيَاتِنَا وَلَٰكِنَّا كُنَّا مُرْسِلِينَ
ಇದಾದ ಬಳಿಕ ನಾವು ಅನೇಕ ಜನಾಂಗಗಳನ್ನು ಉಂಟು ಮಾಡಿದೆವು. ಅವರ ಮೇಲೆ ಸುಧೀರ್ಘ ಕಾಲಾವಧಿಯು ಗತಿಸಿಹೋಯಿತು, ಮತ್ತು ನೀವು ಮದ್‌ಯನ್‌ನವರಿಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸಲು ಅವರ ಮಧ್ಯೆ ತಂಗಿರಲಿಲ್ಲ. ಆದರೆ ನಾವೇ (ಆ ಕಾಲದ) ಸುದ್ದಿಗಳನ್ನು ಕಳುಹಿಸಿ ಕೊಡುವವರಾಗಿದ್ದೇವೆ
46وَمَا كُنتَ بِجَانِبِ الطُّورِ إِذْ نَادَيْنَا وَلَٰكِن رَّحْمَةً مِّن رَّبِّكَ لِتُنذِرَ قَوْمًا مَّا أَتَاهُم مِّن نَّذِيرٍ مِّن قَبْلِكَ لَعَلَّهُمْ يَتَذَكَّرُونَ
ನಾವು ಮೂಸಾರವರನ್ನು ಕರೆದಾಗ ನೀವು ತೂರ್‌ನ ಬದಿಯಲ್ಲಿ ಇರಲಿಲ್ಲ. ಆದರೆ ಇದು ನಿಮ್ಮ ಪ್ರಭುವಿನ ಕಡೆಯ ಒಂದು ಕೃಪೆಯಾಗಿದೆ. ಇದೇಕೆಂದರೆ ನಿಮಗಿಂತ ಮೊದಲು ಮುನ್ನೆಚ್ಚರಿಕೆ ನೀಡುವವರಾರು ಬಾರದಿದ್ದ ಜನತೆಗೆ ಎಚ್ಚರಿಕೆ ನೀಡಲೆಂದಾಗಿದೆ. ಅವರು ಉಪದೇಶ ಸ್ವೀಕರಿಸಬಹುದು.
47وَلَوْلَا أَن تُصِيبَهُم مُّصِيبَةٌ بِمَا قَدَّمَتْ أَيْدِيهِمْ فَيَقُولُوا رَبَّنَا لَوْلَا أَرْسَلْتَ إِلَيْنَا رَسُولًا فَنَتَّبِعَ آيَاتِكَ وَنَكُونَ مِنَ الْمُؤْمِنِينَ
(ಅವರ ಜನಾಂಗ) ಸ್ವತಃ ಅವರ ಕೈಗಳು ಮುಂಚೆ ಮಾಡಿರುವ ಕರ್ಮಗಳ ಕಾರಣ ಅವರಿಗೆ ಯಾವುದಾದರೂ ವಿಪತ್ತು ತಟ್ಟಿದರೆ ಅವರಾಗ ಹೇಳುತ್ತಿದ್ದರು “ನಮ್ಮ ಪ್ರಭುವೇ, ನಮ್ಮೆಡೆಗೆ ಒಬ್ಬ ಸಂದೇಶವಾಹಕನನ್ನು ಯಾಕೆ ಕಳುಹಿಸಲಿಲ್ಲ? ಹಾಗಿದ್ದರೆ ನಾವು ನಿನ್ನ ಸೂಕ್ತಿಗಳನ್ನು ಅನುಸರಿಸುತ್ತಿದ್ದೆವು ಹಾಗು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು”.
48فَلَمَّا جَاءَهُمُ الْحَقُّ مِنْ عِندِنَا قَالُوا لَوْلَا أُوتِيَ مِثْلَ مَا أُوتِيَ مُوسَىٰ ۚ أَوَلَمْ يَكْفُرُوا بِمَا أُوتِيَ مُوسَىٰ مِن قَبْلُ ۖ قَالُوا سِحْرَانِ تَظَاهَرَا وَقَالُوا إِنَّا بِكُلٍّ كَافِرُونَ
ಅನಂತರ ಅವರ ಬಳಿ ನಮ್ಮ ಕಡೆಯಿಂದ ಸತ್ಯವು ಬಂದಾಗ ಅವರು ಹೇಳುತ್ತಾರೆ: ಮೂಸಾರಿಗೆ ನೀಡಲಾದಂತಹ ದುಷ್ಟಾಂತಗಳನ್ನು ಇವರಿಗೇಕೆ ನೀಡಲಾಗಿಲ್ಲ? ಸರಿ, ಇದಕ್ಕೆ ಮೊದಲು ಮೂಸಾರಿಗೆ ನೀಡಲಾಗಿದವುಗಳನ್ನು ಅವರು ನಿಷೇಧಿಸಲಿಲ್ಲವೇ? ಅವರು ಹೇಳಿದರು: ಎರಡೂ (ಕುರ್‌ಆನ್, ತೌರಾತ್) ಪರಸ್ಪರ ಸಮರ್ಥಿಸುತ್ತಿರುವ ಜಾದು ಆಗಿದೆ. ಮತ್ತು ನಾವು ಅವೆಲ್ಲವುಗಳ ನಿಷೇಧಿಗಳಾಗಿದ್ದೇವೆ.
49قُلْ فَأْتُوا بِكِتَابٍ مِّنْ عِندِ اللَّهِ هُوَ أَهْدَىٰ مِنْهُمَا أَتَّبِعْهُ إِن كُنتُمْ صَادِقِينَ
ಹೇಳಿರಿ: ನೀವು (ಮಕ್ಕಾದ ಬಹುದೇವರಾಧಕರು) ಇವೆರೆಡಕ್ಕಿಂತ ಹೆಚ್ಚು ಸನ್ಮಾರ್ಗದರ್ಶಿ ಯಾದಂತಹ ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ನಾನು ಅದನ್ನು ಅನುಸರಿಸುವೆನು. ನೀವು ಸತ್ಯವಂತರಾಗಿದ್ದರೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
47ಆಯತ್

ಅನುವಾದ — ಅಲ್-ಖಸಸ್ 47

ಸೂರಾ ಅಲ್-ಖಸಸ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : (ಅವರ ಜನಾಂಗ) ಸ್ವತಃ ಅವರ ಕೈಗಳು ಮುಂಚೆ ಮಾಡಿರುವ ಕರ್ಮಗಳ ಕಾರಣ ಅವರಿಗೆ…

ಸೂರಾ ಆಯತ್ 47/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers