ಅಲ್-ಖಸಸ್ · 49/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
قُلْ فَأْتُوا بِكِتَابٍ مِّنْ عِندِ اللَّهِ هُوَ أَهْدَىٰ مِنْهُمَا أَتَّبِعْهُ إِن كُنتُمْ صَادِقِينَ ۝٤٩
Qul faatoo bi Kitaabim min `indil laahi huwa ahdaa minhu maaa attabi`hu in kuntum saadiqeen
📖 ಕನ್ನಡ ಅರ್ಥ
ಹೇಳಿರಿ: ನೀವು (ಮಕ್ಕಾದ ಬಹುದೇವರಾಧಕರು) ಇವೆರೆಡಕ್ಕಿಂತ ಹೆಚ್ಚು ಸನ್ಮಾರ್ಗದರ್ಶಿ ಯಾದಂತಹ ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ನಾನು ಅದನ್ನು ಅನುಸರಿಸುವೆನು. ನೀವು ಸತ್ಯವಂತರಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅಲ್-ಖಸಸ್

47وَلَوْلَا أَن تُصِيبَهُم مُّصِيبَةٌ بِمَا قَدَّمَتْ أَيْدِيهِمْ فَيَقُولُوا رَبَّنَا لَوْلَا أَرْسَلْتَ إِلَيْنَا رَسُولًا فَنَتَّبِعَ آيَاتِكَ وَنَكُونَ مِنَ الْمُؤْمِنِينَ
(ಅವರ ಜನಾಂಗ) ಸ್ವತಃ ಅವರ ಕೈಗಳು ಮುಂಚೆ ಮಾಡಿರುವ ಕರ್ಮಗಳ ಕಾರಣ ಅವರಿಗೆ ಯಾವುದಾದರೂ ವಿಪತ್ತು ತಟ್ಟಿದರೆ ಅವರಾಗ ಹೇಳುತ್ತಿದ್ದರು “ನಮ್ಮ ಪ್ರಭುವೇ, ನಮ್ಮೆಡೆಗೆ ಒಬ್ಬ ಸಂದೇಶವಾಹಕನನ್ನು ಯಾಕೆ ಕಳುಹಿಸಲಿಲ್ಲ? ಹಾಗಿದ್ದರೆ ನಾವು ನಿನ್ನ ಸೂಕ್ತಿಗಳನ್ನು ಅನುಸರಿಸುತ್ತಿದ್ದೆವು ಹಾಗು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು”.
48فَلَمَّا جَاءَهُمُ الْحَقُّ مِنْ عِندِنَا قَالُوا لَوْلَا أُوتِيَ مِثْلَ مَا أُوتِيَ مُوسَىٰ ۚ أَوَلَمْ يَكْفُرُوا بِمَا أُوتِيَ مُوسَىٰ مِن قَبْلُ ۖ قَالُوا سِحْرَانِ تَظَاهَرَا وَقَالُوا إِنَّا بِكُلٍّ كَافِرُونَ
ಅನಂತರ ಅವರ ಬಳಿ ನಮ್ಮ ಕಡೆಯಿಂದ ಸತ್ಯವು ಬಂದಾಗ ಅವರು ಹೇಳುತ್ತಾರೆ: ಮೂಸಾರಿಗೆ ನೀಡಲಾದಂತಹ ದುಷ್ಟಾಂತಗಳನ್ನು ಇವರಿಗೇಕೆ ನೀಡಲಾಗಿಲ್ಲ? ಸರಿ, ಇದಕ್ಕೆ ಮೊದಲು ಮೂಸಾರಿಗೆ ನೀಡಲಾಗಿದವುಗಳನ್ನು ಅವರು ನಿಷೇಧಿಸಲಿಲ್ಲವೇ? ಅವರು ಹೇಳಿದರು: ಎರಡೂ (ಕುರ್‌ಆನ್, ತೌರಾತ್) ಪರಸ್ಪರ ಸಮರ್ಥಿಸುತ್ತಿರುವ ಜಾದು ಆಗಿದೆ. ಮತ್ತು ನಾವು ಅವೆಲ್ಲವುಗಳ ನಿಷೇಧಿಗಳಾಗಿದ್ದೇವೆ.
49قُلْ فَأْتُوا بِكِتَابٍ مِّنْ عِندِ اللَّهِ هُوَ أَهْدَىٰ مِنْهُمَا أَتَّبِعْهُ إِن كُنتُمْ صَادِقِينَ
ಹೇಳಿರಿ: ನೀವು (ಮಕ್ಕಾದ ಬಹುದೇವರಾಧಕರು) ಇವೆರೆಡಕ್ಕಿಂತ ಹೆಚ್ಚು ಸನ್ಮಾರ್ಗದರ್ಶಿ ಯಾದಂತಹ ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ನಾನು ಅದನ್ನು ಅನುಸರಿಸುವೆನು. ನೀವು ಸತ್ಯವಂತರಾಗಿದ್ದರೆ.
50فَإِن لَّمْ يَسْتَجِيبُوا لَكَ فَاعْلَمْ أَنَّمَا يَتَّبِعُونَ أَهْوَاءَهُمْ ۚ وَمَنْ أَضَلُّ مِمَّنِ اتَّبَعَ هَوَاهُ بِغَيْرِ هُدًى مِّنَ اللَّهِ ۚ إِنَّ اللَّهَ لَا يَهْدِي الْقَوْمَ الظَّالِمِينَ
ಇನ್ನು ಅವರು ನಿಮ್ಮ ಸವಾಲನ್ನು ಸ್ವೀಕರಿಸದಿದ್ದಲ್ಲಿ ಆಗ ನೀವು ತಿಳಿದುಕೊಳ್ಳಿ ಅವರಂತು ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅಲ್ಲಾಹನ ಮಾರ್ಗದರ್ಶನವಿಲ್ಲದೆ ತನ್ನ ಸ್ವೇಚ್ಛೆಯನ್ನು ಅನುಸರಿಸುವವನಿಗಿಂತ ಹೆಚ್ಚು ದಾರಿಗೆಟ್ಟವ ಇನ್ನರಿದ್ದಾನೆ? ನಿಸ್ಸಂದೇಹವಾಗಿಯೂ ಅಲ್ಲಾಹನು ಅಕ್ರಮಿ ಜನಾಂಗಕ್ಕೆ ಸನ್ಮಾರ್ಗವನ್ನು ಕರುಣಿಸುವುದಿಲ್ಲ.
51۞ وَلَقَدْ وَصَّلْنَا لَهُمُ الْقَوْلَ لَعَلَّهُمْ يَتَذَكَّرُونَ
ನಿಶ್ಚಯವಾಗಿಯು ಅವರು ಉಪದೇಶ ಸ್ವೀಕರಿಸಲೆಂದು ಅವರಿಗೆ ನಾವು ನಮ್ಮ ಸಂದೇಶವನ್ನು ನಿರಂತರವಾಗಿ ಕಳುಹಿಸಿದೆವು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
49ಆಯತ್

ಅನುವಾದ — ಅಲ್-ಖಸಸ್ 49

ಸೂರಾ ಅಲ್-ಖಸಸ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನೀವು (ಮಕ್ಕಾದ ಬಹುದೇವರಾಧಕರು) ಇವೆರೆಡಕ್ಕಿಂತ ಹೆಚ್ಚು ಸನ್ಮಾರ್ಗದರ್ಶಿ ಯಾದಂತಹ ಗ್ರಂಥವನ್ನು ಅಲ್ಲಾಹನ…

ಸೂರಾ ಆಯತ್ 49/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers