ಅಲ್-ಖಸಸ್ · 51/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
۞ وَلَقَدْ وَصَّلْنَا لَهُمُ الْقَوْلَ لَعَلَّهُمْ يَتَذَكَّرُونَ ۝٥١
Wa laqad wassalnaa lahumul qawla la`allahum yatazakkaroon
📖 ಕನ್ನಡ ಅರ್ಥ
ನಿಶ್ಚಯವಾಗಿಯು ಅವರು ಉಪದೇಶ ಸ್ವೀಕರಿಸಲೆಂದು ಅವರಿಗೆ ನಾವು ನಮ್ಮ ಸಂದೇಶವನ್ನು ನಿರಂತರವಾಗಿ ಕಳುಹಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಖಸಸ್

49قُلْ فَأْتُوا بِكِتَابٍ مِّنْ عِندِ اللَّهِ هُوَ أَهْدَىٰ مِنْهُمَا أَتَّبِعْهُ إِن كُنتُمْ صَادِقِينَ
ಹೇಳಿರಿ: ನೀವು (ಮಕ್ಕಾದ ಬಹುದೇವರಾಧಕರು) ಇವೆರೆಡಕ್ಕಿಂತ ಹೆಚ್ಚು ಸನ್ಮಾರ್ಗದರ್ಶಿ ಯಾದಂತಹ ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ನಾನು ಅದನ್ನು ಅನುಸರಿಸುವೆನು. ನೀವು ಸತ್ಯವಂತರಾಗಿದ್ದರೆ.
50فَإِن لَّمْ يَسْتَجِيبُوا لَكَ فَاعْلَمْ أَنَّمَا يَتَّبِعُونَ أَهْوَاءَهُمْ ۚ وَمَنْ أَضَلُّ مِمَّنِ اتَّبَعَ هَوَاهُ بِغَيْرِ هُدًى مِّنَ اللَّهِ ۚ إِنَّ اللَّهَ لَا يَهْدِي الْقَوْمَ الظَّالِمِينَ
ಇನ್ನು ಅವರು ನಿಮ್ಮ ಸವಾಲನ್ನು ಸ್ವೀಕರಿಸದಿದ್ದಲ್ಲಿ ಆಗ ನೀವು ತಿಳಿದುಕೊಳ್ಳಿ ಅವರಂತು ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅಲ್ಲಾಹನ ಮಾರ್ಗದರ್ಶನವಿಲ್ಲದೆ ತನ್ನ ಸ್ವೇಚ್ಛೆಯನ್ನು ಅನುಸರಿಸುವವನಿಗಿಂತ ಹೆಚ್ಚು ದಾರಿಗೆಟ್ಟವ ಇನ್ನರಿದ್ದಾನೆ? ನಿಸ್ಸಂದೇಹವಾಗಿಯೂ ಅಲ್ಲಾಹನು ಅಕ್ರಮಿ ಜನಾಂಗಕ್ಕೆ ಸನ್ಮಾರ್ಗವನ್ನು ಕರುಣಿಸುವುದಿಲ್ಲ.
51۞ وَلَقَدْ وَصَّلْنَا لَهُمُ الْقَوْلَ لَعَلَّهُمْ يَتَذَكَّرُونَ
ನಿಶ್ಚಯವಾಗಿಯು ಅವರು ಉಪದೇಶ ಸ್ವೀಕರಿಸಲೆಂದು ಅವರಿಗೆ ನಾವು ನಮ್ಮ ಸಂದೇಶವನ್ನು ನಿರಂತರವಾಗಿ ಕಳುಹಿಸಿದೆವು.
52الَّذِينَ آتَيْنَاهُمُ الْكِتَابَ مِن قَبْلِهِ هُم بِهِ يُؤْمِنُونَ
ಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥ ನೀಡಿದ್ದೇವೊ ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ.
53وَإِذَا يُتْلَىٰ عَلَيْهِمْ قَالُوا آمَنَّا بِهِ إِنَّهُ الْحَقُّ مِن رَّبِّنَا إِنَّا كُنَّا مِن قَبْلِهِ مُسْلِمِينَ
ಮತ್ತು ಅವರಿಗೆ ಅದನ್ನು ಓದಿ ಹೇಳಲಾದಾಗ ಅವರು ಹೇಳುತ್ತಾರೆ: ನಾವು ಇದರಲ್ಲಿ ವಿಶ್ವಾಸವಿರಿಸಿದ್ದೇವೆ. ಇದು ನಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವಾಗಿದೆ. ನಿಶ್ಚಯವಾಗಿಯು ನಾವು ಇದಕ್ಕೆ ಮೊದಲೇ ವಿಧೇಯರಾಗಿದ್ದೆವು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
51ಆಯತ್

ಅನುವಾದ — ಅಲ್-ಖಸಸ್ 51

ಸೂರಾ ಅಲ್-ಖಸಸ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಅವರು ಉಪದೇಶ ಸ್ವೀಕರಿಸಲೆಂದು ಅವರಿಗೆ ನಾವು ನಮ್ಮ ಸಂದೇಶವನ್ನು ನಿರಂತರವಾಗಿ ಕಳುಹಿಸಿದೆವು.

ಸೂರಾ ಆಯತ್ 51/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers