ಅಲ್-ಖಸಸ್ · 52/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
الَّذِينَ آتَيْنَاهُمُ الْكِتَابَ مِن قَبْلِهِ هُم بِهِ يُؤْمِنُونَ ۝٥٢
Allazeena aatainaahu mul Kitaaba min qablihee hum bihee yu`minoon
📖 ಕನ್ನಡ ಅರ್ಥ
ಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥ ನೀಡಿದ್ದೇವೊ ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅಲ್-ಖಸಸ್

50فَإِن لَّمْ يَسْتَجِيبُوا لَكَ فَاعْلَمْ أَنَّمَا يَتَّبِعُونَ أَهْوَاءَهُمْ ۚ وَمَنْ أَضَلُّ مِمَّنِ اتَّبَعَ هَوَاهُ بِغَيْرِ هُدًى مِّنَ اللَّهِ ۚ إِنَّ اللَّهَ لَا يَهْدِي الْقَوْمَ الظَّالِمِينَ
ಇನ್ನು ಅವರು ನಿಮ್ಮ ಸವಾಲನ್ನು ಸ್ವೀಕರಿಸದಿದ್ದಲ್ಲಿ ಆಗ ನೀವು ತಿಳಿದುಕೊಳ್ಳಿ ಅವರಂತು ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅಲ್ಲಾಹನ ಮಾರ್ಗದರ್ಶನವಿಲ್ಲದೆ ತನ್ನ ಸ್ವೇಚ್ಛೆಯನ್ನು ಅನುಸರಿಸುವವನಿಗಿಂತ ಹೆಚ್ಚು ದಾರಿಗೆಟ್ಟವ ಇನ್ನರಿದ್ದಾನೆ? ನಿಸ್ಸಂದೇಹವಾಗಿಯೂ ಅಲ್ಲಾಹನು ಅಕ್ರಮಿ ಜನಾಂಗಕ್ಕೆ ಸನ್ಮಾರ್ಗವನ್ನು ಕರುಣಿಸುವುದಿಲ್ಲ.
51۞ وَلَقَدْ وَصَّلْنَا لَهُمُ الْقَوْلَ لَعَلَّهُمْ يَتَذَكَّرُونَ
ನಿಶ್ಚಯವಾಗಿಯು ಅವರು ಉಪದೇಶ ಸ್ವೀಕರಿಸಲೆಂದು ಅವರಿಗೆ ನಾವು ನಮ್ಮ ಸಂದೇಶವನ್ನು ನಿರಂತರವಾಗಿ ಕಳುಹಿಸಿದೆವು.
52الَّذِينَ آتَيْنَاهُمُ الْكِتَابَ مِن قَبْلِهِ هُم بِهِ يُؤْمِنُونَ
ಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥ ನೀಡಿದ್ದೇವೊ ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ.
53وَإِذَا يُتْلَىٰ عَلَيْهِمْ قَالُوا آمَنَّا بِهِ إِنَّهُ الْحَقُّ مِن رَّبِّنَا إِنَّا كُنَّا مِن قَبْلِهِ مُسْلِمِينَ
ಮತ್ತು ಅವರಿಗೆ ಅದನ್ನು ಓದಿ ಹೇಳಲಾದಾಗ ಅವರು ಹೇಳುತ್ತಾರೆ: ನಾವು ಇದರಲ್ಲಿ ವಿಶ್ವಾಸವಿರಿಸಿದ್ದೇವೆ. ಇದು ನಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವಾಗಿದೆ. ನಿಶ್ಚಯವಾಗಿಯು ನಾವು ಇದಕ್ಕೆ ಮೊದಲೇ ವಿಧೇಯರಾಗಿದ್ದೆವು.
54أُولَٰئِكَ يُؤْتَوْنَ أَجْرَهُم مَّرَّتَيْنِ بِمَا صَبَرُوا وَيَدْرَءُونَ بِالْحَسَنَةِ السَّيِّئَةَ وَمِمَّا رَزَقْنَاهُمْ يُنفِقُونَ
ಅವರು ಸಹನೆವಹಿಸಿರುವ ನಿಮಿತ್ತ ಎರಡು ಬಾರಿ ಪ್ರತಿಫಲವನ್ನು ನೀಡಲಾಗುವರು ಅವರು ಒಳಿತಿನಿಂದ ಕೆಡುಕನ್ನು ತಡೆಯುತ್ತಾರೆ. ಹಾಗೂ ನಾವು ಅವರಿಗೆ ನೀಡಿರುವುದರಿಂದ ಖರ್ಚು ಮಾಡುತ್ತಾರೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
52ಆಯತ್

ಅನುವಾದ — ಅಲ್-ಖಸಸ್ 52

ಸೂರಾ ಅಲ್-ಖಸಸ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥ ನೀಡಿದ್ದೇವೊ ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ.

ಸೂರಾ ಆಯತ್ 52/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers