ಅಲ್-ಖಸಸ್ · 54/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
أُولَٰئِكَ يُؤْتَوْنَ أَجْرَهُم مَّرَّتَيْنِ بِمَا صَبَرُوا وَيَدْرَءُونَ بِالْحَسَنَةِ السَّيِّئَةَ وَمِمَّا رَزَقْنَاهُمْ يُنفِقُونَ ۝٥٤
Ulaaa`ika yu`tawna ajrahum marratayni bimaa sabaroo wa yadra`oona bil hasanatis saiyi`ata wa mimmmaa razaq naahum yunfiqoon
📖 ಕನ್ನಡ ಅರ್ಥ
ಅವರು ಸಹನೆವಹಿಸಿರುವ ನಿಮಿತ್ತ ಎರಡು ಬಾರಿ ಪ್ರತಿಫಲವನ್ನು ನೀಡಲಾಗುವರು ಅವರು ಒಳಿತಿನಿಂದ ಕೆಡುಕನ್ನು ತಡೆಯುತ್ತಾರೆ. ಹಾಗೂ ನಾವು ಅವರಿಗೆ ನೀಡಿರುವುದರಿಂದ ಖರ್ಚು ಮಾಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅಲ್-ಖಸಸ್

52الَّذِينَ آتَيْنَاهُمُ الْكِتَابَ مِن قَبْلِهِ هُم بِهِ يُؤْمِنُونَ
ಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥ ನೀಡಿದ್ದೇವೊ ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ.
53وَإِذَا يُتْلَىٰ عَلَيْهِمْ قَالُوا آمَنَّا بِهِ إِنَّهُ الْحَقُّ مِن رَّبِّنَا إِنَّا كُنَّا مِن قَبْلِهِ مُسْلِمِينَ
ಮತ್ತು ಅವರಿಗೆ ಅದನ್ನು ಓದಿ ಹೇಳಲಾದಾಗ ಅವರು ಹೇಳುತ್ತಾರೆ: ನಾವು ಇದರಲ್ಲಿ ವಿಶ್ವಾಸವಿರಿಸಿದ್ದೇವೆ. ಇದು ನಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವಾಗಿದೆ. ನಿಶ್ಚಯವಾಗಿಯು ನಾವು ಇದಕ್ಕೆ ಮೊದಲೇ ವಿಧೇಯರಾಗಿದ್ದೆವು.
54أُولَٰئِكَ يُؤْتَوْنَ أَجْرَهُم مَّرَّتَيْنِ بِمَا صَبَرُوا وَيَدْرَءُونَ بِالْحَسَنَةِ السَّيِّئَةَ وَمِمَّا رَزَقْنَاهُمْ يُنفِقُونَ
ಅವರು ಸಹನೆವಹಿಸಿರುವ ನಿಮಿತ್ತ ಎರಡು ಬಾರಿ ಪ್ರತಿಫಲವನ್ನು ನೀಡಲಾಗುವರು ಅವರು ಒಳಿತಿನಿಂದ ಕೆಡುಕನ್ನು ತಡೆಯುತ್ತಾರೆ. ಹಾಗೂ ನಾವು ಅವರಿಗೆ ನೀಡಿರುವುದರಿಂದ ಖರ್ಚು ಮಾಡುತ್ತಾರೆ.
55وَإِذَا سَمِعُوا اللَّغْوَ أَعْرَضُوا عَنْهُ وَقَالُوا لَنَا أَعْمَالُنَا وَلَكُمْ أَعْمَالُكُمْ سَلَامٌ عَلَيْكُمْ لَا نَبْتَغِي الْجَاهِلِينَ
ಅವರು ವ್ಯರ್ಥ ಮಾತು ಕೇಳಿದಾಗ ಅದರಿಂದ ವಿಮುಖರಾಗುತ್ತಾರೆ ಹಾಗೂ ಹೇಳುತ್ತಾರೆ ನಮ್ಮ ಕರ್ಮಗಳು ನಮಗಿರುವುವು ನಿಮ್ಮ ಕರ್ಮಗಳು ನಿಮಗಿರುವುವು. ನಿಮ್ಮ ಮೇಲೆ ಶಾಂತಿ ಇರಲಿ. ನಾವು ಅವಿವೇಕಿಗಳೊಂದಿಗೆ ತರ್ಕಿಸಲು (ಜಗಳವಾಡಲು) ಬಯಸುವುದಿಲ್ಲ.
56إِنَّكَ لَا تَهْدِي مَنْ أَحْبَبْتَ وَلَٰكِنَّ اللَّهَ يَهْدِي مَن يَشَاءُ ۚ وَهُوَ أَعْلَمُ بِالْمُهْتَدِينَ
ನೀವಿಚ್ಛಿಸುವವರನ್ನು ಸನ್ಮಾರ್ಗದಲ್ಲಿ ಮುನ್ನಡೆಸಲಾರಿರಿ ಆದರೆ ಅಲ್ಲಾಹನು ತಾನಿಚ್ಛಿದವರನ್ನು ಸನ್ಮಾರ್ಗದಲ್ಲಿ ಮುನ್ನೆಡೆಸುತ್ತಾನೆ. ಮತ್ತು ಸನ್ಮಾರ್ಗ ಪಡೆಯುವವರ ಕುರಿತು ಅವನು ಚೆನ್ನಾಗಿ ಬಲ್ಲನು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
54ಆಯತ್

ಅನುವಾದ — ಅಲ್-ಖಸಸ್ 54

ಸೂರಾ ಅಲ್-ಖಸಸ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸಹನೆವಹಿಸಿರುವ ನಿಮಿತ್ತ ಎರಡು ಬಾರಿ ಪ್ರತಿಫಲವನ್ನು ನೀಡಲಾಗುವರು ಅವರು ಒಳಿತಿನಿಂದ ಕೆಡುಕನ್ನು…

ಸೂರಾ ಆಯತ್ 54/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers