ಅಲ್-ಖಸಸ್ · 57/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَقَالُوا إِن نَّتَّبِعِ الْهُدَىٰ مَعَكَ نُتَخَطَّفْ مِنْ أَرْضِنَا ۚ أَوَلَمْ نُمَكِّن لَّهُمْ حَرَمًا آمِنًا يُجْبَىٰ إِلَيْهِ ثَمَرَاتُ كُلِّ شَيْءٍ رِّزْقًا مِّن لَّدُنَّا وَلَٰكِنَّ أَكْثَرَهُمْ لَا يَعْلَمُونَ ۝٥٧
Wa qaalooo in nattabi`il hudaa ma`aka nutakhattaf min ardinaa; awalam numakkkil lahum haraman aaminany yujbaaa ilaihi samaraatu kulli shai`ir rizqam mil ladunnaa wa laakinna aksarahum laa ya`lamoon
📖 ಕನ್ನಡ ಅರ್ಥ
ಮಕ್ಕಾದ ಬಹುದೇವರಾಧಕರು ಹೇಳುತ್ತಾರೆ: ನಾವು ನಿಮ್ಮೊಂದಿಗೆ ಸನ್ಮಾರ್ಗವನ್ನು ಅನುಸರಿಸಿದರೆ ನಾವು ನಮ್ಮ ನಾಡಿನಿಂದ ಅಪಹರಿಸಲ್ಪಡುತ್ತೇವೆ. ಏನು ಎಲ್ಲಾ ವಿಧದ ಹಣ್ಣು-ಹಂಪಲುಗಳು ನಮ್ಮ ಕಡೆಯಿಂದ ಜೀವನಾಧಾರವಾಗಿ ಹರಿದು ಬರುತ್ತಿರುವ ಒಂದು ನಿರ್ಭಯ ತಾಣವಾದ ಹರಮ್‌ಅನ್ನು ನಾವು ಅವರಿಗೆ ಕರುಣಿಸಲಿಲ್ಲವೇ? ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅಲ್-ಖಸಸ್

55وَإِذَا سَمِعُوا اللَّغْوَ أَعْرَضُوا عَنْهُ وَقَالُوا لَنَا أَعْمَالُنَا وَلَكُمْ أَعْمَالُكُمْ سَلَامٌ عَلَيْكُمْ لَا نَبْتَغِي الْجَاهِلِينَ
ಅವರು ವ್ಯರ್ಥ ಮಾತು ಕೇಳಿದಾಗ ಅದರಿಂದ ವಿಮುಖರಾಗುತ್ತಾರೆ ಹಾಗೂ ಹೇಳುತ್ತಾರೆ ನಮ್ಮ ಕರ್ಮಗಳು ನಮಗಿರುವುವು ನಿಮ್ಮ ಕರ್ಮಗಳು ನಿಮಗಿರುವುವು. ನಿಮ್ಮ ಮೇಲೆ ಶಾಂತಿ ಇರಲಿ. ನಾವು ಅವಿವೇಕಿಗಳೊಂದಿಗೆ ತರ್ಕಿಸಲು (ಜಗಳವಾಡಲು) ಬಯಸುವುದಿಲ್ಲ.
56إِنَّكَ لَا تَهْدِي مَنْ أَحْبَبْتَ وَلَٰكِنَّ اللَّهَ يَهْدِي مَن يَشَاءُ ۚ وَهُوَ أَعْلَمُ بِالْمُهْتَدِينَ
ನೀವಿಚ್ಛಿಸುವವರನ್ನು ಸನ್ಮಾರ್ಗದಲ್ಲಿ ಮುನ್ನಡೆಸಲಾರಿರಿ ಆದರೆ ಅಲ್ಲಾಹನು ತಾನಿಚ್ಛಿದವರನ್ನು ಸನ್ಮಾರ್ಗದಲ್ಲಿ ಮುನ್ನೆಡೆಸುತ್ತಾನೆ. ಮತ್ತು ಸನ್ಮಾರ್ಗ ಪಡೆಯುವವರ ಕುರಿತು ಅವನು ಚೆನ್ನಾಗಿ ಬಲ್ಲನು.
57وَقَالُوا إِن نَّتَّبِعِ الْهُدَىٰ مَعَكَ نُتَخَطَّفْ مِنْ أَرْضِنَا ۚ أَوَلَمْ نُمَكِّن لَّهُمْ حَرَمًا آمِنًا يُجْبَىٰ إِلَيْهِ ثَمَرَاتُ كُلِّ شَيْءٍ رِّزْقًا مِّن لَّدُنَّا وَلَٰكِنَّ أَكْثَرَهُمْ لَا يَعْلَمُونَ
ಮಕ್ಕಾದ ಬಹುದೇವರಾಧಕರು ಹೇಳುತ್ತಾರೆ: ನಾವು ನಿಮ್ಮೊಂದಿಗೆ ಸನ್ಮಾರ್ಗವನ್ನು ಅನುಸರಿಸಿದರೆ ನಾವು ನಮ್ಮ ನಾಡಿನಿಂದ ಅಪಹರಿಸಲ್ಪಡುತ್ತೇವೆ. ಏನು ಎಲ್ಲಾ ವಿಧದ ಹಣ್ಣು-ಹಂಪಲುಗಳು ನಮ್ಮ ಕಡೆಯಿಂದ ಜೀವನಾಧಾರವಾಗಿ ಹರಿದು ಬರುತ್ತಿರುವ ಒಂದು ನಿರ್ಭಯ ತಾಣವಾದ ಹರಮ್‌ಅನ್ನು ನಾವು ಅವರಿಗೆ ಕರುಣಿಸಲಿಲ್ಲವೇ? ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
58وَكَمْ أَهْلَكْنَا مِن قَرْيَةٍ بَطِرَتْ مَعِيشَتَهَا ۖ فَتِلْكَ مَسَاكِنُهُمْ لَمْ تُسْكَن مِّن بَعْدِهِمْ إِلَّا قَلِيلًا ۖ وَكُنَّا نَحْنُ الْوَارِثِينَ
ತಮ್ಮ ಸುಖಜೀವನಾಧಾರದಲ್ಲಿ ದುರಭಿಮಾನ ಪಟ್ಟುಕೊಳ್ಳುತ್ತಿದ್ದಂತಹ ಅದೆಷ್ಟೋ ನಾಡುಗಳನ್ನು ನಾವು ನಾಶಗೊಳಿಸಿದ್ದೇವೆ. ಇವು ಅವರ ಪಾಳುಬಿದ್ದಿರುವ ವಸತಿಗಳು; ಅವುಗಳಲ್ಲಿ ಅವರ ನಂತರ ಅತ್ಯಲ್ಪವಾಗಿಯೇ ವಾಸಿಸಲಾಯಿತು. ಕೊನೆಗೆ ನಾವೇ ವಾರಿಸುದಾರರಾದೆವು.
59وَمَا كَانَ رَبُّكَ مُهْلِكَ الْقُرَىٰ حَتَّىٰ يَبْعَثَ فِي أُمِّهَا رَسُولًا يَتْلُو عَلَيْهِمْ آيَاتِنَا ۚ وَمَا كُنَّا مُهْلِكِي الْقُرَىٰ إِلَّا وَأَهْلُهَا ظَالِمُونَ
ನಿಮ್ಮ ಪ್ರಭುವು ನಾಡುಗಳ ಕೇಂದ್ರದಲ್ಲಿ ಅವರಿಗೆ ನಮ್ಮ ಸೂಕ್ತಿಗಳನ್ನು ಓದಿ ಹೇಳುವ ಓರ್ವ ಸಂದೇಶವಾಹಕನನ್ನು ಕಳುಹಿಸುವವರೆಗೆ ನಾಡುಗಳನ್ನು ನಾಶಪಡಿಸುವವನಲ್ಲ ಮತ್ತು ನಾವು ಅಕ್ರಮಿ ನಾಡುಗಳನ್ನೇ ನಾಶಗೊಳಿಸುತ್ತೇವೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
57ಆಯತ್

ಅನುವಾದ — ಅಲ್-ಖಸಸ್ 57

ಸೂರಾ ಅಲ್-ಖಸಸ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಮಕ್ಕಾದ ಬಹುದೇವರಾಧಕರು ಹೇಳುತ್ತಾರೆ: ನಾವು ನಿಮ್ಮೊಂದಿಗೆ ಸನ್ಮಾರ್ಗವನ್ನು ಅನುಸರಿಸಿದರೆ ನಾವು ನಮ್ಮ ನಾಡಿನಿಂದ…

ಸೂರಾ ಆಯತ್ 57/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers