ಅಲ್-ಖಸಸ್ · 61/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
أَفَمَن وَعَدْنَاهُ وَعْدًا حَسَنًا فَهُوَ لَاقِيهِ كَمَن مَّتَّعْنَاهُ مَتَاعَ الْحَيَاةِ الدُّنْيَا ثُمَّ هُوَ يَوْمَ الْقِيَامَةِ مِنَ الْمُحْضَرِينَ ۝٦١
Afamanw wa`adnaahu wa`dan hasanan fahuwa laaqeehi kamam matta`naahu mataa`al hayaatid dunyaa summa huwa Yawmal Qiyaamati minal muhdareen
📖 ಕನ್ನಡ ಅರ್ಥ
ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಲ್-ಖಸಸ್

59وَمَا كَانَ رَبُّكَ مُهْلِكَ الْقُرَىٰ حَتَّىٰ يَبْعَثَ فِي أُمِّهَا رَسُولًا يَتْلُو عَلَيْهِمْ آيَاتِنَا ۚ وَمَا كُنَّا مُهْلِكِي الْقُرَىٰ إِلَّا وَأَهْلُهَا ظَالِمُونَ
ನಿಮ್ಮ ಪ್ರಭುವು ನಾಡುಗಳ ಕೇಂದ್ರದಲ್ಲಿ ಅವರಿಗೆ ನಮ್ಮ ಸೂಕ್ತಿಗಳನ್ನು ಓದಿ ಹೇಳುವ ಓರ್ವ ಸಂದೇಶವಾಹಕನನ್ನು ಕಳುಹಿಸುವವರೆಗೆ ನಾಡುಗಳನ್ನು ನಾಶಪಡಿಸುವವನಲ್ಲ ಮತ್ತು ನಾವು ಅಕ್ರಮಿ ನಾಡುಗಳನ್ನೇ ನಾಶಗೊಳಿಸುತ್ತೇವೆ.
60وَمَا أُوتِيتُم مِّن شَيْءٍ فَمَتَاعُ الْحَيَاةِ الدُّنْيَا وَزِينَتُهَا ۚ وَمَا عِندَ اللَّهِ خَيْرٌ وَأَبْقَىٰ ۚ أَفَلَا تَعْقِلُونَ
ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ?
61أَفَمَن وَعَدْنَاهُ وَعْدًا حَسَنًا فَهُوَ لَاقِيهِ كَمَن مَّتَّعْنَاهُ مَتَاعَ الْحَيَاةِ الدُّنْيَا ثُمَّ هُوَ يَوْمَ الْقِيَامَةِ مِنَ الْمُحْضَرِينَ
ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ?
62وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنتُمْ تَزْعُمُونَ
ಅಂದು ಅಲ್ಲಾಹನು ಅವರನ್ನು ನೀವು ನನ್ನ ಸಹಭಾಗಿಗಳೆಂದು ನಿಶ್ಚಯಿಸುತ್ತಿದ್ದವರು ಎಲ್ಲಿದ್ದಾರೆಂದು ಕೇಳುವನು.
63قَالَ الَّذِينَ حَقَّ عَلَيْهِمُ الْقَوْلُ رَبَّنَا هَٰؤُلَاءِ الَّذِينَ أَغْوَيْنَا أَغْوَيْنَاهُمْ كَمَا غَوَيْنَا ۖ تَبَرَّأْنَا إِلَيْكَ ۖ مَا كَانُوا إِيَّانَا يَعْبُدُونَ
ಯಾರ ಮೇಲೆ (ಶಿಕ್ಷೆ) ಮಾತು ಸಾಬೀತುಗೊಂಡಿದೆಯೋ ಅವರು ಹೇಳುವರು: ನಮ್ಮ ಪ್ರಭುವೇ, ಇವರೇ ನಾವು ದಾರಿತಪ್ಪಿಸಿದವರು. ನಾವು ದಾರಿ ತಪ್ಪಿದಂತೆಯೇ ಇವರನ್ನೂ ದಾರಿ ತಪ್ಪಿಸಿದೆವು. ನಾವು ನಿನ್ನ ಮುಂದೆ ಹೊಣೆ ಮುಕ್ತರಾಗುತ್ತಿದ್ದೇವೆ. ಇವರು ನಮ್ಮನ್ನು ಆರಾಧಿಸುತ್ತಿರಲಿಲ್ಲ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
61ಆಯತ್

ಅನುವಾದ — ಅಲ್-ಖಸಸ್ 61

ಸೂರಾ ಅಲ್-ಖಸಸ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ…

ಸೂರಾ ಆಯತ್ 61/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers