ಅಲ್-ಖಸಸ್ · 62/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنتُمْ تَزْعُمُونَ ۝٦٢
Wa Yawma yunaadeehim fa-yaqoolu aina shurakaaa `iyal lazeena kuntum taz`umoon
📖 ಕನ್ನಡ ಅರ್ಥ
ಅಂದು ಅಲ್ಲಾಹನು ಅವರನ್ನು ನೀವು ನನ್ನ ಸಹಭಾಗಿಗಳೆಂದು ನಿಶ್ಚಯಿಸುತ್ತಿದ್ದವರು ಎಲ್ಲಿದ್ದಾರೆಂದು ಕೇಳುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅಲ್-ಖಸಸ್

60وَمَا أُوتِيتُم مِّن شَيْءٍ فَمَتَاعُ الْحَيَاةِ الدُّنْيَا وَزِينَتُهَا ۚ وَمَا عِندَ اللَّهِ خَيْرٌ وَأَبْقَىٰ ۚ أَفَلَا تَعْقِلُونَ
ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ?
61أَفَمَن وَعَدْنَاهُ وَعْدًا حَسَنًا فَهُوَ لَاقِيهِ كَمَن مَّتَّعْنَاهُ مَتَاعَ الْحَيَاةِ الدُّنْيَا ثُمَّ هُوَ يَوْمَ الْقِيَامَةِ مِنَ الْمُحْضَرِينَ
ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ?
62وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنتُمْ تَزْعُمُونَ
ಅಂದು ಅಲ್ಲಾಹನು ಅವರನ್ನು ನೀವು ನನ್ನ ಸಹಭಾಗಿಗಳೆಂದು ನಿಶ್ಚಯಿಸುತ್ತಿದ್ದವರು ಎಲ್ಲಿದ್ದಾರೆಂದು ಕೇಳುವನು.
63قَالَ الَّذِينَ حَقَّ عَلَيْهِمُ الْقَوْلُ رَبَّنَا هَٰؤُلَاءِ الَّذِينَ أَغْوَيْنَا أَغْوَيْنَاهُمْ كَمَا غَوَيْنَا ۖ تَبَرَّأْنَا إِلَيْكَ ۖ مَا كَانُوا إِيَّانَا يَعْبُدُونَ
ಯಾರ ಮೇಲೆ (ಶಿಕ್ಷೆ) ಮಾತು ಸಾಬೀತುಗೊಂಡಿದೆಯೋ ಅವರು ಹೇಳುವರು: ನಮ್ಮ ಪ್ರಭುವೇ, ಇವರೇ ನಾವು ದಾರಿತಪ್ಪಿಸಿದವರು. ನಾವು ದಾರಿ ತಪ್ಪಿದಂತೆಯೇ ಇವರನ್ನೂ ದಾರಿ ತಪ್ಪಿಸಿದೆವು. ನಾವು ನಿನ್ನ ಮುಂದೆ ಹೊಣೆ ಮುಕ್ತರಾಗುತ್ತಿದ್ದೇವೆ. ಇವರು ನಮ್ಮನ್ನು ಆರಾಧಿಸುತ್ತಿರಲಿಲ್ಲ.
64وَقِيلَ ادْعُوا شُرَكَاءَكُمْ فَدَعَوْهُمْ فَلَمْ يَسْتَجِيبُوا لَهُمْ وَرَأَوُا الْعَذَابَ ۚ لَوْ أَنَّهُمْ كَانُوا يَهْتَدُونَ
ಹೇಳಲಾಗುವುದು: ನೀವು ನಿಮ್ಮ ಸಹಭಾಗಿಗಳನ್ನು ಕರೆÀದುಕೊಳ್ಳಿರಿ. ಆಗ ಅವರು ಅವರನ್ನು ಕರೆಯುವರು. ಆದರೆ ಅವರು (ಮಿಥ್ಯ ದೇವರುಗಳು) ಅವರಿಗೆ ಓಗೊಡಲಾರರು ಮತ್ತು ಅವರು ಸತ್ಯನಿಷೇಧಿಗಳು ಮತ್ತು ಬಹುದೇವಾರಾಧಕರು ಯಾತನೆಯನ್ನು ಕಾಣುವಾಗ. (ಹೇಳುವರು) ಅಯ್ಯೋ! ನಾವು ಸನ್ಮಾರ್ಗ ಪಡೆದಿರುತ್ತಿದ್ದರೆ!
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
62ಆಯತ್

ಅನುವಾದ — ಅಲ್-ಖಸಸ್ 62

ಸೂರಾ ಅಲ್-ಖಸಸ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದು ಅಲ್ಲಾಹನು ಅವರನ್ನು ನೀವು ನನ್ನ ಸಹಭಾಗಿಗಳೆಂದು ನಿಶ್ಚಯಿಸುತ್ತಿದ್ದವರು ಎಲ್ಲಿದ್ದಾರೆಂದು ಕೇಳುವನು.

ಸೂರಾ ಆಯತ್ 62/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers