ಅಲ್-ಖಸಸ್ · 67/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
فَأَمَّا مَن تَابَ وَآمَنَ وَعَمِلَ صَالِحًا فَعَسَىٰ أَن يَكُونَ مِنَ الْمُفْلِحِينَ ۝٦٧
Fa ammaa man taaba wa aamana wa `amila saalihan fa`asaaa ai yakoona minal mufliheen
📖 ಕನ್ನಡ ಅರ್ಥ
ಆದರೆ ಯಾರು ಪಶ್ಚಾತ್ತಾಪ ಪಟ್ಟು, ಸತ್ಯವಿಶ್ವಾಸವಿರಿಸಿ ಹಾಗೂ ಸತ್ಕರ್ಮವನ್ನು ಕೈಗೊಳ್ಳುತ್ತಾನೋ ಅವನು ವಿಜಯಿಗಳಲ್ಲಾಗಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಅಲ್-ಖಸಸ್

65وَيَوْمَ يُنَادِيهِمْ فَيَقُولُ مَاذَا أَجَبْتُمُ الْمُرْسَلِينَ
ಅಂದು ಅಲ್ಲಾಹನು ಅವರನ್ನು ಕರೆದು ಕೇಳುವನು: ಸಂದೇಶವಾಹಕರಿಗೆ ನೀವೇನು ಉತ್ತರ ಕೊಟ್ಟಿರಿ.
66فَعَمِيَتْ عَلَيْهِمُ الْأَنبَاءُ يَوْمَئِذٍ فَهُمْ لَا يَتَسَاءَلُونَ
ಅಂದು ಅವರಿಗೆ ಏನು ತೋಚದಂತಾಗಿ ಬಿಡುವುದು ಮತ್ತು ಅವರಿಗೆ ಪರಸ್ಪರ ವಿಚಾರಿಸಲೂ ಸಾಧ್ಯವಾಗದು.
67فَأَمَّا مَن تَابَ وَآمَنَ وَعَمِلَ صَالِحًا فَعَسَىٰ أَن يَكُونَ مِنَ الْمُفْلِحِينَ
ಆದರೆ ಯಾರು ಪಶ್ಚಾತ್ತಾಪ ಪಟ್ಟು, ಸತ್ಯವಿಶ್ವಾಸವಿರಿಸಿ ಹಾಗೂ ಸತ್ಕರ್ಮವನ್ನು ಕೈಗೊಳ್ಳುತ್ತಾನೋ ಅವನು ವಿಜಯಿಗಳಲ್ಲಾಗಬಹುದು.
68وَرَبُّكَ يَخْلُقُ مَا يَشَاءُ وَيَخْتَارُ ۗ مَا كَانَ لَهُمُ الْخِيَرَةُ ۚ سُبْحَانَ اللَّهِ وَتَعَالَىٰ عَمَّا يُشْرِكُونَ
ನಿಮ್ಮ ಪ್ರಭುವು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ ಮತ್ತು ತಾನಿಚ್ಛಿಸಿದ್ದನ್ನು ಆಯ್ಕೆ ಮಾಡುತ್ತಾನೆ. ಅವರಿಗೆ ಆಯ್ಕೆ ಮಾಡುವ ಅಧಿಕಾರವಿಲ್ಲ. ಅಲ್ಲಾಹನು ಪರಮಪಾವನನು ಮತ್ತು ಇವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಅದೆಷ್ಟೋ ಉನ್ನತನಾಗಿರುವನು.
69وَرَبُّكَ يَعْلَمُ مَا تُكِنُّ صُدُورُهُمْ وَمَا يُعْلِنُونَ
ಮತ್ತು ಅವರ ಹೃದಯಗಳು ರಹಸ್ಯವಾಗಿರುವುದನ್ನು. ಬಹಿರಂಗಗೊಳಿಸುವುದನ್ನು ನಿಮ್ಮ ಪ್ರಭುವು ಅರಿಯುತ್ತಾನೆ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
67ಆಯತ್

ಅನುವಾದ — ಅಲ್-ಖಸಸ್ 67

ಸೂರಾ ಅಲ್-ಖಸಸ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಯಾರು ಪಶ್ಚಾತ್ತಾಪ ಪಟ್ಟು, ಸತ್ಯವಿಶ್ವಾಸವಿರಿಸಿ ಹಾಗೂ ಸತ್ಕರ್ಮವನ್ನು ಕೈಗೊಳ್ಳುತ್ತಾನೋ ಅವನು ವಿಜಯಿಗಳಲ್ಲಾಗಬಹುದು.

ಸೂರಾ ಆಯತ್ 67/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers