ಅಲ್-ಖಸಸ್ · 69/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَرَبُّكَ يَعْلَمُ مَا تُكِنُّ صُدُورُهُمْ وَمَا يُعْلِنُونَ ۝٦٩
Wa Rabbuka ya`lamu maa tukinnu sudooruhum wa maa yu`linoon
📖 ಕನ್ನಡ ಅರ್ಥ
ಮತ್ತು ಅವರ ಹೃದಯಗಳು ರಹಸ್ಯವಾಗಿರುವುದನ್ನು. ಬಹಿರಂಗಗೊಳಿಸುವುದನ್ನು ನಿಮ್ಮ ಪ್ರಭುವು ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಖಸಸ್

67فَأَمَّا مَن تَابَ وَآمَنَ وَعَمِلَ صَالِحًا فَعَسَىٰ أَن يَكُونَ مِنَ الْمُفْلِحِينَ
ಆದರೆ ಯಾರು ಪಶ್ಚಾತ್ತಾಪ ಪಟ್ಟು, ಸತ್ಯವಿಶ್ವಾಸವಿರಿಸಿ ಹಾಗೂ ಸತ್ಕರ್ಮವನ್ನು ಕೈಗೊಳ್ಳುತ್ತಾನೋ ಅವನು ವಿಜಯಿಗಳಲ್ಲಾಗಬಹುದು.
68وَرَبُّكَ يَخْلُقُ مَا يَشَاءُ وَيَخْتَارُ ۗ مَا كَانَ لَهُمُ الْخِيَرَةُ ۚ سُبْحَانَ اللَّهِ وَتَعَالَىٰ عَمَّا يُشْرِكُونَ
ನಿಮ್ಮ ಪ್ರಭುವು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ ಮತ್ತು ತಾನಿಚ್ಛಿಸಿದ್ದನ್ನು ಆಯ್ಕೆ ಮಾಡುತ್ತಾನೆ. ಅವರಿಗೆ ಆಯ್ಕೆ ಮಾಡುವ ಅಧಿಕಾರವಿಲ್ಲ. ಅಲ್ಲಾಹನು ಪರಮಪಾವನನು ಮತ್ತು ಇವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಅದೆಷ್ಟೋ ಉನ್ನತನಾಗಿರುವನು.
69وَرَبُّكَ يَعْلَمُ مَا تُكِنُّ صُدُورُهُمْ وَمَا يُعْلِنُونَ
ಮತ್ತು ಅವರ ಹೃದಯಗಳು ರಹಸ್ಯವಾಗಿರುವುದನ್ನು. ಬಹಿರಂಗಗೊಳಿಸುವುದನ್ನು ನಿಮ್ಮ ಪ್ರಭುವು ಅರಿಯುತ್ತಾನೆ.
70وَهُوَ اللَّهُ لَا إِلَٰهَ إِلَّا هُوَ ۖ لَهُ الْحَمْدُ فِي الْأُولَىٰ وَالْآخِرَةِ ۖ وَلَهُ الْحُكْمُ وَإِلَيْهِ تُرْجَعُونَ
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
71قُلْ أَرَأَيْتُمْ إِن جَعَلَ اللَّهُ عَلَيْكُمُ اللَّيْلَ سَرْمَدًا إِلَىٰ يَوْمِ الْقِيَامَةِ مَنْ إِلَٰهٌ غَيْرُ اللَّهِ يَأْتِيكُم بِضِيَاءٍ ۖ أَفَلَا تَسْمَعُونَ
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
69ಆಯತ್

ಅನುವಾದ — ಅಲ್-ಖಸಸ್ 69

ಸೂರಾ ಅಲ್-ಖಸಸ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ಹೃದಯಗಳು ರಹಸ್ಯವಾಗಿರುವುದನ್ನು. ಬಹಿರಂಗಗೊಳಿಸುವುದನ್ನು ನಿಮ್ಮ ಪ್ರಭುವು ಅರಿಯುತ್ತಾನೆ.

ಸೂರಾ ಆಯತ್ 69/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers