ಅಲ್-ಖಸಸ್ · 70/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَهُوَ اللَّهُ لَا إِلَٰهَ إِلَّا هُوَ ۖ لَهُ الْحَمْدُ فِي الْأُولَىٰ وَالْآخِرَةِ ۖ وَلَهُ الْحُكْمُ وَإِلَيْهِ تُرْجَعُونَ ۝٧٠
Wa Huwal laahu laaa ilaaha illaa Huwa lahul hamdu fil oolaa wal Aakhirati wa lahul hukmu wa ilaihi turja`oon
📖 ಕನ್ನಡ ಅರ್ಥ
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.

🎧 ಆಲಿಸಿ


📜 ಆಯತ್ 68-72 — ಸೂರಾ ಅಲ್-ಖಸಸ್

68وَرَبُّكَ يَخْلُقُ مَا يَشَاءُ وَيَخْتَارُ ۗ مَا كَانَ لَهُمُ الْخِيَرَةُ ۚ سُبْحَانَ اللَّهِ وَتَعَالَىٰ عَمَّا يُشْرِكُونَ
ನಿಮ್ಮ ಪ್ರಭುವು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ ಮತ್ತು ತಾನಿಚ್ಛಿಸಿದ್ದನ್ನು ಆಯ್ಕೆ ಮಾಡುತ್ತಾನೆ. ಅವರಿಗೆ ಆಯ್ಕೆ ಮಾಡುವ ಅಧಿಕಾರವಿಲ್ಲ. ಅಲ್ಲಾಹನು ಪರಮಪಾವನನು ಮತ್ತು ಇವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಅದೆಷ್ಟೋ ಉನ್ನತನಾಗಿರುವನು.
69وَرَبُّكَ يَعْلَمُ مَا تُكِنُّ صُدُورُهُمْ وَمَا يُعْلِنُونَ
ಮತ್ತು ಅವರ ಹೃದಯಗಳು ರಹಸ್ಯವಾಗಿರುವುದನ್ನು. ಬಹಿರಂಗಗೊಳಿಸುವುದನ್ನು ನಿಮ್ಮ ಪ್ರಭುವು ಅರಿಯುತ್ತಾನೆ.
70وَهُوَ اللَّهُ لَا إِلَٰهَ إِلَّا هُوَ ۖ لَهُ الْحَمْدُ فِي الْأُولَىٰ وَالْآخِرَةِ ۖ وَلَهُ الْحُكْمُ وَإِلَيْهِ تُرْجَعُونَ
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
71قُلْ أَرَأَيْتُمْ إِن جَعَلَ اللَّهُ عَلَيْكُمُ اللَّيْلَ سَرْمَدًا إِلَىٰ يَوْمِ الْقِيَامَةِ مَنْ إِلَٰهٌ غَيْرُ اللَّهِ يَأْتِيكُم بِضِيَاءٍ ۖ أَفَلَا تَسْمَعُونَ
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
72قُلْ أَرَأَيْتُمْ إِن جَعَلَ اللَّهُ عَلَيْكُمُ النَّهَارَ سَرْمَدًا إِلَىٰ يَوْمِ الْقِيَامَةِ مَنْ إِلَٰهٌ غَيْرُ اللَّهِ يَأْتِيكُم بِلَيْلٍ تَسْكُنُونَ فِيهِ ۖ أَفَلَا تُبْصِرُونَ
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
70ಆಯತ್

ಅನುವಾದ — ಅಲ್-ಖಸಸ್ 70

ಸೂರಾ ಅಲ್-ಖಸಸ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು…

ಸೂರಾ ಆಯತ್ 70/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 68–72. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers