ಅಲ್-ಖಸಸ್ · 73/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَمِن رَّحْمَتِهِ جَعَلَ لَكُمُ اللَّيْلَ وَالنَّهَارَ لِتَسْكُنُوا فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ ۝٧٣
Wa mir rahmatihee ja`ala lakumul laila wannahaara litaskunoo feehi wa litabtaghoo min fadlihee wa la`allakum tashkuroon
📖 ಕನ್ನಡ ಅರ್ಥ
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?

🎧 ಆಲಿಸಿ


📜 ಆಯತ್ 71-75 — ಸೂರಾ ಅಲ್-ಖಸಸ್

71قُلْ أَرَأَيْتُمْ إِن جَعَلَ اللَّهُ عَلَيْكُمُ اللَّيْلَ سَرْمَدًا إِلَىٰ يَوْمِ الْقِيَامَةِ مَنْ إِلَٰهٌ غَيْرُ اللَّهِ يَأْتِيكُم بِضِيَاءٍ ۖ أَفَلَا تَسْمَعُونَ
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
72قُلْ أَرَأَيْتُمْ إِن جَعَلَ اللَّهُ عَلَيْكُمُ النَّهَارَ سَرْمَدًا إِلَىٰ يَوْمِ الْقِيَامَةِ مَنْ إِلَٰهٌ غَيْرُ اللَّهِ يَأْتِيكُم بِلَيْلٍ تَسْكُنُونَ فِيهِ ۖ أَفَلَا تُبْصِرُونَ
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
73وَمِن رَّحْمَتِهِ جَعَلَ لَكُمُ اللَّيْلَ وَالنَّهَارَ لِتَسْكُنُوا فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
74وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنتُمْ تَزْعُمُونَ
ಅಂದು ಅಲ್ಲಾಹನು ಬಹುದೇವಾರಾಧಕರನ್ನು ಕರೆದು ಕೇಳುವನು: ನನ್ನ ಸಹಭಾಗಿಗಳೆಂದು ಕಲ್ಪಿಸಿಕೊಂಡಿದ್ದವರು ಎಲ್ಲಿದ್ದಾರೆ?
75وَنَزَعْنَا مِن كُلِّ أُمَّةٍ شَهِيدًا فَقُلْنَا هَاتُوا بُرْهَانَكُمْ فَعَلِمُوا أَنَّ الْحَقَّ لِلَّهِ وَضَلَّ عَنْهُم مَّا كَانُوا يَفْتَرُونَ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ಹೊರತರುವೆವು: ಹಾಗೂ ಹೇಳುವೆವು, ನೀವು ನಿಮ್ಮ ಪುರಾವೆಯವನ್ನು ತನ್ನಿರಿ. ಕೂಡಲೇ ಅವರು ಸತ್ಯವು ಅಲ್ಲಾಹನ ಕಡೆಯಿದೆ ಎಂದು ಮನಗಾಣುವರು ಮತ್ತು ಅವರು ಸುಳ್ಳು ಸೃಷ್ಟಿಸುತ್ತಿದ್ದವುಗಳೆಲ್ಲಾ ಅವರಿಂದ ಕಣ್ಮರೆಯಾಗಿ ಬಿಡುವುದು
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
73ಆಯತ್

ಅನುವಾದ — ಅಲ್-ಖಸಸ್ 73

ಸೂರಾ ಅಲ್-ಖಸಸ್ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು…

ಸೂರಾ ಆಯತ್ 73/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 71–75. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers