ಅಲ್-ಖಸಸ್ · 74/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنتُمْ تَزْعُمُونَ ۝٧٤
Wa Yawma yunaadeehim fa yaqoolu aina shurakaaa`iyal lazeena kuntum tazz`umoon
📖 ಕನ್ನಡ ಅರ್ಥ
ಅಂದು ಅಲ್ಲಾಹನು ಬಹುದೇವಾರಾಧಕರನ್ನು ಕರೆದು ಕೇಳುವನು: ನನ್ನ ಸಹಭಾಗಿಗಳೆಂದು ಕಲ್ಪಿಸಿಕೊಂಡಿದ್ದವರು ಎಲ್ಲಿದ್ದಾರೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 72-76 — ಸೂರಾ ಅಲ್-ಖಸಸ್

72قُلْ أَرَأَيْتُمْ إِن جَعَلَ اللَّهُ عَلَيْكُمُ النَّهَارَ سَرْمَدًا إِلَىٰ يَوْمِ الْقِيَامَةِ مَنْ إِلَٰهٌ غَيْرُ اللَّهِ يَأْتِيكُم بِلَيْلٍ تَسْكُنُونَ فِيهِ ۖ أَفَلَا تُبْصِرُونَ
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
73وَمِن رَّحْمَتِهِ جَعَلَ لَكُمُ اللَّيْلَ وَالنَّهَارَ لِتَسْكُنُوا فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
74وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنتُمْ تَزْعُمُونَ
ಅಂದು ಅಲ್ಲಾಹನು ಬಹುದೇವಾರಾಧಕರನ್ನು ಕರೆದು ಕೇಳುವನು: ನನ್ನ ಸಹಭಾಗಿಗಳೆಂದು ಕಲ್ಪಿಸಿಕೊಂಡಿದ್ದವರು ಎಲ್ಲಿದ್ದಾರೆ?
75وَنَزَعْنَا مِن كُلِّ أُمَّةٍ شَهِيدًا فَقُلْنَا هَاتُوا بُرْهَانَكُمْ فَعَلِمُوا أَنَّ الْحَقَّ لِلَّهِ وَضَلَّ عَنْهُم مَّا كَانُوا يَفْتَرُونَ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ಹೊರತರುವೆವು: ಹಾಗೂ ಹೇಳುವೆವು, ನೀವು ನಿಮ್ಮ ಪುರಾವೆಯವನ್ನು ತನ್ನಿರಿ. ಕೂಡಲೇ ಅವರು ಸತ್ಯವು ಅಲ್ಲಾಹನ ಕಡೆಯಿದೆ ಎಂದು ಮನಗಾಣುವರು ಮತ್ತು ಅವರು ಸುಳ್ಳು ಸೃಷ್ಟಿಸುತ್ತಿದ್ದವುಗಳೆಲ್ಲಾ ಅವರಿಂದ ಕಣ್ಮರೆಯಾಗಿ ಬಿಡುವುದು
76۞ إِنَّ قَارُونَ كَانَ مِن قَوْمِ مُوسَىٰ فَبَغَىٰ عَلَيْهِمْ ۖ وَآتَيْنَاهُ مِنَ الْكُنُوزِ مَا إِنَّ مَفَاتِحَهُ لَتَنُوءُ بِالْعُصْبَةِ أُولِي الْقُوَّةِ إِذْ قَالَ لَهُ قَوْمُهُ لَا تَفْرَحْ ۖ إِنَّ اللَّهَ لَا يُحِبُّ الْفَرِحِينَ
ಕಾರೂನನು ಮೂಸಾರವರ ಜನಾಂಗದವನಾಗಿದ್ದನು. ಆದರೆ ಅವನು ಅವರ ಮೇಲೆ ದಬ್ಬಾಳಿಕೆ ನಡೆಸಿದ್ದನು ನಾವು ಅವನಿಗೆ ನಿಧಿಭಂಡಾರಗಳನ್ನು ನೀಡಿದೆವು. ಅದರ ಬೀಗದ ಕೈಗಳನ್ನು ಎತ್ತಲು ಒಂದು ಬಲಿಷ್ಠ ತಂಡಕ್ಕೆ ಭಾರವಾಗಿತ್ತಿತ್ತು. ಒಮ್ಮೆ ಅವನ ಜನಾಂಗದವರು ಅವನಿಗೆ ಹೇಳಿದರು: ನೀನು ಹಿಗ್ಗಬೇಡ. ಅಲ್ಲಾಹನು ಹಿಗ್ಗುವವರನ್ನು ಇಷ್ಟಪಡುವುದಿಲ್ಲ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
74ಆಯತ್

ಅನುವಾದ — ಅಲ್-ಖಸಸ್ 74

ಸೂರಾ ಅಲ್-ಖಸಸ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದು ಅಲ್ಲಾಹನು ಬಹುದೇವಾರಾಧಕರನ್ನು ಕರೆದು ಕೇಳುವನು: ನನ್ನ ಸಹಭಾಗಿಗಳೆಂದು ಕಲ್ಪಿಸಿಕೊಂಡಿದ್ದವರು ಎಲ್ಲಿದ್ದಾರೆ?

ಸೂರಾ ಆಯತ್ 74/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 72–76. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers