ಅಲ್-ಖಸಸ್ · 75/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَنَزَعْنَا مِن كُلِّ أُمَّةٍ شَهِيدًا فَقُلْنَا هَاتُوا بُرْهَانَكُمْ فَعَلِمُوا أَنَّ الْحَقَّ لِلَّهِ وَضَلَّ عَنْهُم مَّا كَانُوا يَفْتَرُونَ ۝٧٥
Wa naza`naa min kulli ummatin shaheedan faqulnaa haatoo burhaanakum fa`alimooo annal haqqa lillaahi wa dalla `anhum maa kaanoo yaftaroon
📖 ಕನ್ನಡ ಅರ್ಥ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ಹೊರತರುವೆವು: ಹಾಗೂ ಹೇಳುವೆವು, ನೀವು ನಿಮ್ಮ ಪುರಾವೆಯವನ್ನು ತನ್ನಿರಿ. ಕೂಡಲೇ ಅವರು ಸತ್ಯವು ಅಲ್ಲಾಹನ ಕಡೆಯಿದೆ ಎಂದು ಮನಗಾಣುವರು ಮತ್ತು ಅವರು ಸುಳ್ಳು ಸೃಷ್ಟಿಸುತ್ತಿದ್ದವುಗಳೆಲ್ಲಾ ಅವರಿಂದ ಕಣ್ಮರೆಯಾಗಿ ಬಿಡುವುದು

🎧 ಆಲಿಸಿ


📜 ಆಯತ್ 73-77 — ಸೂರಾ ಅಲ್-ಖಸಸ್

73وَمِن رَّحْمَتِهِ جَعَلَ لَكُمُ اللَّيْلَ وَالنَّهَارَ لِتَسْكُنُوا فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
74وَيَوْمَ يُنَادِيهِمْ فَيَقُولُ أَيْنَ شُرَكَائِيَ الَّذِينَ كُنتُمْ تَزْعُمُونَ
ಅಂದು ಅಲ್ಲಾಹನು ಬಹುದೇವಾರಾಧಕರನ್ನು ಕರೆದು ಕೇಳುವನು: ನನ್ನ ಸಹಭಾಗಿಗಳೆಂದು ಕಲ್ಪಿಸಿಕೊಂಡಿದ್ದವರು ಎಲ್ಲಿದ್ದಾರೆ?
75وَنَزَعْنَا مِن كُلِّ أُمَّةٍ شَهِيدًا فَقُلْنَا هَاتُوا بُرْهَانَكُمْ فَعَلِمُوا أَنَّ الْحَقَّ لِلَّهِ وَضَلَّ عَنْهُم مَّا كَانُوا يَفْتَرُونَ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ಹೊರತರುವೆವು: ಹಾಗೂ ಹೇಳುವೆವು, ನೀವು ನಿಮ್ಮ ಪುರಾವೆಯವನ್ನು ತನ್ನಿರಿ. ಕೂಡಲೇ ಅವರು ಸತ್ಯವು ಅಲ್ಲಾಹನ ಕಡೆಯಿದೆ ಎಂದು ಮನಗಾಣುವರು ಮತ್ತು ಅವರು ಸುಳ್ಳು ಸೃಷ್ಟಿಸುತ್ತಿದ್ದವುಗಳೆಲ್ಲಾ ಅವರಿಂದ ಕಣ್ಮರೆಯಾಗಿ ಬಿಡುವುದು
76۞ إِنَّ قَارُونَ كَانَ مِن قَوْمِ مُوسَىٰ فَبَغَىٰ عَلَيْهِمْ ۖ وَآتَيْنَاهُ مِنَ الْكُنُوزِ مَا إِنَّ مَفَاتِحَهُ لَتَنُوءُ بِالْعُصْبَةِ أُولِي الْقُوَّةِ إِذْ قَالَ لَهُ قَوْمُهُ لَا تَفْرَحْ ۖ إِنَّ اللَّهَ لَا يُحِبُّ الْفَرِحِينَ
ಕಾರೂನನು ಮೂಸಾರವರ ಜನಾಂಗದವನಾಗಿದ್ದನು. ಆದರೆ ಅವನು ಅವರ ಮೇಲೆ ದಬ್ಬಾಳಿಕೆ ನಡೆಸಿದ್ದನು ನಾವು ಅವನಿಗೆ ನಿಧಿಭಂಡಾರಗಳನ್ನು ನೀಡಿದೆವು. ಅದರ ಬೀಗದ ಕೈಗಳನ್ನು ಎತ್ತಲು ಒಂದು ಬಲಿಷ್ಠ ತಂಡಕ್ಕೆ ಭಾರವಾಗಿತ್ತಿತ್ತು. ಒಮ್ಮೆ ಅವನ ಜನಾಂಗದವರು ಅವನಿಗೆ ಹೇಳಿದರು: ನೀನು ಹಿಗ್ಗಬೇಡ. ಅಲ್ಲಾಹನು ಹಿಗ್ಗುವವರನ್ನು ಇಷ್ಟಪಡುವುದಿಲ್ಲ.
77وَابْتَغِ فِيمَا آتَاكَ اللَّهُ الدَّارَ الْآخِرَةَ ۖ وَلَا تَنسَ نَصِيبَكَ مِنَ الدُّنْيَا ۖ وَأَحْسِن كَمَا أَحْسَنَ اللَّهُ إِلَيْكَ ۖ وَلَا تَبْغِ الْفَسَادَ فِي الْأَرْضِ ۖ إِنَّ اللَّهَ لَا يُحِبُّ الْمُفْسِدِينَ
ಮತ್ತು ಅಲ್ಲಾಹನು ನಿನಗೆ ದಯಪಾಲಿಸಿದ ಸಂಪತ್ತಿನಿAದ ಪರಲೋಕದ ನಿವಾಸವನ್ನು ಅರಸು. ಮತ್ತು ನಿನ್ನ ಇಹಲೋಕದ ಪಾಲನ್ನು ಸಹ ಮರೆಯಬೇಡ ಮತ್ತು ಅಲ್ಲಾಹನು ನಿನಗೆ ಒಳಿತು ಮಾಡಿದ ಹಾಗೆ ನೀನೂ ಒಳಿತು ಮಾಡು. ಮತ್ತು ಭೂಮಿಯಲ್ಲಿ ಕ್ಷೆÆÃಭೆಯನ್ನು ಬಯಸದಿರು. ನಿಶ್ಚಯವಾಗಿಯು ಅಲ್ಲಾಹನು ಕ್ಷೆÆÃಭೆ ಹರಡುವವರನ್ನು ಇಷ್ಟಪಡುವುದಿಲ್ಲ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
75ಆಯತ್

ಅನುವಾದ — ಅಲ್-ಖಸಸ್ 75

ಸೂರಾ ಅಲ್-ಖಸಸ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ಹೊರತರುವೆವು: ಹಾಗೂ ಹೇಳುವೆವು, ನೀವು ನಿಮ್ಮ…

ಸೂರಾ ಆಯತ್ 75/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 73–77. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers