ಅಲ್-ಖಸಸ್ · 79/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
فَخَرَجَ عَلَىٰ قَوْمِهِ فِي زِينَتِهِ ۖ قَالَ الَّذِينَ يُرِيدُونَ الْحَيَاةَ الدُّنْيَا يَا لَيْتَ لَنَا مِثْلَ مَا أُوتِيَ قَارُونُ إِنَّهُ لَذُو حَظٍّ عَظِيمٍ ۝٧٩
Fakharaja `alaa qawmihee fee zeenatih; qaalal lazeena yureedoonal hayaatad dunyaa yaalaita lanaa misla maaa ootiya Qaaroonu innahoo lazoo hazzin `azeem
📖 ಕನ್ನಡ ಅರ್ಥ
ಹಾಗೆಯೇ ಕಾರೂನ್ ತನ್ನ ಆಢಂಬರದೊAದಿಗೆ ತನ್ನ ಸಮೂಹದ ಮುಂದಿನಿAದ ಹೊರಟಿದನು. ಆಗ ಐಹಿಕ ಜೀವನವನ್ನು ಬಯಸುವವರು ಹೇಳಿದರು: ಕಾರೂನನಿಗೆ ನೀಡಲಾದುದು ನಮಗೂ ಸಿಗುತ್ತಿದ್ದರೆ! ನಿಜವಾಗಿಯು ಅವನಂತು ಮಹಾ ಸೌಭಾಗ್ಯವಂತನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 77-81 — ಸೂರಾ ಅಲ್-ಖಸಸ್

77وَابْتَغِ فِيمَا آتَاكَ اللَّهُ الدَّارَ الْآخِرَةَ ۖ وَلَا تَنسَ نَصِيبَكَ مِنَ الدُّنْيَا ۖ وَأَحْسِن كَمَا أَحْسَنَ اللَّهُ إِلَيْكَ ۖ وَلَا تَبْغِ الْفَسَادَ فِي الْأَرْضِ ۖ إِنَّ اللَّهَ لَا يُحِبُّ الْمُفْسِدِينَ
ಮತ್ತು ಅಲ್ಲಾಹನು ನಿನಗೆ ದಯಪಾಲಿಸಿದ ಸಂಪತ್ತಿನಿAದ ಪರಲೋಕದ ನಿವಾಸವನ್ನು ಅರಸು. ಮತ್ತು ನಿನ್ನ ಇಹಲೋಕದ ಪಾಲನ್ನು ಸಹ ಮರೆಯಬೇಡ ಮತ್ತು ಅಲ್ಲಾಹನು ನಿನಗೆ ಒಳಿತು ಮಾಡಿದ ಹಾಗೆ ನೀನೂ ಒಳಿತು ಮಾಡು. ಮತ್ತು ಭೂಮಿಯಲ್ಲಿ ಕ್ಷೆÆÃಭೆಯನ್ನು ಬಯಸದಿರು. ನಿಶ್ಚಯವಾಗಿಯು ಅಲ್ಲಾಹನು ಕ್ಷೆÆÃಭೆ ಹರಡುವವರನ್ನು ಇಷ್ಟಪಡುವುದಿಲ್ಲ.
78قَالَ إِنَّمَا أُوتِيتُهُ عَلَىٰ عِلْمٍ عِندِي ۚ أَوَلَمْ يَعْلَمْ أَنَّ اللَّهَ قَدْ أَهْلَكَ مِن قَبْلِهِ مِنَ الْقُرُونِ مَنْ هُوَ أَشَدُّ مِنْهُ قُوَّةً وَأَكْثَرُ جَمْعًا ۚ وَلَا يُسْأَلُ عَن ذُنُوبِهِمُ الْمُجْرِمُونَ
ಕಾರೂನ್ ಹೇಳಿದನು: ಇವೆಲ್ಲವೂ ನನ್ನ ಬಳಿ ಇರುವ ಜ್ಞಾನದ ಆಧಾರದಲ್ಲೇ ನನಗೆ ನೀಡಲಾಗಿದೆ. ಅವನ ಮೊದಲು ಅವನಿಗಿಂತ ಹೆಚ್ಚು ಶಕ್ತಿಸಾಮರ್ಥ್ಯವುಳ್ಳ ವರೂ, ಜನ ಬಲವುಳ್ಳವರಾಗಿದ್ದಂತಹ ಅದೆಷ್ಟೋ ಜನಾಂಗಗಳನ್ನು ಅಲ್ಲಾಹನು ನಾಶ ಮಾಡಿರುವುದು ಇವನಿಗೆ ತಿಳಿದಿಲ್ಲವೇ? ಅಪರಾಧಿಗಳನ್ನು (ಶಿಕ್ಷಿಸಲು) ಅವರ ಪಾಪಗಳ ಕುರಿತು ವಿಚಾರಿಸಲಾಗುವುದಿಲ್ಲ.
79فَخَرَجَ عَلَىٰ قَوْمِهِ فِي زِينَتِهِ ۖ قَالَ الَّذِينَ يُرِيدُونَ الْحَيَاةَ الدُّنْيَا يَا لَيْتَ لَنَا مِثْلَ مَا أُوتِيَ قَارُونُ إِنَّهُ لَذُو حَظٍّ عَظِيمٍ
ಹಾಗೆಯೇ ಕಾರೂನ್ ತನ್ನ ಆಢಂಬರದೊAದಿಗೆ ತನ್ನ ಸಮೂಹದ ಮುಂದಿನಿAದ ಹೊರಟಿದನು. ಆಗ ಐಹಿಕ ಜೀವನವನ್ನು ಬಯಸುವವರು ಹೇಳಿದರು: ಕಾರೂನನಿಗೆ ನೀಡಲಾದುದು ನಮಗೂ ಸಿಗುತ್ತಿದ್ದರೆ! ನಿಜವಾಗಿಯು ಅವನಂತು ಮಹಾ ಸೌಭಾಗ್ಯವಂತನಾಗಿದ್ದಾನೆ.
80وَقَالَ الَّذِينَ أُوتُوا الْعِلْمَ وَيْلَكُمْ ثَوَابُ اللَّهِ خَيْرٌ لِّمَنْ آمَنَ وَعَمِلَ صَالِحًا وَلَا يُلَقَّاهَا إِلَّا الصَّابِرُونَ
ಜ್ಞಾನವಿದ್ದವರು ಹೀಗೆ ಹೇಳದಿರು: ನಿಮ್ಮ ನಾಶವೇ, ಸತ್ಯವಿಶ್ವಾಸವಿರಿಸಿರಿ ಮತ್ತು ಸತ್ಕರ್ಮಗಳನ್ನು ಕೈಗೊಂಡವರ ಪಾಲಿಗೆ ಅಲ್ಲಾಹನ ಪುಣ್ಯಫಲವೇ ಉತ್ತಮ ಇದು ಸಹನೆವಹಿಸಿದವರಿಗೇ ಲಭಿಸುತ್ತದೆ.
81فَخَسَفْنَا بِهِ وَبِدَارِهِ الْأَرْضَ فَمَا كَانَ لَهُ مِن فِئَةٍ يَنصُرُونَهُ مِن دُونِ اللَّهِ وَمَا كَانَ مِنَ الْمُنتَصِرِينَ
ಕೊನೆಗೆ ನಾವು ಅವನನ್ನು ಅವನ ಅರಮನೆಯನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು ಅಲ್ಲಾಹನ ಹೊರತು ಅವನ ಸಹಾಯಕ್ಕಾಗಿ ಯಾವುದೇ ಕೂಟವು ಇರಲಿಲ್ಲ. ಮಾತ್ರವಲ್ಲ ಅವನಿಗೆ ಸ್ವಯಂ ಪ್ರತೀಕಾರ ಹೊಂದಲೂ ಸಾಧ್ಯವಾಗಲಿಲ್ಲ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
79ಆಯತ್

ಅನುವಾದ — ಅಲ್-ಖಸಸ್ 79

ಸೂರಾ ಅಲ್-ಖಸಸ್ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೆಯೇ ಕಾರೂನ್ ತನ್ನ ಆಢಂಬರದೊAದಿಗೆ ತನ್ನ ಸಮೂಹದ ಮುಂದಿನಿAದ ಹೊರಟಿದನು. ಆಗ ಐಹಿಕ…

ಸೂರಾ ಆಯತ್ 79/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 77–81. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers