ಅಲ್-ಖಸಸ್ · 82/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَأَصْبَحَ الَّذِينَ تَمَنَّوْا مَكَانَهُ بِالْأَمْسِ يَقُولُونَ وَيْكَأَنَّ اللَّهَ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ ۖ لَوْلَا أَن مَّنَّ اللَّهُ عَلَيْنَا لَخَسَفَ بِنَا ۖ وَيْكَأَنَّهُ لَا يُفْلِحُ الْكَافِرُونَ ٨٢
Transliteration
Wa asbahal lazeena tamannaw makaanahoo bil amsi yaqooloona waika annal laaha yabsutur rizqa limany ya shaaa`u min `ibaadihee wa yaqdiru law laaa am mannal laahu `alainaa lakhasafa binaa waika annahoo laa yuflihul kaafiroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿನ್ನೆಯವರೆಗೆ ಅವನ ಸ್ಥಾನಮಾನಕ್ಕೆ ಹಂಬಲಿಸುತ್ತಿದ್ದವರು ಹೇಳತೊಡಗಿದರು: ಅಲ್ಲಾಹನೇ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ಸೀಮಿತಗೊಳಿಸುತ್ತಾನೆ. ಅಲ್ಲಾಹನು ನಮ್ಮ ಮೇಲೆ ಕೃಪೆತೋರದಿರುತ್ತಿದ್ದರೆ ನಮ್ಮನ್ನು ಸಹ ಹುದುಗಿಸಿಬಿಡುತ್ತಿದ್ದನು. ಅವಿಶ್ವಾಸಿಗಳು ಎಂದೂ ಯಶಸ್ಸು ಪಡೆಯಲಾರರು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 80-84 — ಸೂರಾ ಅಲ್-ಖಸಸ್
80وَقَالَ الَّذِينَ أُوتُوا الْعِلْمَ وَيْلَكُمْ ثَوَابُ اللَّهِ خَيْرٌ لِّمَنْ آمَنَ وَعَمِلَ صَالِحًا وَلَا يُلَقَّاهَا إِلَّا الصَّابِرُونَ
ಜ್ಞಾನವಿದ್ದವರು ಹೀಗೆ ಹೇಳದಿರು: ನಿಮ್ಮ ನಾಶವೇ, ಸತ್ಯವಿಶ್ವಾಸವಿರಿಸಿರಿ ಮತ್ತು ಸತ್ಕರ್ಮಗಳನ್ನು ಕೈಗೊಂಡವರ ಪಾಲಿಗೆ ಅಲ್ಲಾಹನ ಪುಣ್ಯಫಲವೇ ಉತ್ತಮ ಇದು ಸಹನೆವಹಿಸಿದವರಿಗೇ ಲಭಿಸುತ್ತದೆ.
81فَخَسَفْنَا بِهِ وَبِدَارِهِ الْأَرْضَ فَمَا كَانَ لَهُ مِن فِئَةٍ يَنصُرُونَهُ مِن دُونِ اللَّهِ وَمَا كَانَ مِنَ الْمُنتَصِرِينَ
ಕೊನೆಗೆ ನಾವು ಅವನನ್ನು ಅವನ ಅರಮನೆಯನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು ಅಲ್ಲಾಹನ ಹೊರತು ಅವನ ಸಹಾಯಕ್ಕಾಗಿ ಯಾವುದೇ ಕೂಟವು ಇರಲಿಲ್ಲ. ಮಾತ್ರವಲ್ಲ ಅವನಿಗೆ ಸ್ವಯಂ ಪ್ರತೀಕಾರ ಹೊಂದಲೂ ಸಾಧ್ಯವಾಗಲಿಲ್ಲ.
82وَأَصْبَحَ الَّذِينَ تَمَنَّوْا مَكَانَهُ بِالْأَمْسِ يَقُولُونَ وَيْكَأَنَّ اللَّهَ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ ۖ لَوْلَا أَن مَّنَّ اللَّهُ عَلَيْنَا لَخَسَفَ بِنَا ۖ وَيْكَأَنَّهُ لَا يُفْلِحُ الْكَافِرُونَ
ನಿನ್ನೆಯವರೆಗೆ ಅವನ ಸ್ಥಾನಮಾನಕ್ಕೆ ಹಂಬಲಿಸುತ್ತಿದ್ದವರು ಹೇಳತೊಡಗಿದರು: ಅಲ್ಲಾಹನೇ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ಸೀಮಿತಗೊಳಿಸುತ್ತಾನೆ. ಅಲ್ಲಾಹನು ನಮ್ಮ ಮೇಲೆ ಕೃಪೆತೋರದಿರುತ್ತಿದ್ದರೆ ನಮ್ಮನ್ನು ಸಹ ಹುದುಗಿಸಿಬಿಡುತ್ತಿದ್ದನು. ಅವಿಶ್ವಾಸಿಗಳು ಎಂದೂ ಯಶಸ್ಸು ಪಡೆಯಲಾರರು.
83تِلْكَ الدَّارُ الْآخِرَةُ نَجْعَلُهَا لِلَّذِينَ لَا يُرِيدُونَ عُلُوًّا فِي الْأَرْضِ وَلَا فَسَادًا ۚ وَالْعَاقِبَةُ لِلْمُتَّقِينَ
ನಾವು ಪರಲೋಕದ ಭವನವನ್ನು ಭೂಮಿಯಲ್ಲಿ ಯಾವುದೇ ಹಿರಿಮೆಯನ್ನಾಗಲೀ, ಕ್ಷೆÆÃಭೆಯನ್ನಾಗಲೀ ಬಯಸದಂತಹವರಿಗೇ ನೀಡುವೆವು. ಮತ್ತು ಭಯಭಕ್ತಿಯುಳ್ಳವರಿಗೇ ಉತ್ತಮ ಪರಿಣಾಮವಿದೆ.
84مَن جَاءَ بِالْحَسَنَةِ فَلَهُ خَيْرٌ مِّنْهَا ۖ وَمَن جَاءَ بِالسَّيِّئَةِ فَلَا يُجْزَى الَّذِينَ عَمِلُوا السَّيِّئَاتِ إِلَّا مَا كَانُوا يَعْمَلُونَ
ಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಅತ್ಯುತ್ತಮವಾದು ದ್ದಿದೆ. ಮತ್ತು ಯಾರು ಕೆಡುಕನ್ನು ತರುತ್ತಾನೋ ಕೆಡುಕುಗಳನ್ನು ಮಾಡುವವರಿಗೆ ತಾವು ಮಾಡುತ್ತಿದ್ದುದರ ಪ್ರತಿಫಲವನ್ನೇ ನೀಡಲಾಗುವುದು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
82ಆಯತ್
ಅನುವಾದ — ಅಲ್-ಖಸಸ್ 82
ಸೂರಾ ಅಲ್-ಖಸಸ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ನಿನ್ನೆಯವರೆಗೆ ಅವನ ಸ್ಥಾನಮಾನಕ್ಕೆ ಹಂಬಲಿಸುತ್ತಿದ್ದವರು ಹೇಳತೊಡಗಿದರು: ಅಲ್ಲಾಹನೇ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ…ಸೂರಾ ಆಯತ್ 82/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 80–84. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


