ಅಲ್-ಖಸಸ್ · 84/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
مَن جَاءَ بِالْحَسَنَةِ فَلَهُ خَيْرٌ مِّنْهَا ۖ وَمَن جَاءَ بِالسَّيِّئَةِ فَلَا يُجْزَى الَّذِينَ عَمِلُوا السَّيِّئَاتِ إِلَّا مَا كَانُوا يَعْمَلُونَ ۝٨٤
Man jaaa`a bilhasanati falahoo khairum minhaa wa man jaaa`a bissaiyi`ati falaa yujzal lazeena `amilus saiyiaati illaa maa kaanoo ya`maloon
📖 ಕನ್ನಡ ಅರ್ಥ
ಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಅತ್ಯುತ್ತಮವಾದು ದ್ದಿದೆ. ಮತ್ತು ಯಾರು ಕೆಡುಕನ್ನು ತರುತ್ತಾನೋ ಕೆಡುಕುಗಳನ್ನು ಮಾಡುವವರಿಗೆ ತಾವು ಮಾಡುತ್ತಿದ್ದುದರ ಪ್ರತಿಫಲವನ್ನೇ ನೀಡಲಾಗುವುದು.

🎧 ಆಲಿಸಿ


📜 ಆಯತ್ 82-86 — ಸೂರಾ ಅಲ್-ಖಸಸ್

82وَأَصْبَحَ الَّذِينَ تَمَنَّوْا مَكَانَهُ بِالْأَمْسِ يَقُولُونَ وَيْكَأَنَّ اللَّهَ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ ۖ لَوْلَا أَن مَّنَّ اللَّهُ عَلَيْنَا لَخَسَفَ بِنَا ۖ وَيْكَأَنَّهُ لَا يُفْلِحُ الْكَافِرُونَ
ನಿನ್ನೆಯವರೆಗೆ ಅವನ ಸ್ಥಾನಮಾನಕ್ಕೆ ಹಂಬಲಿಸುತ್ತಿದ್ದವರು ಹೇಳತೊಡಗಿದರು: ಅಲ್ಲಾಹನೇ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ಸೀಮಿತಗೊಳಿಸುತ್ತಾನೆ. ಅಲ್ಲಾಹನು ನಮ್ಮ ಮೇಲೆ ಕೃಪೆತೋರದಿರುತ್ತಿದ್ದರೆ ನಮ್ಮನ್ನು ಸಹ ಹುದುಗಿಸಿಬಿಡುತ್ತಿದ್ದನು. ಅವಿಶ್ವಾಸಿಗಳು ಎಂದೂ ಯಶಸ್ಸು ಪಡೆಯಲಾರರು.
83تِلْكَ الدَّارُ الْآخِرَةُ نَجْعَلُهَا لِلَّذِينَ لَا يُرِيدُونَ عُلُوًّا فِي الْأَرْضِ وَلَا فَسَادًا ۚ وَالْعَاقِبَةُ لِلْمُتَّقِينَ
ನಾವು ಪರಲೋಕದ ಭವನವನ್ನು ಭೂಮಿಯಲ್ಲಿ ಯಾವುದೇ ಹಿರಿಮೆಯನ್ನಾಗಲೀ, ಕ್ಷೆÆÃಭೆಯನ್ನಾಗಲೀ ಬಯಸದಂತಹವರಿಗೇ ನೀಡುವೆವು. ಮತ್ತು ಭಯಭಕ್ತಿಯುಳ್ಳವರಿಗೇ ಉತ್ತಮ ಪರಿಣಾಮವಿದೆ.
84مَن جَاءَ بِالْحَسَنَةِ فَلَهُ خَيْرٌ مِّنْهَا ۖ وَمَن جَاءَ بِالسَّيِّئَةِ فَلَا يُجْزَى الَّذِينَ عَمِلُوا السَّيِّئَاتِ إِلَّا مَا كَانُوا يَعْمَلُونَ
ಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಅತ್ಯುತ್ತಮವಾದು ದ್ದಿದೆ. ಮತ್ತು ಯಾರು ಕೆಡುಕನ್ನು ತರುತ್ತಾನೋ ಕೆಡುಕುಗಳನ್ನು ಮಾಡುವವರಿಗೆ ತಾವು ಮಾಡುತ್ತಿದ್ದುದರ ಪ್ರತಿಫಲವನ್ನೇ ನೀಡಲಾಗುವುದು.
85إِنَّ الَّذِي فَرَضَ عَلَيْكَ الْقُرْآنَ لَرَادُّكَ إِلَىٰ مَعَادٍ ۚ قُل رَّبِّي أَعْلَمُ مَن جَاءَ بِالْهُدَىٰ وَمَنْ هُوَ فِي ضَلَالٍ مُّبِينٍ
(ಓ ಪೈಗಂಬರರೇ) ನಿಶ್ಚಯವಾಗಿಯು ನಿಮ್ಮ ಮೇಲೆ ಕುರ್‌ಆನ್ (ಭೋದನೆ ಹಾಗೂ ಪ್ರಚಾರವನ್ನು) ಕಡ್ಡಾಯಗೊಳಿಸಿದವನು ನಿಮ್ಮನ್ನು ಒಂದು ಅತ್ಯುತ್ತಮ ಪರಿಣಾಮಕ್ಕೆ ಮರಳಿಸುವವನಾಗಿದ್ದಾನೆ. ನೀವು ಹೇಳಿರಿ: ಸನ್ಮಾರ್ಗ ಪಡೆವಯುವವ ನಾರೆಂದು, ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವವನಾರೆಂದು ನನ್ನ ಪ್ರಭುವು ಚೆನ್ನಾಗಿ ಬಲ್ಲನು.
86وَمَا كُنتَ تَرْجُو أَن يُلْقَىٰ إِلَيْكَ الْكِتَابُ إِلَّا رَحْمَةً مِّن رَّبِّكَ ۖ فَلَا تَكُونَنَّ ظَهِيرًا لِّلْكَافِرِينَ
ನಿಮ್ಮೆಡೆಗೆ ಗ್ರಂಥÀವನ್ನು ಅವತೀರ್ಣಗೊಳಿಸಲಾಗುವುದೆಂದು ನೀವು ಭಾವಿಸಿಯೂ ಇರಲಿಲ್ಲ. ಆದರೆ ಅದು ನಿಮ್ಮ ಪ್ರಭುವಿನ ಕಡೆಯ ಕಾರುಣ್ಯದಿಂದಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳ ಸಹಾಯಕರಾಗಬಾರದು.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
84ಆಯತ್

ಅನುವಾದ — ಅಲ್-ಖಸಸ್ 84

ಸೂರಾ ಅಲ್-ಖಸಸ್ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಅತ್ಯುತ್ತಮವಾದು ದ್ದಿದೆ. ಮತ್ತು ಯಾರು ಕೆಡುಕನ್ನು…

ಸೂರಾ ಆಯತ್ 84/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 82–86. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers