ಅಲ್-ಖಸಸ್ · 86/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَمَا كُنتَ تَرْجُو أَن يُلْقَىٰ إِلَيْكَ الْكِتَابُ إِلَّا رَحْمَةً مِّن رَّبِّكَ ۖ فَلَا تَكُونَنَّ ظَهِيرًا لِّلْكَافِرِينَ ۝٨٦
Wa maa kunta tarjooo ai yulqaaa ilaikal Kitaabu illaa rahmatam mir Rabbika falaa takoonanna zaheeral lilkaafireen
📖 ಕನ್ನಡ ಅರ್ಥ
ನಿಮ್ಮೆಡೆಗೆ ಗ್ರಂಥÀವನ್ನು ಅವತೀರ್ಣಗೊಳಿಸಲಾಗುವುದೆಂದು ನೀವು ಭಾವಿಸಿಯೂ ಇರಲಿಲ್ಲ. ಆದರೆ ಅದು ನಿಮ್ಮ ಪ್ರಭುವಿನ ಕಡೆಯ ಕಾರುಣ್ಯದಿಂದಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳ ಸಹಾಯಕರಾಗಬಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ಅಲ್-ಖಸಸ್

84مَن جَاءَ بِالْحَسَنَةِ فَلَهُ خَيْرٌ مِّنْهَا ۖ وَمَن جَاءَ بِالسَّيِّئَةِ فَلَا يُجْزَى الَّذِينَ عَمِلُوا السَّيِّئَاتِ إِلَّا مَا كَانُوا يَعْمَلُونَ
ಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಅತ್ಯುತ್ತಮವಾದು ದ್ದಿದೆ. ಮತ್ತು ಯಾರು ಕೆಡುಕನ್ನು ತರುತ್ತಾನೋ ಕೆಡುಕುಗಳನ್ನು ಮಾಡುವವರಿಗೆ ತಾವು ಮಾಡುತ್ತಿದ್ದುದರ ಪ್ರತಿಫಲವನ್ನೇ ನೀಡಲಾಗುವುದು.
85إِنَّ الَّذِي فَرَضَ عَلَيْكَ الْقُرْآنَ لَرَادُّكَ إِلَىٰ مَعَادٍ ۚ قُل رَّبِّي أَعْلَمُ مَن جَاءَ بِالْهُدَىٰ وَمَنْ هُوَ فِي ضَلَالٍ مُّبِينٍ
(ಓ ಪೈಗಂಬರರೇ) ನಿಶ್ಚಯವಾಗಿಯು ನಿಮ್ಮ ಮೇಲೆ ಕುರ್‌ಆನ್ (ಭೋದನೆ ಹಾಗೂ ಪ್ರಚಾರವನ್ನು) ಕಡ್ಡಾಯಗೊಳಿಸಿದವನು ನಿಮ್ಮನ್ನು ಒಂದು ಅತ್ಯುತ್ತಮ ಪರಿಣಾಮಕ್ಕೆ ಮರಳಿಸುವವನಾಗಿದ್ದಾನೆ. ನೀವು ಹೇಳಿರಿ: ಸನ್ಮಾರ್ಗ ಪಡೆವಯುವವ ನಾರೆಂದು, ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವವನಾರೆಂದು ನನ್ನ ಪ್ರಭುವು ಚೆನ್ನಾಗಿ ಬಲ್ಲನು.
86وَمَا كُنتَ تَرْجُو أَن يُلْقَىٰ إِلَيْكَ الْكِتَابُ إِلَّا رَحْمَةً مِّن رَّبِّكَ ۖ فَلَا تَكُونَنَّ ظَهِيرًا لِّلْكَافِرِينَ
ನಿಮ್ಮೆಡೆಗೆ ಗ್ರಂಥÀವನ್ನು ಅವತೀರ್ಣಗೊಳಿಸಲಾಗುವುದೆಂದು ನೀವು ಭಾವಿಸಿಯೂ ಇರಲಿಲ್ಲ. ಆದರೆ ಅದು ನಿಮ್ಮ ಪ್ರಭುವಿನ ಕಡೆಯ ಕಾರುಣ್ಯದಿಂದಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳ ಸಹಾಯಕರಾಗಬಾರದು.
87وَلَا يَصُدُّنَّكَ عَنْ آيَاتِ اللَّهِ بَعْدَ إِذْ أُنزِلَتْ إِلَيْكَ ۖ وَادْعُ إِلَىٰ رَبِّكَ ۖ وَلَا تَكُونَنَّ مِنَ الْمُشْرِكِينَ
ಅಲ್ಲಾಹನ ಸೂಕ್ತಿಗಳನ್ನು ನಿಮ್ಮೆಡೆಗೆ ಅವತೀರ್ಣ ಗೊಂಡ ಬಳಿಕ ಈ ಸತ್ಯನಿಷೇಧಿಗಳು ನಿಮ್ಮನ್ನು ಅವುಗಳ ಪ್ರಚಾರದಿಂದ ತಡೆಯದಿರಲಿ; ಆದ್ದರಿಂದ ನೀವು ತಮ್ಮ ಪ್ರಭುವಿನೆಡೆಗೆ ಕರೆಯುತ್ತಿರಿ ಮತ್ತು ಬಹುದೇವಾರಾಧಕರಲ್ಲಿ ಸೇರದಿರಿ.
88وَلَا تَدْعُ مَعَ اللَّهِ إِلَٰهًا آخَرَ ۘ لَا إِلَٰهَ إِلَّا هُوَ ۚ كُلُّ شَيْءٍ هَالِكٌ إِلَّا وَجْهَهُ ۚ لَهُ الْحُكْمُ وَإِلَيْهِ تُرْجَعُونَ
ಮತ್ತು ಅಲ್ಲಾಹನೊಂದಿಗೆ ಬೇರೆ ಆರಾಧ್ಯ ದೇವರನ್ನು ಕರೆದು ಬೇಡದಿರಿ. ಅಲ್ಲಾಹನ ಹೊರತು ಬೇರಾವ ದೇವನಿಲ್ಲ. ಅವನ ಅಸ್ತಿತ್ವದ ಹೊರತು ಎಲ್ಲವೂ ನಾಶವಾಗಿಬಿಡುವಂತದ್ದಾಗಿದೆ ಅವನದೇ ಆಜ್ಞಾಧಿಕಾರವಿರುವುದು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
86ಆಯತ್

ಅನುವಾದ — ಅಲ್-ಖಸಸ್ 86

ಸೂರಾ ಅಲ್-ಖಸಸ್ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮೆಡೆಗೆ ಗ್ರಂಥÀವನ್ನು ಅವತೀರ್ಣಗೊಳಿಸಲಾಗುವುದೆಂದು ನೀವು ಭಾವಿಸಿಯೂ ಇರಲಿಲ್ಲ. ಆದರೆ ಅದು ನಿಮ್ಮ ಪ್ರಭುವಿನ…

ಸೂರಾ ಆಯತ್ 86/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers