ಅಲ್-ಖಸಸ್ · 88/88
ಅನುವಾದ ಉಚ್ಚಾರಣೆ — ಸೂರಾ ಅಲ್-ಖಸಸ್
وَلَا تَدْعُ مَعَ اللَّهِ إِلَٰهًا آخَرَ ۘ لَا إِلَٰهَ إِلَّا هُوَ ۚ كُلُّ شَيْءٍ هَالِكٌ إِلَّا وَجْهَهُ ۚ لَهُ الْحُكْمُ وَإِلَيْهِ تُرْجَعُونَ ۝٨٨
Wa laa tad`u ma`al laahi ilaahan aakhar; laaa ilaaha illaa Hoo; kullu shai`in haalikun illaa Wajhah; lahul hukkmu wa ilaihi turja`oon
📖 ಕನ್ನಡ ಅರ್ಥ
ಮತ್ತು ಅಲ್ಲಾಹನೊಂದಿಗೆ ಬೇರೆ ಆರಾಧ್ಯ ದೇವರನ್ನು ಕರೆದು ಬೇಡದಿರಿ. ಅಲ್ಲಾಹನ ಹೊರತು ಬೇರಾವ ದೇವನಿಲ್ಲ. ಅವನ ಅಸ್ತಿತ್ವದ ಹೊರತು ಎಲ್ಲವೂ ನಾಶವಾಗಿಬಿಡುವಂತದ್ದಾಗಿದೆ ಅವನದೇ ಆಜ್ಞಾಧಿಕಾರವಿರುವುದು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ.

🎧 ಆಲಿಸಿ


📜 ಆಯತ್ 86-88 — ಸೂರಾ ಅಲ್-ಖಸಸ್

86وَمَا كُنتَ تَرْجُو أَن يُلْقَىٰ إِلَيْكَ الْكِتَابُ إِلَّا رَحْمَةً مِّن رَّبِّكَ ۖ فَلَا تَكُونَنَّ ظَهِيرًا لِّلْكَافِرِينَ
ನಿಮ್ಮೆಡೆಗೆ ಗ್ರಂಥÀವನ್ನು ಅವತೀರ್ಣಗೊಳಿಸಲಾಗುವುದೆಂದು ನೀವು ಭಾವಿಸಿಯೂ ಇರಲಿಲ್ಲ. ಆದರೆ ಅದು ನಿಮ್ಮ ಪ್ರಭುವಿನ ಕಡೆಯ ಕಾರುಣ್ಯದಿಂದಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳ ಸಹಾಯಕರಾಗಬಾರದು.
87وَلَا يَصُدُّنَّكَ عَنْ آيَاتِ اللَّهِ بَعْدَ إِذْ أُنزِلَتْ إِلَيْكَ ۖ وَادْعُ إِلَىٰ رَبِّكَ ۖ وَلَا تَكُونَنَّ مِنَ الْمُشْرِكِينَ
ಅಲ್ಲಾಹನ ಸೂಕ್ತಿಗಳನ್ನು ನಿಮ್ಮೆಡೆಗೆ ಅವತೀರ್ಣ ಗೊಂಡ ಬಳಿಕ ಈ ಸತ್ಯನಿಷೇಧಿಗಳು ನಿಮ್ಮನ್ನು ಅವುಗಳ ಪ್ರಚಾರದಿಂದ ತಡೆಯದಿರಲಿ; ಆದ್ದರಿಂದ ನೀವು ತಮ್ಮ ಪ್ರಭುವಿನೆಡೆಗೆ ಕರೆಯುತ್ತಿರಿ ಮತ್ತು ಬಹುದೇವಾರಾಧಕರಲ್ಲಿ ಸೇರದಿರಿ.
88وَلَا تَدْعُ مَعَ اللَّهِ إِلَٰهًا آخَرَ ۘ لَا إِلَٰهَ إِلَّا هُوَ ۚ كُلُّ شَيْءٍ هَالِكٌ إِلَّا وَجْهَهُ ۚ لَهُ الْحُكْمُ وَإِلَيْهِ تُرْجَعُونَ
ಮತ್ತು ಅಲ್ಲಾಹನೊಂದಿಗೆ ಬೇರೆ ಆರಾಧ್ಯ ದೇವರನ್ನು ಕರೆದು ಬೇಡದಿರಿ. ಅಲ್ಲಾಹನ ಹೊರತು ಬೇರಾವ ದೇವನಿಲ್ಲ. ಅವನ ಅಸ್ತಿತ್ವದ ಹೊರತು ಎಲ್ಲವೂ ನಾಶವಾಗಿಬಿಡುವಂತದ್ದಾಗಿದೆ ಅವನದೇ ಆಜ್ಞಾಧಿಕಾರವಿರುವುದು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ.
ಅಲ್-ಖಸಸ್ಕುರಾನ್ ಸೂಚಿ
88ಆಯತ್
MeccanRevelation
88ಆಯತ್

ಅನುವಾದ — ಅಲ್-ಖಸಸ್ 88

ಸೂರಾ ಅಲ್-ಖಸಸ್ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನೊಂದಿಗೆ ಬೇರೆ ಆರಾಧ್ಯ ದೇವರನ್ನು ಕರೆದು ಬೇಡದಿರಿ. ಅಲ್ಲಾಹನ ಹೊರತು ಬೇರಾವ…

ಸೂರಾ ಆಯತ್ 88/88 — ಸೂರಾ ಅಲ್-ಖಸಸ್ القصص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಸಸ್ ಆಲಿಸಿ, ಸೂರಾ ಅಲ್-ಖಸಸ್ ಅನುವಾದ, ಸೂರಾ ಅಲ್-ಖಸಸ್ mp3, ಸೂರಾ ಅಲ್-ಖಸಸ್ pdf. ಆಯತ್ 86–88. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers