ಅಲ್-ಅಂಕಬೂತ್ · 10/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَمِنَ النَّاسِ مَن يَقُولُ آمَنَّا بِاللَّهِ فَإِذَا أُوذِيَ فِي اللَّهِ جَعَلَ فِتْنَةَ النَّاسِ كَعَذَابِ اللَّهِ وَلَئِن جَاءَ نَصْرٌ مِّن رَّبِّكَ لَيَقُولُنَّ إِنَّا كُنَّا مَعَكُمْ ۚ أَوَلَيْسَ اللَّهُ بِأَعْلَمَ بِمَا فِي صُدُورِ الْعَالَمِينَ ۝١٠
Wa minan naasi many yaqoolu aamannaa billaahi faizaaa ooziya fil laahi ja`ala fitnatan naasi ka`azaabil laahi wa la`in jaaa`a nasrum mir Rabbika la yaqoolunna innaa kunnaa ma`akum; awa laisal laahu bi a`lama bimaa fee surdooril `aalameen
📖 ಕನ್ನಡ ಅರ್ಥ
ಜನರ ಪೈಕಿ ಕೆಲವರು ನಾವು ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೇವೆಂದು ಹೇಳುತ್ತಾರೆ. ಆದರೆ ಅಲ್ಲಾಹನ ಮಾರ್ಗದಲ್ಲಿ ಅವರು ಪೀಡಿಸಲ್ಪಟ್ಟರೆ ಜನರ ಕಿರುಕುಳವನ್ನು ಅವರು ಅಲ್ಲಾಹನ ಯಾತನೆಯೆಂದು ಬಗೆಯುತ್ತಾರೆ.ಇನ್ನು ಅಲ್ಲಾಹನ ಸಹಾಯವು ಬಂದೊದಗಿದರೆ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಹೇಳುತ್ತಾರೆ. ಸರ್ವಲೋಕದವರ ಹೃದಯಗಳಲ್ಲಿರುವುದುನ್ನು ಅಲ್ಲಾಹನು ಅರಿಯುವವನಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಅಂಕಬೂತ್

8وَوَصَّيْنَا الْإِنسَانَ بِوَالِدَيْهِ حُسْنًا ۖ وَإِن جَاهَدَاكَ لِتُشْرِكَ بِي مَا لَيْسَ لَكَ بِهِ عِلْمٌ فَلَا تُطِعْهُمَا ۚ إِلَيَّ مَرْجِعُكُمْ فَأُنَبِّئُكُم بِمَا كُنتُمْ تَعْمَلُونَ
ಮತ್ತು ತನ್ನ ಮಾತಾಪಿತರೊಂದಿಗೆ ಸದ್ವರ್ತನೆಯನ್ನು ತೋರಬೇಕೆಂದು ನಾವು ಮನುಷ್ಯನಿಗೆ ಉಪದೇಶ ನೀಡಿದ್ದೇವೆ. ಆದರೆ ಅವರು ನಿಮಗೆ ಜ್ಞಾನವಿಲ್ಲದ್ದನ್ನು ನನ್ನೊಂದಿಗೆ(ಅಲ್ಲಾಹನೊAದಿಗೆ) ದೇವಸಹಭಾಗಿಯನ್ನಾಗಿ ನಿಶ್ಚಯಿಸಬೇಕೆಂದು ಒತ್ತಾಯಿಸಿದರೆ ಈ ವಿಷಯದಲ್ಲಿ ಅವರನ್ನು ಅನುಸರಿಸಬೇಡಿರಿ. ನಿಮ್ಮ ಮರಳುವಿಕೆಯು ನನ್ನೆಡೆಗೇ ಆಗಿದೆ. ಅನಂತರ ನಾನು ನೀವು ಮಾಡುತ್ತಿರುವುದೆಲ್ಲವನ್ನೂ ನಿಮಗೆ ತಿಳಿಸಿಕೊಡುವೆನು.
9وَالَّذِينَ آمَنُوا وَعَمِلُوا الصَّالِحَاتِ لَنُدْخِلَنَّهُمْ فِي الصَّالِحِينَ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತವಾಗಿಯು ನಾವು ಅವರನ್ನು ಸಜ್ಜನರಲ್ಲಿ ಸೇರಿಸುತ್ತೇವೆ.
10وَمِنَ النَّاسِ مَن يَقُولُ آمَنَّا بِاللَّهِ فَإِذَا أُوذِيَ فِي اللَّهِ جَعَلَ فِتْنَةَ النَّاسِ كَعَذَابِ اللَّهِ وَلَئِن جَاءَ نَصْرٌ مِّن رَّبِّكَ لَيَقُولُنَّ إِنَّا كُنَّا مَعَكُمْ ۚ أَوَلَيْسَ اللَّهُ بِأَعْلَمَ بِمَا فِي صُدُورِ الْعَالَمِينَ
ಜನರ ಪೈಕಿ ಕೆಲವರು ನಾವು ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೇವೆಂದು ಹೇಳುತ್ತಾರೆ. ಆದರೆ ಅಲ್ಲಾಹನ ಮಾರ್ಗದಲ್ಲಿ ಅವರು ಪೀಡಿಸಲ್ಪಟ್ಟರೆ ಜನರ ಕಿರುಕುಳವನ್ನು ಅವರು ಅಲ್ಲಾಹನ ಯಾತನೆಯೆಂದು ಬಗೆಯುತ್ತಾರೆ.ಇನ್ನು ಅಲ್ಲಾಹನ ಸಹಾಯವು ಬಂದೊದಗಿದರೆ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಹೇಳುತ್ತಾರೆ. ಸರ್ವಲೋಕದವರ ಹೃದಯಗಳಲ್ಲಿರುವುದುನ್ನು ಅಲ್ಲಾಹನು ಅರಿಯುವವನಲ್ಲವೇ?
11وَلَيَعْلَمَنَّ اللَّهُ الَّذِينَ آمَنُوا وَلَيَعْلَمَنَّ الْمُنَافِقِينَ
ಸತ್ಯವಿಸ್ವಾಸಿಗಳನ್ನು ಅಲ್ಲಾಹನು ಖಂಡಿತ ತಿಳಿಯವನು ಮತ್ತು ಕಪಟ ವಿಶ್ವಾಸಿಗಳನ್ನು ಅವನು ಖಂಡಿತ ಅರಿಯುವನು.
12وَقَالَ الَّذِينَ كَفَرُوا لِلَّذِينَ آمَنُوا اتَّبِعُوا سَبِيلَنَا وَلْنَحْمِلْ خَطَايَاكُمْ وَمَا هُم بِحَامِلِينَ مِنْ خَطَايَاهُم مِّن شَيْءٍ ۖ إِنَّهُمْ لَكَاذِبُونَ
ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ನೀವು ನಮ್ಮ ಮಾರ್ಗವನ್ನು ಅನುಸರಿಸಿರಿ ನಿಮ್ಮ ಪಾಪಗಳನ್ನು ನಾವು ವಹಿಸಿ ಕೊಳ್ಳುತ್ತೇವೆ ಎಂದು ಹೇಳುತ್ತಾರೆ. ವಸ್ತುತಃ ಅವರು ಅವರ ಪಾಪಗಳಿಂದ ಏನನ್ನೂ ವಹಿಸಿಕೊಳ್ಳುವವರಲ್ಲ, ಅವರಂತೂ ಸುಳ್ಳುಗಾರಾಗಿದ್ದಾರೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
10ಆಯತ್

ಅನುವಾದ — ಅಲ್-ಅಂಕಬೂತ್ 10

ಸೂರಾ ಅಲ್-ಅಂಕಬೂತ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಜನರ ಪೈಕಿ ಕೆಲವರು ನಾವು ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೇವೆಂದು ಹೇಳುತ್ತಾರೆ. ಆದರೆ ಅಲ್ಲಾಹನ…

ಸೂರಾ ಆಯತ್ 10/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers