ಅಲ್-ಅಂಕಬೂತ್ · 11/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَلَيَعْلَمَنَّ اللَّهُ الَّذِينَ آمَنُوا وَلَيَعْلَمَنَّ الْمُنَافِقِينَ ۝١١
Wa la ya`lamannal laahul lazeena aamanoo wa la ya`lamannal munaafiqeen
📖 ಕನ್ನಡ ಅರ್ಥ
ಸತ್ಯವಿಸ್ವಾಸಿಗಳನ್ನು ಅಲ್ಲಾಹನು ಖಂಡಿತ ತಿಳಿಯವನು ಮತ್ತು ಕಪಟ ವಿಶ್ವಾಸಿಗಳನ್ನು ಅವನು ಖಂಡಿತ ಅರಿಯುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಅಂಕಬೂತ್

9وَالَّذِينَ آمَنُوا وَعَمِلُوا الصَّالِحَاتِ لَنُدْخِلَنَّهُمْ فِي الصَّالِحِينَ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತವಾಗಿಯು ನಾವು ಅವರನ್ನು ಸಜ್ಜನರಲ್ಲಿ ಸೇರಿಸುತ್ತೇವೆ.
10وَمِنَ النَّاسِ مَن يَقُولُ آمَنَّا بِاللَّهِ فَإِذَا أُوذِيَ فِي اللَّهِ جَعَلَ فِتْنَةَ النَّاسِ كَعَذَابِ اللَّهِ وَلَئِن جَاءَ نَصْرٌ مِّن رَّبِّكَ لَيَقُولُنَّ إِنَّا كُنَّا مَعَكُمْ ۚ أَوَلَيْسَ اللَّهُ بِأَعْلَمَ بِمَا فِي صُدُورِ الْعَالَمِينَ
ಜನರ ಪೈಕಿ ಕೆಲವರು ನಾವು ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೇವೆಂದು ಹೇಳುತ್ತಾರೆ. ಆದರೆ ಅಲ್ಲಾಹನ ಮಾರ್ಗದಲ್ಲಿ ಅವರು ಪೀಡಿಸಲ್ಪಟ್ಟರೆ ಜನರ ಕಿರುಕುಳವನ್ನು ಅವರು ಅಲ್ಲಾಹನ ಯಾತನೆಯೆಂದು ಬಗೆಯುತ್ತಾರೆ.ಇನ್ನು ಅಲ್ಲಾಹನ ಸಹಾಯವು ಬಂದೊದಗಿದರೆ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಹೇಳುತ್ತಾರೆ. ಸರ್ವಲೋಕದವರ ಹೃದಯಗಳಲ್ಲಿರುವುದುನ್ನು ಅಲ್ಲಾಹನು ಅರಿಯುವವನಲ್ಲವೇ?
11وَلَيَعْلَمَنَّ اللَّهُ الَّذِينَ آمَنُوا وَلَيَعْلَمَنَّ الْمُنَافِقِينَ
ಸತ್ಯವಿಸ್ವಾಸಿಗಳನ್ನು ಅಲ್ಲಾಹನು ಖಂಡಿತ ತಿಳಿಯವನು ಮತ್ತು ಕಪಟ ವಿಶ್ವಾಸಿಗಳನ್ನು ಅವನು ಖಂಡಿತ ಅರಿಯುವನು.
12وَقَالَ الَّذِينَ كَفَرُوا لِلَّذِينَ آمَنُوا اتَّبِعُوا سَبِيلَنَا وَلْنَحْمِلْ خَطَايَاكُمْ وَمَا هُم بِحَامِلِينَ مِنْ خَطَايَاهُم مِّن شَيْءٍ ۖ إِنَّهُمْ لَكَاذِبُونَ
ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ನೀವು ನಮ್ಮ ಮಾರ್ಗವನ್ನು ಅನುಸರಿಸಿರಿ ನಿಮ್ಮ ಪಾಪಗಳನ್ನು ನಾವು ವಹಿಸಿ ಕೊಳ್ಳುತ್ತೇವೆ ಎಂದು ಹೇಳುತ್ತಾರೆ. ವಸ್ತುತಃ ಅವರು ಅವರ ಪಾಪಗಳಿಂದ ಏನನ್ನೂ ವಹಿಸಿಕೊಳ್ಳುವವರಲ್ಲ, ಅವರಂತೂ ಸುಳ್ಳುಗಾರಾಗಿದ್ದಾರೆ.
13وَلَيَحْمِلُنَّ أَثْقَالَهُمْ وَأَثْقَالًا مَّعَ أَثْقَالِهِمْ ۖ وَلَيُسْأَلُنَّ يَوْمَ الْقِيَامَةِ عَمَّا كَانُوا يَفْتَرُونَ
ಅದಾಗ್ಯೂ ಅವರು ತಮ್ಮ ಭಾರಗಳನ್ನು ಮತ್ತು ತಮ್ಮ ಭಾರಗಳ ಜೊತೆಗೇ (ಇತರ ಜನರ) ಭಾರಗಳನ್ನೂ ವಹಿಸಿಕೊಳ್ಳುವರು. ಪುನರುತ್ಥಾನ ದಿನದಂದು ಅವರು ಸುಳ್ಳು ಸೃಷ್ಟಿಸುತ್ತಿರುವುದರ ಕುರಿತು ಅವರು ವಿಚಾರಿಸಲ್ಪಡುವರು.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
11ಆಯತ್

ಅನುವಾದ — ಅಲ್-ಅಂಕಬೂತ್ 11

ಸೂರಾ ಅಲ್-ಅಂಕಬೂತ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಸ್ವಾಸಿಗಳನ್ನು ಅಲ್ಲಾಹನು ಖಂಡಿತ ತಿಳಿಯವನು ಮತ್ತು ಕಪಟ ವಿಶ್ವಾಸಿಗಳನ್ನು ಅವನು ಖಂಡಿತ ಅರಿಯುವನು.

ಸೂರಾ ಆಯತ್ 11/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers