ಅಲ್-ಅಂಕಬೂತ್ · 14/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَلَقَدْ أَرْسَلْنَا نُوحًا إِلَىٰ قَوْمِهِ فَلَبِثَ فِيهِمْ أَلْفَ سَنَةٍ إِلَّا خَمْسِينَ عَامًا فَأَخَذَهُمُ الطُّوفَانُ وَهُمْ ظَالِمُونَ ۝١٤
Wa laqad arsalnaa Noohan ilaa qawmihee falabisa feehim alfa sanatin illaa khamseena `aaman fa akhazahumut toofaanu wa hum zaalimoon
📖 ಕನ್ನಡ ಅರ್ಥ
ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸದೆವು. ಅವರು ಅವರ ನಡುವೆ ಒಂಬೈನೂರ ಐವತ್ತು ವರ್ಷಗಳ ಕಾಲ ವಾಸಿಸಿದರು.ಅನಂತರ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲೇ ಜಲಪ್ರಳಯವು ಅವರನ್ನು ಬಂದಾವರಿಸಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಅಂಕಬೂತ್

12وَقَالَ الَّذِينَ كَفَرُوا لِلَّذِينَ آمَنُوا اتَّبِعُوا سَبِيلَنَا وَلْنَحْمِلْ خَطَايَاكُمْ وَمَا هُم بِحَامِلِينَ مِنْ خَطَايَاهُم مِّن شَيْءٍ ۖ إِنَّهُمْ لَكَاذِبُونَ
ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ನೀವು ನಮ್ಮ ಮಾರ್ಗವನ್ನು ಅನುಸರಿಸಿರಿ ನಿಮ್ಮ ಪಾಪಗಳನ್ನು ನಾವು ವಹಿಸಿ ಕೊಳ್ಳುತ್ತೇವೆ ಎಂದು ಹೇಳುತ್ತಾರೆ. ವಸ್ತುತಃ ಅವರು ಅವರ ಪಾಪಗಳಿಂದ ಏನನ್ನೂ ವಹಿಸಿಕೊಳ್ಳುವವರಲ್ಲ, ಅವರಂತೂ ಸುಳ್ಳುಗಾರಾಗಿದ್ದಾರೆ.
13وَلَيَحْمِلُنَّ أَثْقَالَهُمْ وَأَثْقَالًا مَّعَ أَثْقَالِهِمْ ۖ وَلَيُسْأَلُنَّ يَوْمَ الْقِيَامَةِ عَمَّا كَانُوا يَفْتَرُونَ
ಅದಾಗ್ಯೂ ಅವರು ತಮ್ಮ ಭಾರಗಳನ್ನು ಮತ್ತು ತಮ್ಮ ಭಾರಗಳ ಜೊತೆಗೇ (ಇತರ ಜನರ) ಭಾರಗಳನ್ನೂ ವಹಿಸಿಕೊಳ್ಳುವರು. ಪುನರುತ್ಥಾನ ದಿನದಂದು ಅವರು ಸುಳ್ಳು ಸೃಷ್ಟಿಸುತ್ತಿರುವುದರ ಕುರಿತು ಅವರು ವಿಚಾರಿಸಲ್ಪಡುವರು.
14وَلَقَدْ أَرْسَلْنَا نُوحًا إِلَىٰ قَوْمِهِ فَلَبِثَ فِيهِمْ أَلْفَ سَنَةٍ إِلَّا خَمْسِينَ عَامًا فَأَخَذَهُمُ الطُّوفَانُ وَهُمْ ظَالِمُونَ
ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸದೆವು. ಅವರು ಅವರ ನಡುವೆ ಒಂಬೈನೂರ ಐವತ್ತು ವರ್ಷಗಳ ಕಾಲ ವಾಸಿಸಿದರು.ಅನಂತರ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲೇ ಜಲಪ್ರಳಯವು ಅವರನ್ನು ಬಂದಾವರಿಸಿತು.
15فَأَنجَيْنَاهُ وَأَصْحَابَ السَّفِينَةِ وَجَعَلْنَاهَا آيَةً لِّلْعَالَمِينَ
ಅನಂತರ ನಾವು ನೂಹರನ್ನು ಮತ್ತು ಹಡಗಿನಲ್ಲಿದ್ದವರನ್ನು ರಕ್ಷಿಸಿದೆವು ಮತ್ತು ಅದನ್ನು ಸರ್ವಲೋಕದವರಿಗೆ ಒಂದು ನಿದರ್ಶನವನ್ನಾಗಿ ಮಾಡಿದೆವು.
16وَإِبْرَاهِيمَ إِذْ قَالَ لِقَوْمِهِ اعْبُدُوا اللَّهَ وَاتَّقُوهُ ۖ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ಇಬ್ರಾಹೀಮರು (ಸಂದೇಶವಾಹಕರಾಗಿ) ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನು ಭಯಪಡಿರಿ. ನೀವು ಅರಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
14ಆಯತ್

ಅನುವಾದ — ಅಲ್-ಅಂಕಬೂತ್ 14

ಸೂರಾ ಅಲ್-ಅಂಕಬೂತ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸದೆವು. ಅವರು ಅವರ ನಡುವೆ ಒಂಬೈನೂರ ಐವತ್ತು…

ಸೂರಾ ಆಯತ್ 14/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers