ಅಲ್-ಅಂಕಬೂತ್ · 15/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
فَأَنجَيْنَاهُ وَأَصْحَابَ السَّفِينَةِ وَجَعَلْنَاهَا آيَةً لِّلْعَالَمِينَ ۝١٥
Fa anjainaahu wa as haabas safeenati wa ja`alnaahaaa Aayatal lil`aalameen
📖 ಕನ್ನಡ ಅರ್ಥ
ಅನಂತರ ನಾವು ನೂಹರನ್ನು ಮತ್ತು ಹಡಗಿನಲ್ಲಿದ್ದವರನ್ನು ರಕ್ಷಿಸಿದೆವು ಮತ್ತು ಅದನ್ನು ಸರ್ವಲೋಕದವರಿಗೆ ಒಂದು ನಿದರ್ಶನವನ್ನಾಗಿ ಮಾಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಅಂಕಬೂತ್

13وَلَيَحْمِلُنَّ أَثْقَالَهُمْ وَأَثْقَالًا مَّعَ أَثْقَالِهِمْ ۖ وَلَيُسْأَلُنَّ يَوْمَ الْقِيَامَةِ عَمَّا كَانُوا يَفْتَرُونَ
ಅದಾಗ್ಯೂ ಅವರು ತಮ್ಮ ಭಾರಗಳನ್ನು ಮತ್ತು ತಮ್ಮ ಭಾರಗಳ ಜೊತೆಗೇ (ಇತರ ಜನರ) ಭಾರಗಳನ್ನೂ ವಹಿಸಿಕೊಳ್ಳುವರು. ಪುನರುತ್ಥಾನ ದಿನದಂದು ಅವರು ಸುಳ್ಳು ಸೃಷ್ಟಿಸುತ್ತಿರುವುದರ ಕುರಿತು ಅವರು ವಿಚಾರಿಸಲ್ಪಡುವರು.
14وَلَقَدْ أَرْسَلْنَا نُوحًا إِلَىٰ قَوْمِهِ فَلَبِثَ فِيهِمْ أَلْفَ سَنَةٍ إِلَّا خَمْسِينَ عَامًا فَأَخَذَهُمُ الطُّوفَانُ وَهُمْ ظَالِمُونَ
ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸದೆವು. ಅವರು ಅವರ ನಡುವೆ ಒಂಬೈನೂರ ಐವತ್ತು ವರ್ಷಗಳ ಕಾಲ ವಾಸಿಸಿದರು.ಅನಂತರ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲೇ ಜಲಪ್ರಳಯವು ಅವರನ್ನು ಬಂದಾವರಿಸಿತು.
15فَأَنجَيْنَاهُ وَأَصْحَابَ السَّفِينَةِ وَجَعَلْنَاهَا آيَةً لِّلْعَالَمِينَ
ಅನಂತರ ನಾವು ನೂಹರನ್ನು ಮತ್ತು ಹಡಗಿನಲ್ಲಿದ್ದವರನ್ನು ರಕ್ಷಿಸಿದೆವು ಮತ್ತು ಅದನ್ನು ಸರ್ವಲೋಕದವರಿಗೆ ಒಂದು ನಿದರ್ಶನವನ್ನಾಗಿ ಮಾಡಿದೆವು.
16وَإِبْرَاهِيمَ إِذْ قَالَ لِقَوْمِهِ اعْبُدُوا اللَّهَ وَاتَّقُوهُ ۖ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ಇಬ್ರಾಹೀಮರು (ಸಂದೇಶವಾಹಕರಾಗಿ) ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನು ಭಯಪಡಿರಿ. ನೀವು ಅರಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ.
17إِنَّمَا تَعْبُدُونَ مِن دُونِ اللَّهِ أَوْثَانًا وَتَخْلُقُونَ إِفْكًا ۚ إِنَّ الَّذِينَ تَعْبُدُونَ مِن دُونِ اللَّهِ لَا يَمْلِكُونَ لَكُمْ رِزْقًا فَابْتَغُوا عِندَ اللَّهِ الرِّزْقَ وَاعْبُدُوهُ وَاشْكُرُوا لَهُ ۖ إِلَيْهِ تُرْجَعُونَ
ನೀವು ಅಲ್ಲಾಹನ ಹೊರತು ವಿಗ್ರಹಗಳ ಆರಾಧನೆ ಮಾಡುತ್ತಿರುವಿರಿ ಮತ್ತು ಸುಳ್ಳುವಿಚಾರಗಳನ್ನು ಸೃಷ್ಟಿಸುತ್ತಿರುವಿರಿ. ವಾಸ್ತವದಲ್ಲಿ, ನೀವು ಅಲ್ಲಾಹನ ಹೊರತು ಯಾರನ್ನು ಕರೆದುಬೇಡುತ್ತೀರೋ ಅವರು ನಿಮ್ಮ ಜೀವನಾಧಾರದ ಒಡೆಯರಲ್ಲ. ಇನ್ನು ನೀವು ಅಲ್ಲಾಹನಲ್ಲೇ ಜೀವನಾಧಾರವನ್ನು ಅರಸಿರಿ ಮತ್ತು ಅವನನ್ನೇ ಆರಾಧಿಸಿರಿ ಮತ್ತು ಅವನಿಗೇ ಕೃತಜ್ಞತೆಯನ್ನು ಸಲ್ಲಿಸಿರಿ. ಕೊನೆಗೆ ನೀವು ಅವನೆಡೆಗೇ ಮರಳಿಸಲಾಗುವಿರಿ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
15ಆಯತ್

ಅನುವಾದ — ಅಲ್-ಅಂಕಬೂತ್ 15

ಸೂರಾ ಅಲ್-ಅಂಕಬೂತ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನಾವು ನೂಹರನ್ನು ಮತ್ತು ಹಡಗಿನಲ್ಲಿದ್ದವರನ್ನು ರಕ್ಷಿಸಿದೆವು ಮತ್ತು ಅದನ್ನು ಸರ್ವಲೋಕದವರಿಗೆ ಒಂದು…

ಸೂರಾ ಆಯತ್ 15/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers