ಅಲ್-ಅಂಕಬೂತ್ · 18/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَإِن تُكَذِّبُوا فَقَدْ كَذَّبَ أُمَمٌ مِّن قَبْلِكُمْ ۖ وَمَا عَلَى الرَّسُولِ إِلَّا الْبَلَاغُ الْمُبِينُ ۝١٨
Wa in tukazziboo faqad kazzaba umamum min qablikum wa maa`alar Rasooli illal balaaghul mubeen
📖 ಕನ್ನಡ ಅರ್ಥ
ಇನ್ನು ನೀವು ಸುಳ್ಳಾಗಿಸುವುದಾದರೆ ನಿಮಗಿಂತ ಮುಂಚೆ ಹಲವು ಜನಾಂಗಗಳು ಸಹ ಸುಳ್ಳಾಗಿಸಿವೆ ಮತ್ತು ಸಂದೇಶವನ್ನು ಸುಸ್ಪಷ್ಟವಾಗಿ ತಲುಪಿಸುವ ಹೊರತು ಸಂದೇಶವಾಹಕರ ಮೇಲೆ ಯಾವ ಹೊಣೆಗಾರಿಕೆಯೂ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಲ್-ಅಂಕಬೂತ್

16وَإِبْرَاهِيمَ إِذْ قَالَ لِقَوْمِهِ اعْبُدُوا اللَّهَ وَاتَّقُوهُ ۖ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ಇಬ್ರಾಹೀಮರು (ಸಂದೇಶವಾಹಕರಾಗಿ) ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನು ಭಯಪಡಿರಿ. ನೀವು ಅರಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ.
17إِنَّمَا تَعْبُدُونَ مِن دُونِ اللَّهِ أَوْثَانًا وَتَخْلُقُونَ إِفْكًا ۚ إِنَّ الَّذِينَ تَعْبُدُونَ مِن دُونِ اللَّهِ لَا يَمْلِكُونَ لَكُمْ رِزْقًا فَابْتَغُوا عِندَ اللَّهِ الرِّزْقَ وَاعْبُدُوهُ وَاشْكُرُوا لَهُ ۖ إِلَيْهِ تُرْجَعُونَ
ನೀವು ಅಲ್ಲಾಹನ ಹೊರತು ವಿಗ್ರಹಗಳ ಆರಾಧನೆ ಮಾಡುತ್ತಿರುವಿರಿ ಮತ್ತು ಸುಳ್ಳುವಿಚಾರಗಳನ್ನು ಸೃಷ್ಟಿಸುತ್ತಿರುವಿರಿ. ವಾಸ್ತವದಲ್ಲಿ, ನೀವು ಅಲ್ಲಾಹನ ಹೊರತು ಯಾರನ್ನು ಕರೆದುಬೇಡುತ್ತೀರೋ ಅವರು ನಿಮ್ಮ ಜೀವನಾಧಾರದ ಒಡೆಯರಲ್ಲ. ಇನ್ನು ನೀವು ಅಲ್ಲಾಹನಲ್ಲೇ ಜೀವನಾಧಾರವನ್ನು ಅರಸಿರಿ ಮತ್ತು ಅವನನ್ನೇ ಆರಾಧಿಸಿರಿ ಮತ್ತು ಅವನಿಗೇ ಕೃತಜ್ಞತೆಯನ್ನು ಸಲ್ಲಿಸಿರಿ. ಕೊನೆಗೆ ನೀವು ಅವನೆಡೆಗೇ ಮರಳಿಸಲಾಗುವಿರಿ.
18وَإِن تُكَذِّبُوا فَقَدْ كَذَّبَ أُمَمٌ مِّن قَبْلِكُمْ ۖ وَمَا عَلَى الرَّسُولِ إِلَّا الْبَلَاغُ الْمُبِينُ
ಇನ್ನು ನೀವು ಸುಳ್ಳಾಗಿಸುವುದಾದರೆ ನಿಮಗಿಂತ ಮುಂಚೆ ಹಲವು ಜನಾಂಗಗಳು ಸಹ ಸುಳ್ಳಾಗಿಸಿವೆ ಮತ್ತು ಸಂದೇಶವನ್ನು ಸುಸ್ಪಷ್ಟವಾಗಿ ತಲುಪಿಸುವ ಹೊರತು ಸಂದೇಶವಾಹಕರ ಮೇಲೆ ಯಾವ ಹೊಣೆಗಾರಿಕೆಯೂ ಇಲ್ಲ.
19أَوَلَمْ يَرَوْا كَيْفَ يُبْدِئُ اللَّهُ الْخَلْقَ ثُمَّ يُعِيدُهُ ۚ إِنَّ ذَٰلِكَ عَلَى اللَّهِ يَسِيرٌ
ಅಲ್ಲಾಹನು ಸೃಷ್ಟಿಯನ್ನು ಆರಂಭಿಸುವುದು ನಂತರ ಅದನ್ನು ಪುನರಾವರ್ತಿಸುವುದು ಹೇಗೆಂಬುದನ್ನು ಇವರು ಕಾಣುವುದಿಲ್ಲವೇ? ವಾಸ್ತವದಲ್ಲಿ ಇದು ಅಲ್ಲಾಹನಿಗೆ ಅತ್ಯಂತ ಸರಳವಾಗಿದೆ.
20قُلْ سِيرُوا فِي الْأَرْضِ فَانظُرُوا كَيْفَ بَدَأَ الْخَلْقَ ۚ ثُمَّ اللَّهُ يُنشِئُ النَّشْأَةَ الْآخِرَةَ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಹೇಳಿರಿ: ನೀವು ಭೂಮಿಯಲ್ಲಿ ಸಂಚಿರಿಸಿ ನೋಡಿರಿ ಅವನು ಸೃಷ್ಟಿಯ ಆರಂಭ ಹೇಗೆ ಮಾಡುತ್ತಾನೆಂದು. ಅನಂತರ ಅಲ್ಲಾಹನೇ ಎರಡನೆ ಬಾರಿಯೂ ಸೃಷ್ಟಿಸುವವನಾಗಿದ್ದಾನೆ. ನಿಶ್ಚಯವಾಗಿಯು ಅಲ್ಲಾಹನು ಸರ್ವ ವಸ್ತುಗಳ ಮೇಲೆ ಸಮರ್ಥನಾಗಿದ್ದಾನೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
18ಆಯತ್

ಅನುವಾದ — ಅಲ್-ಅಂಕಬೂತ್ 18

ಸೂರಾ ಅಲ್-ಅಂಕಬೂತ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನೀವು ಸುಳ್ಳಾಗಿಸುವುದಾದರೆ ನಿಮಗಿಂತ ಮುಂಚೆ ಹಲವು ಜನಾಂಗಗಳು ಸಹ ಸುಳ್ಳಾಗಿಸಿವೆ ಮತ್ತು…

ಸೂರಾ ಆಯತ್ 18/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers